ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ನಿರುದ್ಯೋಗ ಯುವಕ ಯುವತಿಯರು ಈ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಕ್ಷಣವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ಹುದ್ದೆಗಳ ಸಂಖ್ಯೆ ಪ್ರಮುಖ ದಿನಾಂಕಗಳು ವಯೋಮಾನ ಪ್ರಕ್ರಿಯೆ ಹೀಗೆ ಅರ್ಜಿಯನ್ನು ಸಲ್ಲಿಸಲು ಅಗತ್ಯವಿರುವ ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿ ಆಹ್ವಾನ :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.
ಇಲಾಖೆಯ ಹೆಸರು | ಅಂಗನವಾಡಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ |
ಹುದ್ದೆಗಳ ಹೆಸರು | ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆ |
ಖಾಲಿ ಇರುವ ಹುಟ್ಟು ಹುದ್ದೆಗಳು | 513 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ ಮುಖಾಂತರ |
ಉದ್ಯೋಗ ಸ್ಥಳ | ಕೋಲಾರ |
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು | 120 |
ಅಂಗನವಾಡಿ ಸಹಾಯಕಿ ಹುದ್ದೆಗಳು | 393 |
ಹೀಗೆ ಕೋಲಾರ ಜಿಲ್ಲಾ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇದ್ದು ಒಟ್ಟು 513 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಹತೆಗಳನ್ನು ಪೂರ್ಣಗೊಳಿಸಿಕೊಂಡು ಅಜ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ 7 ಕಂತಿನ ಹಣ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ ಇಲ್ಲಿದೆ ಲಿಂಕ್
ಶೈಕ್ಷಣಿಕ ಅರ್ಹತೆ :
ಕೋಲಾರ ಜಿಲ್ಲಾ ಕೇಂದ್ರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳು ಇಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಮುಗಿಸಿ ಇರಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ.
ವಯಸ್ಸಿನ ಮಿತಿ :
ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಪ್ರಕಾರ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ :
ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗು ಸಹಾಯಕಿ ಹುದ್ದೆಗಳು ಖಾಲಿ ಇದ್ದು ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಈ ಸುಲಭ ವಿಧಾನವನ್ನು ಅನುಸರಿಸಬಹುದು.
- ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮೊದಲು ಸರ್ಕಾರದ ಅಧಿಕೃತ https://dwcd.karnataka.gov.in/english ವೆಬ್ಸೈಟ್ ಗೆ ಭೇಟಿ ನೀಡಬೇಕು.
- ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ತಮ್ಮ ಹೆಸರನ್ನು ನಂದಡಿ ಮಾಡಿಕೊಂಡ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ.
- ಅರ್ಜುನ ಮೂಲೆಯನ್ನು ಭರ್ತಿ ಮಾಡಲು ಅಭ್ಯರ್ಥಿಗಳು ತಮ್ಮ ಫೋಟೋ ಸಹಿ ಗುರುತಿನ ಕೂಡ ಅವೇ ಅಗತ್ಯ ಅರ್ಹತೆಯ ಮಾರ್ಕ್ಸ್ ಕಾರ್ಡ್ ಹುಟ್ಟಿದ ದಿನಾಂಕದ ದಾಖಲೆ ವರ್ಗ ಪ್ರಮಾಣ ಪತ್ರ ಹೀಗೆ ಅನೇಕ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಅದಾದ ನಂತರ ನೀವು ನಿಮ್ಮ ಅರ್ಜಿ ನಮೂನೆಯನ್ನು ವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವ ವೀಕ್ಷಣೆ ಟ್ಯಾಬ್ ಅಂಬಿಗರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಅರ್ಜುನ್ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಎಲ್ಲಾ ವಿವರಗಳನ್ನು ಖಚಿತಪಡಿಸಿಕೊಂಡ ನಂತರವೇ ಅಂತಿಮ ಸಲ್ಲಿಕೆಯನ್ನು ಮಾಡುವುದು ಮುಖ್ಯವಾಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಿನಾಂಕಗಳನ್ನು ತಿಳಿದಿರಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :12-03-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :19-04-2024
ಹೀಗೆ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತಹ ಉದ್ಯೋಗಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದೀಗ ಬಳ್ಳಾರಿ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವಂತಹ ಅಂಗನವಾಡಿ ಸಹಾಯಕಿ ಹುದ್ದೆ ಹಾಗೂ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಅರ್ಜಿಯನ್ನು ಆನ್ಲೈ ಮುಖಾಂತರ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು ಧನ್ಯವಾದಗಳು.