ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 5 8 9ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶೀಘ್ರದಲ್ಲಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುತ್ತದೆ.
5ನೇ ತರಗತಿ ಮಾರ್ಚ್ 26ರಂದು 8 ಮತ್ತು 9ನೇ ತರಗತಿಗೆ ಮಾರ್ಚ್ 28ರಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯೂ ತನ್ನ ವಾರ್ಷಿಕ ಪರೀಕ್ಷೆಯನ್ನು ಮುಕ್ತಾಯಗೊಳಿಸಿತ್ತು. 1.66 ಕ್ರೋರ್ ಉತ್ತರ ಹಾಳೆಗಳ ಮೌಲ್ಯಮಾಪನಗಳನ್ನು ಇತ್ತೀಚಿನ ನವೀಕರಣದ ಪ್ರಕಾರ ಕರ್ನಾಟಕ ಮಂಡಳಿಯು ಮಾಡುತ್ತಿದೆ.
ಇದೀಗ ಏಪ್ರಿಲ್ 20 24ರ ವಾರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಫಲಿತಾಂಶವನ್ನು ಬಿಡುಗಡೆ ಮಾಡುವುದರ ಬಗ್ಗೆ ಘೋಷಣೆ ಹೊರಡಿಸಿದೆ ಹಾಗಾದರೆ ಈ ಫಲಿತಾಂಶವನ್ನು ಹೇಗೆ ತಿಳಿದುಕೊಳ್ಳಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ಇದನ್ನು ಓದಿ : ಮಳೆ ಗ್ಯಾರಂಟಿ : ಭಾರತೀಯ ಹವಾಮಾನ ಇಲಾಖೆಯಿಂದ ಹೊಸ ಮುನ್ಸೂಚನೆ
5 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ :
ಶೀಘ್ರದಲ್ಲಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ 5 8 ಮತ್ತು 9ನೇ ತರಗತಿಯ ಫಲಿತಾಂಶವನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಬಿಡುಗಡೆ ಮಾಡುತ್ತದೆ. ವಿದ್ಯಾರ್ಥಿಗಳು 5 8 ಮತ್ತು 9ನೇ ತರಗತಿಯ ಫಲಿತಾಂಶವನ್ನು https://kseab.karnataka.gov.in ಈ ವೆಬ್ಸೈಟ್ನಲ್ಲಿ ಪ್ರವೇಶಿಸುವುದರ ಮೂಲಕ ಸುಲಭವಾಗಿ ತಿಳಿಯಬಹುದು. ಒಂದು ಬಾರಿ ಬಿಡುಗಡೆಯಾದ ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಸಂಖ್ಯೆಗಳನ್ನು ಬಳಸಿಕೊಂಡು ಸಾರಾಂಶ ಮತ್ತು ಫಲಿತಾಂಶ ಮೌಲ್ಯಮಾಪನ ಗುರುತುಗಳನ್ನು ಪರಿಶೀಲಿಸಬಹುದಾಗಿದೆ.
ಸಿಂಹದಲ್ಲಿಯೇ ಫಲಿತಾಂಶ ದಿನಾಂಕದ ಪ್ರಕಟಣೆಯನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಕರ್ನಾಟಕ ರಾಜ್ಯ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯು ಹೊರಡಿಸುತ್ತದೆ. ಕರ್ನಾಟಕ ವರ್ಗ ೫೮೯ನೇ ತರಗತಿಯ ಫಲಿತಾಂಶವನ್ನು ವಿದ್ಯಾರ್ಥಿಗಳು ಸ್ಕೋರ್ ಕನ್ನಡ ಅಥವಾ ಸಾರಾಂಶ ಮೌಲ್ಯಮಾಪನ ಮಾರ್ಕ್ಸ್ ಗಳನ್ನು ಸರ್ಕಾರದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದು.
https://kseab.karnataka.gov.in ಫಲಿತಾಂಶಗಳನ್ನು ಪಡೆದುಕೊಳ್ಳಲು ಇದೀಗ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ ಫಲಿತಾಂಶವನ್ನು ಬಿಡುಗಡೆ ಮಾಡಲು ಹಿಂದಿನ ಪ್ರವೃತ್ತಿಗಳ ಪ್ರಕಾರ ಮಂಡಳಿಯು ಸಾಮಾನ್ಯವಾಗಿ ಎರಡು ಅಥವಾ ಮೂರು ವಾರಗಳನ್ನು ತೆಗೆದುಕೊಳ್ಳುತ್ತದೆ ಪ್ರಸ್ತುತ ಉತ್ತರ ಹಾಳೆಗಳನ್ನು ಇತ್ತೀಚಿನ ನವೀಕರಣಗಳ ಪ್ರಕಾರ ಪರಿಶೀಲನೆ ಮಾಡಲಾಗುತ್ತಿದೆ. ಇದೀಗ ಏಪ್ರಿಲ್ ಮೂರು 2024ರಲ್ಲಿ ಫಲಿತಾಂಶ ಹೊರಬೀಳುತ್ತದೆ ಎಂದು ಅಂದಾಜಿಸಲಾಗಿದೆ.
ಕರ್ನಾಟಕ ಮಂಡಳಿಯ ಫಲಿತಾಂಶಗಳನ್ನು ಅಧಿಕೃತ ಫಲಿತಾಂಶ ಪುಟದಲ್ಲಿ ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರವು ಪ್ರಾರಂಭಿಸಿದೆ.
ಫಲಿತಾಂಶ ಪರಿಶೀಲಿಸುವ ವಿಧಾನ :
ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದಾದ ನಂತರ ಅದರಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಸುಲಭವಾಗಿ ತಮ್ಮ ಫಲಿತಾಂಶಗಳನ್ನು ತಿಳಿಯಬಹುದಾಗಿದೆ.
- https://kseab.karnataka.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ವಿದ್ಯಾರ್ಥಿಗಳು ತಿಳಿಯಬಹುದು.
ಹೀಗೆ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಪರೀಕ್ಷಾ ಮಂಡಳಿಯು 5 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ ಎರಡನೇ ವಾರದಂದು ಬಿಡುಗಡೆ ಮಾಡಲು ನಿರ್ಧರಿಸಿದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ಮಾಡಿರುವಂತಹ 5 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ ಎರಡನೇ ವಾರದಲ್ಲಿ ಬಿಡುಗಡೆ ಮಾಡಲಿದ್ದು ಈ ಬಗ್ಗೆ ಎಲ್ಲ ವಿದ್ಯಾರ್ಥಿಗಳು ಶೇರ್ ಮಾಡುವ ಮೂಲಕ ತಮ್ಮ ಫಲಿತಾಂಶದ ಬಗ್ಗೆ ಕಾಯುತ್ತಿರುವಂತಹ ಎಲ್ಲ ವಿದ್ಯಾರ್ಥಿಗಳು ಏಪ್ರಿಲ್ ಎರಡನೇ ವಾರದಲ್ಲಿ ತಮ್ಮ ಫಲಿತಾಂಶವನ್ನು ಸುಲಭವಾಗಿ ಅಧಿಕೃತ ವೆಬ್ಸೈಟ್ನಲ್ಲಿ ತಿಳಿಯಬಹುದೆಂದು ತಿಳಿಸಿ ಧನ್ಯವಾದಗಳು.