ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಲಿದೆ ಏಕೆಂದರೆ ಸರ್ಕಾರದಿಂದ ಮಹಿಳೆಯರಿಗಾಗಿ ಉಚಿತವಾದ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಲಾಗುತ್ತಿದೆ.
ಯಾವ ಮಹಿಳೆಯರು ಸರ್ಕಾರ ನೀಡುತ್ತಿರುವ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದು ಹೇಗೆ ಅರ್ಜಿ ಸಲ್ಲಿಸಬೇಕು ಏನೆಲ್ಲ ದಾಖಲೆಗಳನ್ನು ಪಡೆದುಕೊಳ್ಳಲು ಹೊಂದಿರಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿಯಬಹುದು.
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ :
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಉಚಿತವಾಗಿ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ನೀಡುತ್ತಿದ್ದು ಹಲವಾರು ವರ್ಷಗಳ ಹಿಂದೆಯೇ ಕೇಂದ್ರ ಸರ್ಕಾರವು ಎಂದು ಜಾರಿಗೊಳಿಸಿತ್ತು. ಈ ಯೋಜನೆಯ ಪ್ರಯೋಜನವನ್ನು ಸಾಕಷ್ಟು ಫಲಾನುಭವಿಗಳು ಪಡೆದುಕೊಂಡಿದ್ದು ಸಾಲವನ್ನು ಕೂಡ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಇದರ ಜೊತೆಗೆ ಸ್ವಯಂ ಉದ್ಯೋಗವನ್ನು ಉಚಿತವಾದ ಹೊಲಿಗೆ ಯಂತ್ರವನ್ನು ಪಡೆದು ಪ್ರಾರಂಭಿಸಿದ್ದಾರೆ. ಎಂದು ಹೇಳಬಹುದು.
ನೀವು ಕೂಡ ಅವರಂತೆ ಸ್ವಂತ ಉದ್ಯೋಗವನ್ನು ಮಾಡಬೇಕೆಂದು ಯೋಚಿಸುತ್ತಿದ್ದರೆ ಹಾಗೂ ಹೊಲಿಗೆ ಯಂತ್ರದಿಂದಲೇ ನಿಮ್ಮ ವೃತ್ತಿ ಜೀವನವನ್ನು ನೀವು ಪ್ರಾರಂಭ ಮಾಡಿಬೇಕೆಂದುಕೊಂಡಿದ್ದರೆ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಸಹಾಯಕವಾಗಲಿದೆ.
ಇದನ್ನು ಓದಿ : ಕೃಷಿಭಾಗ್ಯ ಯೋಜನೆಯ ಸಬ್ಸಿಡಿ ರೈತರ ಖಾತೆಗೆ ಜಮಾ : ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ವಿಶ್ವಕರ್ಮ ಯೋಜನೆಯ ಪ್ರಯೋಜನಗಳು :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮುಖಾಂತರ ಮಹಿಳೆಯರಿಗೆ ಮಾತ್ರ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಗುತ್ತಿದೆ ತಮ್ಮ ಸ್ವಂತ ಉದ್ಯೋಗವನ್ನು ಮಾಡಲು ಪುರುಷರಿಗೂ ಕೂಡ ಸಾಲ ಸೌಲಭ್ಯವನ್ನು ಈ ಯೋಜನೆಯ ಮೂಲಕ ನೀಡಲಾಗುತ್ತದೆ.
ಈ ಯೋಜನೆಯ ಮುಖಾಂತರ ಪುರುಷರು ಹಾಗೂ ಮಹಿಳೆಯರು ಇಬ್ಬರು ಕೂಡ ಸಾಲವನ್ನು ಪಡೆದು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಕುಶಲಕರ್ಮಿಗಳಿಗೆ ಮಾತ್ರ ಸಾಲವನ್ನು ಈ ಒಂದು ಯೋಜನೆಯ ಅಡಿಯಲ್ಲಿ ನೀಡಲಾಗುತ್ತದೆ. ಈ ಯೋಜನೆಯ ಮೂಲಕ ಸಾಲವನ್ನು ಪಡೆದು ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು. ಈ ಒಂದು ಯೋಜನೆಯ ಮುಖಾಂತರ ಹಲವಾರು ರೀತಿಯ ಕೆಲಸಗಳಿಗೂ ಕೂಡ ಸಾಲ ಸೌಲಭ್ಯ ಸಿಗುತ್ತದೆ ಮಹಿಳೆಯರು ಮಾತ್ರ ಉಚಿತವಾದ ಹೊಲಿಗೆ ಯಂತ್ರವನ್ನು ಪಡೆಯಬಹುದು
ಇದರ ಜೊತೆಗೆ ಮಹಿಳೆಯರಿಗೆ ಹದಿನೈದು ಸಾವಿರ ರೂಪಾಯಿಗಳ ಹಣವನ್ನು ಸರ್ಕಾರದಿಂದಲೇ ನೀಡಲಾಗುತ್ತಿದೆ. ಸರ್ಕಾರ ನೀಡುತ್ತಿರುವ ಈ 15 ಸಾವಿರದ ಹಣದಿಂದ ಉಚಿತವಾಗಿ ಹೋಲಿಗೆ ಯಂತ್ರವನ್ನು ಖರೀದಿ ಮಾಡಿ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಇರುವ ಅರ್ಹತೆಗಳು :
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಬೇಕಾದರೆ ಮಹಿಳೆಯರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಈ ಅರ್ಹತೆಗಳನ್ನು ಹೊಂದಿರುವ ಮಹಿಳೆಯರು ಮಾತ್ರ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಾಗಲು ಸಾಧ್ಯ.
- ಭಾರತೀಯ ಪ್ರಜೆಗಳಾಗಿರಬೇಕು
- ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಗೆ ಮಾತ್ರ ಉಚಿತ ಹೊಲಿಗೆ ಯಂತ್ರ ನೀಡಲಾಗುತ್ತದೆ.
- ಒಂದೇ ಮನೆಯಲ್ಲಿ ಎರಡೆರಡು ಅರ್ಜಿಗಳನ್ನು ಉಚಿತ ಹೊಲಿಗೆ ಯಂತ್ರಕ್ಕಾಗಿ ಸಲ್ಲಿಸಿದರೆ ಉಚಿತ ಹೊಲಿಗೆ ಯಂತ್ರ ನೀಡುವುದು ಸಾಧ್ಯವಾಗುವುದಿಲ್ಲ.
- ಮಹಿಳೆಯರು ಸರ್ಕಾರಿ ನೌಕರರಾಗಿರಬಾರದು
- ಆದಾಯ ತೆರಿಗೆ ಪಾವತಿದಾರರಾಗಿರಬಾರದ
ಹೀಗೆ ಈ ಎಲ್ಲಾ ಅರ್ಹತೆಗಳನ್ನು ಹೊಂದುವುದರ ಮೂಲಕ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಅವರಿಗೆ ಪಡೆಯಬಹುದು.
ಪ್ರಮುಖ ದಾಖಲೆಗಳು :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.
- ಮಹಿಳೆಯರ ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇಮೇಲ್ ಐಡಿ
- ಬ್ಯಾಂಕ್ ಪಾಸ್ ಬುಕ್
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಆನ್ಲೈನ್ ನಲ್ಲಿ ಉಚಿತವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಉಚಿತವಾಗಿ ಹೊಲಿಗೆ ಯಂತ್ರ ವನ್ನು ಪಡೆಯಬೇಕಾದರೆ ಅಭ್ಯರ್ಥಿಗಳು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಕೊಟ್ಟರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಅಡಿಯಲ್ಲಿ ಮಹಿಳೆಯರು ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯುವುದಲ್ಲದೆ 15000 ರೂಪಾಯಿಗಳ ಹಣವನ್ನು ಕೂಡ ಪಡೆಯಬಹುದಾಗಿದೆ.
ಇದರ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಲು ಈ ಯೋಜನೆ ಹೆಚ್ಚು ಸಹಾಯಕವಾಗಲಿದೆ ಎಂದು ಹೇಳಬಹುದು ಹಾಗಾಗಿ ಈ ಮಾಹಿತಿಯನ್ನು ನಿಮಗೆ ತಿಳಿದಿರುವ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರದಿಂದ ಸಿಗಲಿದೆ ಉಚಿತ ಮನೆ : ಸ್ವಂತ ಮನೆ ಇಲ್ಲದವರಿಗೆ ಬಂಪರ್ ಅವಕಾಶ
- ಮದುವೆಗೆ ಸರ್ಕಾರದ ಈ ಯೋಜನೆಯಿಂದ ಸಿಗಲಿದೆ 51,000 ಗೆ ಈ ಕೂಡಲೇ ಅರ್ಜಿ ಸಲ್ಲಿಸಿ
ಯೋಜನೆ ಹೆಸರು ಏನು ..?
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ,
ಹೊಲಿಗೆ ಯಂತ್ರ ಯಾರಿಗೆ ..?
ಮಹಿಳೆಯರಿಗೆ ಸಿಗುತ್ತೆ.