ನಮಸ್ಕಾರ ಸ್ನೇಹಿತರೇ, ಬಡವರಿಗಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಒಟ್ಟಾಗಿ ಅನೇಕ ಯೋಜನೆಗಳನ್ನು ಪ್ರೋತ್ಸಾಹಿಸುತ್ತಿದೆ ಎಂದು ಹೇಳಬಹುದು. ಕೇಂದ್ರ ಭಾರತದ ನಾಗರಿಕರಿಗಾಗಿ ಈ ಯೋಜನೆಗಳು ಹೊಸ ಉದ್ಯೋಗಾವಕಾಶವನ್ನು ನೀಡಬಹುದು ಅಲ್ಲದೆ ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗಿರುವುದಿಲ್ಲ ಸಾಕಷ್ಟು ವಿದ್ಯಾವಂತರು ಉದ್ಯೋಗವಿಲ್ಲದೆ ಕುಳಿತಿದ್ದಾರೆ.
ಆದರೆ ಈ ಒಂದು ಯೋಜನೆಯಿಂದ ನಿರುದ್ಯೋಗಿಗಳಿಗೆ ಸಹಾಯಕವಾಗಲು ನಿರ್ಧರಿಸಲಾಗಿದೆ. ಅದರಂತೆ ಸರ್ಕಾರವು ಹೊಸ ಹೊಸ ಯೋಜನೆಗಳನ್ನು ನಿರುದ್ಯೋಗಿಗಳಿಗೆ ಸಹಾಯವಾಗಲು ಎನ್ನುವ ಉದ್ದೇಶದಿಂದ ಪರಿಚಯಿಸುತ್ತಿದೆ. ಸದ್ಯದ ಈಗ ಇವತ್ತಿನ ಲೇಖನದಲ್ಲಿ ಮುಖ್ಯಮಂತ್ರಿಯವರು ಉದ್ಯಮಿ ಯೋಜನೆಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
ಬಿಹಾರ ರಾಜ್ಯದ ಯೋಜನೆ :
ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ನಿರುದ್ಯೋಗಿಗಳಿಗಾಗಿ ಜಾರಿಗೆ ತಂದಿದೆ ಅದರಂತೆ ಇವತ್ತಿನ ಲೇಖನದಲ್ಲಿ ಬಿಹಾರ ರಾಜ್ಯದ ಮುಖ್ಯಮಂತ್ರಿ ಅವರು ನಿರುದ್ಯೋಗಿಗಳಿಗಾಗಿ ಹೊಸ ಒಂದು ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅದರಂತೆ ಬಿಹಾರ ರಾಜ್ಯದ ಮುಖ್ಯಮಂತ್ರಿಯವರು ಉದ್ಯಮಿ ಯೋಜನೆಯ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈ ಒಂದು ಯೋಜನೆಯ ಮೂಲಕ ನಿರುದ್ಯೋಗಿ ಯುವಕ ಯುವತಿಯರು ಉದ್ಯೋಗವನ್ನು ಪ್ರಾರಂಭಿಸಲು ಸಹಾಯಕವಾಗುತ್ತದೆ.
ಇದನ್ನು ಓದಿ : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಗ್ರೀನ್ ಸಿಗ್ನಲ್
ಕೇಂದ್ರದ ಈ ಯೋಜನೆಯಲ್ಲಿ ಬಡವರಿಗೆ 10 ಲಕ್ಷ ರೂಪಾಯಿ ಸಿಗಲಿದೆ :
ಉದ್ಯಮಿ ಎಂಬ ಯೋಜನೆಯನ್ನು ಬಿಹಾರದ ಮುಖ್ಯಮಂತ್ರಿ, ನಿತೀಶ್ ಯಾದವ್ರವರು ಪ್ರಾರಂಭಿಸಿದ್ದಾರೆ. ಈ ಒಂದು ಯೋಜನೆಯ ಮೂಲಕ ಬಿಹಾರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದ ಜನರಿಗೆ ಸ್ವಂತ ಕೈಗಾರಿಕೆ ಒಂದನ್ನು ಸ್ಥಾಪನೆ ಮಾಡಲು ಹತ್ತು ಲಕ್ಷ ರೂಪಾಯಿಗಳ ವರೆಗೆ ಹಣವನ್ನು ನೀಡಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರ ಇದೀಗ ಈ ಯೋಜನೆಗೆ ಸಂಬಂಧಿಸಿದಂತೆ 102 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ನಿತೀಶ್ ಯಾದವ್ರವರು ಬಿಹಾರದಲ್ಲಿ ಈ ಒಂದು ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶ ಏನಂದರೆ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಜನರು ತಮ್ಮ ಸ್ವಂತ ಉದ್ಯೋಗವನ್ನು ಪ್ರಾರಂಭಿಸುವುದರ ಮೂಲಕ ಉದ್ಯೋಗ ಪಡೆದುಕೊಳ್ಳಬೇಕೆಂಬ ಉದ್ದೇಶದಿಂದ.
ಈ ಒಂದು ಯೋಜನೆಯ ಮೂಲಕ ಯುವಕರು ಮತ್ತು ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ಯುವಕ ಯುವತಿಯರು ಮುಖ್ಯಮಂತ್ರಿ ಉದ್ಯಮಿ ಯೋಜನೆಯ ಅಡಿಯಲ್ಲಿ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಉಧ್ಯಮಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಬಿಹಾರ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಉದ್ಯಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ. ಅದರಂತೆ ಯಾವ ರೀತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಮಾಹಿತಿಯನ್ನು ನೋಡುವುದಾದರೆ,
- ರಾಜ್ಯ ಕೈಗಾರಿಕಾ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಉದ್ಯಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅದರಂತೆ ಮೊದಲನೆಯದಾಗಿ ರಾಜ್ಯ ಕೈಗಾರಿಕಾ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ಅದಾದ ನಂತರ ಮುಖಪುಟದಲ್ಲಿ ನೋಂದಣಿ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ
- ಹೊಸದೊಂದು ಪುಟ ತೆರೆದ ನಂತರ ಅದರಲ್ಲಿ ಕೆಲವೊಂದು ಮಾಹಿತಿಗಳನ್ನು ಕೇಳಲಾಗುತ್ತದೆ.
- ಎಲ್ಲ ಮಾಹಿತಿಗಳನ್ನು ಫಾರ್ಮ್ ನಲ್ಲಿ ಭರ್ತಿ ಮಾಡಬೇಕು
- ಮೊಬೈಲ್ ಸಂಖ್ಯೆಗೆ ಓಟಿಪಿಯನ್ನು ಸ್ವೀಕರಿಸಲಾಗುತ್ತದೆ.
- ಓಟಿಪಿಯನ್ನು ಸಲ್ಲಿಸಿದ ನಂತರ ವೇರಿಫೈ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು
- ಅದಾದ ನಂತರ ಯೋಜನೆಗೆ ನೋಂದಣಿಯನ್ನು ಮಾಡಿಕೊಳ್ಳಬಹುದಾಗಿದೆ.
ಹೀಗೆ ಈ ಮೇಲಿನ ಎಲ್ಲಾ ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಉದ್ಯಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಇರಬೇಕು ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಇದೀಗ ಬಿಹಾರ ರಾಜ್ಯ ಸರ್ಕಾರವು ತನ್ನ ರಾಜ್ಯದಲ್ಲಿ ಇರುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದಂತಹ ಎಲ್ಲಾ ಯುವಕ ಯುವತಿಯರಿಗೆ ಅದರಲ್ಲೂ ಮುಖ್ಯವಾಗಿ ನಿರುದ್ಯೋಗ ಯುವಕ ಯುವತಿಯರಿಗೆ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು 10 ಲಕ್ಷ ರೂಪಾಯಿಗಳ ವರೆಗೆ ನೆರವನ್ನು ನೀಡುತ್ತಿದ್ದು .
ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಮುಂದಿನ ದಿನಗಳಲ್ಲಿ ನಮ್ಮ ಕರ್ನಾಟಕ ರಾಜ್ಯದಲ್ಲಿಯೂ ಸಹ ಈ ರೀತಿಯಾದಂತಹ ಯೋಜನೆ ಬರಲಿದೆಯಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ ಧನ್ಯವಾದಗಳು.