Gruhalakshmi scheme : 8ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ! ಈ ರೀತಿ ಪರಿಶೀಲಿಸಿಕೊಳ್ಳಿ

8th-installment-of-grilahakshmi-yojana-money-deposit

Gruhalakshmi scheme money news today : ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 8ನೇ ಕಂತಿನ ಗೃಹಲಕ್ಷ್ಮೀ ಯೋಜನೆಯ (Gruhalakshmi scheme) ಹಣವು ಜಮಾ ಆಗಿರುತ್ತದೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

8th-installment-of-grilahakshmi-yojana-money-deposit
8th-installment-of-grilahakshmi-yojana-money-deposit

ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಯು ಗ್ಯಾರಂಟಿಗಳಲ್ಲಿ ಒಂದಾಗಿದ್ದು ಚುನಾವಣೆಗು ಮೊದಲು ನೀಡಿದ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯು ಒಂದಾಗಿರುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000 ವನ್ನು ಮನೆ ಯಜಮಾನಿಯ ಖಾತೆಗೆ ನೇರವಾಗಿ ಜಮಾ ಮಾಡುವುದು ಆಗಿರುತ್ತದೆ.

ಗೃಹಲಕ್ಷ್ಮೀ ಯೋಜನೆಯ 8ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ಗೃಹಲಕ್ಷ್ಮೀ ಯೋಜನೆಯು ಜಾರಿಗೆ ಬಂದು 8 ತಿಂಗಳು ಕಳೆದುಹೋಗುತ್ತಾ ಬಂದಿದೆ. ಈಗಾಗಲೇ ಎಲ್ಲಾ ಮಹಿಳೆಯರಿಗೆ 7 ಕಂತಿನ ಹಣ ಅಂದರೆ 7 ತಿಂಗಳ ಹಣ ಜಮಾ ಆಗಿರುತ್ತದೆ

ಹಾಗಾಗಿ ಈ ತಿಂಗಳ ಕೊನೆಯವರೆಗೂ ಗೃಹಲಕ್ಷ್ಮೀ ಯೋಜನೆಯ ಹಣ ಪಡೆದುಕೊಳ್ಳಲು ಕಾಯಬೇಕಾಗುತ್ತದೆ. ರೂ 2,000 ಹಣವು ಈ ತಿಂಗಳ ಕೊನೆಯಲ್ಲಿ ಎಲ್ಲರ ಖಾತೆಗೆ ಜಮಾ ಆಗುತ್ತದೆ ಎಂಬ ಮಾಹಿತಿಯು ತಿಳಿದು ಬಂದಿದ್ದು ಈ ತಿಂಗಳ ಕೊನೆಯವರೆಗೂ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಕಾಯಬೇಕಾಗುತ್ತದೆ.

ಇದನ್ನು ಓದಿ : ವಿದ್ಯಾರ್ಥಿಗಳೇ ನಿಮಗೆ ಸಿಗಲಿದೆ 50 ಸಾವಿರ ದಿಂದ 1ಲಕ್ಷ ಶೈಕ್ಷಣಿಕ ಸಹಾಯಧನ ತಕ್ಷಣ ಅರ್ಜಿ ಸಲ್ಲಿಸಿ

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು?

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದರೆ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನೀಡಿ ನಿಮಗೆ ಯಾವ ಸಮಸ್ಯೆಯಿಂದ ಹಣ ಬಂದಿಲ್ಲ ಎಂಬ ಮಾಹಿತಿ ದೊರಕುತ್ತದೆ. ಇದರ ಪರಿಹಾರವನ್ನು ಕಂಡುಕೊಳ್ಳಲು ಸುಲಭವಾಗಿದೆ ಎಂಬ ಮಾಹಿತಿ ತಿಳಿಸಿಕೊಡಲಿದ್ದೇನೆ.

ಗೃಹಲಕ್ಷ್ಮೀ ಯೋಜನೆಯ ಹಣ ಪರಿಶೀಲಿಸಿಕೊಳ್ಳುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಯ ಹಣ ಏನಾದರೂ ನಿಮ್ಮ ಖಾತೆಗೆ ಬಂದಿದ್ದರೆ ನೀವು ಪ್ಲೇ ಸ್ಟೋರ್ ನಲ್ಲಿ DBT Karnataka ಎಂಬ ಅಪ್ಲಿಕೇಶನ್ನನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ. ಹಾಗಾಗಿ DBT Karnatakaದಲ್ಲಿ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಗೂ ಸಂಪೂರ್ಣ ಅಗತ್ಯ ದಾಖಲೆಗಳನ್ನು ನೀಡಿ ನಿಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುವುದು.

ಇತರೆ ವಿಷಯಗಳು :

ಯಾರಿಗೆ ಗೃಹಲಕ್ಷ್ಮಿ ಹಣ ಸಿಗುತ್ತೆ ..?

ಮಹಿಳೆಯರಿಗೆ ಸಿಗುತ್ತೆ ನೋಡಿ !

ಎಷ್ಟು ಹಣ ಗೃಹಲಕ್ಷಿ ಯೋಜನೆ ಮೂಲಕ ಸಿಗುತ್ತೆ ..?

ಎರಡು ಸಾವಿರ ಹಣ ಸಿಗುತ್ತೆ.

Leave a Reply

Your email address will not be published. Required fields are marked *