ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರ ದೇಶದಲ್ಲಿ 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕೇಂದ್ರ ಸರ್ಕಾರ ಪರಿಚಯಿಸಿರುವ ಅನೇಕ ಯೋಜನೆಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೂಡ ಒಂದಾಗಿದ್ದು ದೇಶದ ಮಹಿಳೆಯರು ಅತಿ ಕಡಿಮೆ ದರದಲ್ಲಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆಯುತ್ತಿದ್ದಾರೆ.
ಸದ್ಯದ ಈಗ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಇಂಥವರು ಪಡೆಯುವ ಅವಕಾಶ ಈ ಯೋಜನೆ ಅಡಿಯಲ್ಲಿ ಬಂದದಾಗಿದೆ ಹಾಗಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಲು ಯಾರೆಲ್ಲಾ ಅರ್ಹರು ಹೇಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ :
ಮಹಿಳೆಯರು ಗ್ಯಾಸ್ ಸಿಲೆಂಡರ್ಗಳ ಮೇಲೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 300 ಗಳ ಸಬ್ಸಿಡಿಯನ್ನು ಪಡೆಯುತ್ತಿದ್ದಾರೆ ಸದ್ಯ ಇದೆ ಈಗ ಈ ಯೋಜನೆಯಡಿಯಲ್ಲಿ ದೇಶದ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದ್ದು .
ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದಿಂದ ಎರಡು ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಸ್ವಂತ ಉದ್ಯೋಗಕ್ಕಾಗಿ ಹೊಸ ಐಡಿಯಾ : ಲಕ್ಷಗಟ್ಟಲೆ ಆದಾಯ ಪಡೆಯಿರಿ ಹೆಚ್ಚಿನ ಮಾಹಿತಿ ನೋಡಿ !
ಅಗತ್ಯ ದಾಖಲೆಗಳು :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ.
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಬಿಪಿಎಲ್ ಕಾರ್ಡ್
- ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ ಆಗಿರುವುದರ ಬಗ್ಗೆ ಮಾಹಿತಿ
- ಪಾಸ್ಪೋರ್ಟ್ ಸೈಜ್ ಫೋಟೋ
- ವಯಸ್ಸಿನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
ಹೀಗೆ ಅನೇಕ ಮಾಹಿತಿಗಳನ್ನು ನೀಡುವುದರ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://www.pmuy.gov.in/index.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಜಾಸ ಸಿಲಿಂಡರ್ ಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಯಾವ ಮಹಿಳೆಯರು ಯೋಜನೆಗೆ ಅರ್ಹರು :
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕು.
- ಬಿಪಿಎಲ್ ರೇಷನ್ ಕಾರ್ಡ್ ಅಂದರೆ ಬಡತನ ರೇಖೆಗಿಂತ ಕೆಳಗಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಭಾರತೀಯ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
- ಅರ್ಜಿ ಸಲ್ಲಿಸಲು ಮಹಿಳೆಯರ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರಬಾರದು.
- ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ ನಗರ ಪ್ರದೇಶದಲ್ಲಿ ಎರಡು ಲಕ್ಷಕ್ಕಿಂತ ಹೆಚ್ಚಿರಬಾರದು.
- ಯಾವುದೇ ಗ್ಯಾಸ ಸಂಪರ್ಕವನ್ನು ಅರ್ಜಿದಾರರ ಕುಟುಂಬಗಳು ಇಲ್ಲಿಯವರೆಗೆ ಪಡೆದಿರಬಾರದು.
ಒಟ್ಟಾರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಪಡೆಯಬಹುದಾಗಿತ್ತು ಈ ಕೂಡಲೇ ಅಂತಹ ಮಹಿಳೆಯರಿಗೆ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಮತ್ತೊಂದು ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ
- ಸರ್ಕಾರದಿಂದಲೇ ಕೋಳಿ ಫಾರಂ ಪ್ರಾರಂಭಿಸಲು 30 ಲಕ್ಷ ಸಹಾಯ ಧನ ಇಲ್ಲಿದೆ ಲಿಂಕ್ ಅಪ್ಲೈ ಮಾಡಿ
ಯಾರಿಗೆ ಉಚಿತ ಗ್ಯಾಸ್ ಸಿಗುತ್ತೆ ..?
ದೇಶದ ಎಲ್ಲ ಮಹಿಳೆಯರಿಗೆ ಸಿಗುತ್ತೆ.
ಯಾವ ಸರ್ಕಾರ ಕೊಡುತ್ತೆ ಗೊತ್ತ .?
ಕೇಂದ್ರ ಸರ್ಕಾರ ಕೊಡುತ್ತೆ.