ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಿವಿಧ ಹುದ್ದೆಗಳು ಇದೀಗ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇದ್ದು ಆನ್ಲೈನ್ ಮೂಲಕ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ.
ಅದರಂತೆ ಯಾವ ಯಾವ ಹುದ್ದೆಗಳು ಪೋಸ್ಟ್ ಆಫೀಸ್ನಲ್ಲಿ ಖಾಲಿ ಇವೆ ಹೇಗೆ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ವೇತನವೆಷ್ಟು ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಯನ್ನು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಈ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಯಬಹುದಾಗಿದೆ.
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಹುದ್ದೆಗಳು :
ಪೋಸ್ಟ್ ಆಫೀಸ್ನಲ್ಲಿ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಪೋಸ್ಟ್ ಆಫೀಸ್ನಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬುದರ ಬಗ್ಗೆ ಮಾಹಿತಿಯನ್ನು ನೋಡುವುದಾದರೆ,
ಖಾಲಿ ಇರುವ ಹುದ್ದೆಯ ಹೆಸರು | ಪೋಸ್ಟ್ ಆಫೀಸ್ ಸ್ಟಾಫ್ ಕಾರ್ ಡ್ರೈವರ್ |
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ | 27 |
ಉದ್ಯೋಗದ ಸ್ಥಳ | ಕರ್ನಾಟಕ |
ಪೋಸ್ಟ್ ಆಫೀಸ್ ನಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಬೇಕಾದರೆ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಇದನ್ನು ಓದಿ : ಆಯುಷ್ಮಾನ್ ಕಾರ್ಡ್ ಹೊಸ ಫೀಚರ್ ಲಾಂಚ್!!
ವಯಸ್ಸಿನ ಮಿತಿ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ ಅಭ್ಯರ್ಥಿಯ ವಯಸ್ಸು 18 ವರ್ಷ ಗರಿಷ್ಠ 27 ವರ್ಷ ಆಗಿರಬೇಕು ವಯಸ್ಸಿನ ಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕೆ ಮಾಡಲಾಗಿದೆ.
- 3ವರ್ಷ ಓಬಿಸಿ ಅಭ್ಯರ್ಥಿಗಳಿಗೆ
- 5 ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ.
ಅರ್ಜಿ ಶುಲ್ಕದ ವಿವರ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.
ವೇತನ ಶ್ರೇಣಿ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಸ್ಟಾಫ್ ಡ್ರೈವರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾದ ನಂತರ ಅಭ್ಯರ್ಥಿಗಳಿಗೆ ಅಧಿಸೂಚನೆಯ ಪ್ರಕಾರ 1900 ಗಳಿಂದ 63,200 ಗಳ ವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.
ಆಯ್ಕೆಯ ವಿಧಾನ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್ ಹಾಗೂ ಕೌಶಲ್ಯ ಪರೀಕ್ಷೆಯ ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಂಡು ಇರಬೇಕು ಅದರಂತೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಪ್ರಮುಖ ದಿನಾಂಕಗಳು ಯಾವುವೆಂದರೆ,
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 8 ಏಪ್ರಿಲ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಮೇ 2024
ಅರ್ಜಿ ಸಲ್ಲಿಸುವ ವಿಳಾಸ :
ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿಳಾಸಕ್ಕೆ ಭೇಟಿ ನೀಡಬೇಕಾಗುತ್ತದೆ.
ದ ಮ್ಯಾನೇಜರ್
ಮೇಲ್ ಮೋಟಾರ್ ಸರ್ವಿಸ್ ಬೆಂಗಳೂರು
560001
ಪ್ರಮುಖ ವೆಬ್ಸೈಟ್ಗಳು :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯ ಲಿಂಕ್ ಅನ್ನು ತಿಳಿದುಕೊಳ್ಳಬೇಕಾದರೆ,https://pettige.in/en/fNcoiHXV9LKJC8Z/preview ಅಥವಾ https://www.indiapost.gov.in/vas/Pages/IndiaPostHome.aspx
ಈ ವೆಬ್ ಸೈಟಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ತಿಳಿಯಬಹುದಾಗಿದೆ.
ಒಟ್ಟಾರೆ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದಂತಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ಡ್ರೈವಿಂಗ್ ಸ್ಕಿಲ್ ನಲ್ಲಿ ನಿಪುಣರಾಗಿದ್ದರೆ ಅವರಿಗೆ ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆ ಹೆಚ್ಚು ಉಪಯೋಗವಾಗಲಿದೆ ಹಾಗಾಗಿ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ ಧನ್ಯವಾದಗಳು.