ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. 8 ಮತ್ತು 9ನೇ ಕ್ರಾಂತಿನ ಹಣ ಕೂಡ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಇದೀಗ ಏಪ್ರಿಲ್ ತಿಂಗಳಿನಲ್ಲಿಯೇ ರಾಜ್ಯ ಸರ್ಕಾರ ಜನ ಮಾಡಿದೆ ಇದುವರೆಗೂ ಈ ಯೋಜನೆ ಕಡೆಯಿಂದ ಹಣ ಜಮಾ ಆಗಿದ್ದು ಆದರೆ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ 9ನೇ ಕಂತಿನ ಹಣ ಇನ್ನೂ ಕೂಡ ಬಂದಿಲ್ಲ ಎಂದು ಹೇಳಲಾಗುತ್ತಿದೆ.
ಅದರಂತೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ದಿನಾಂಕದಂದು ಜಮಾ ಆಗಿದೆ ಇದುವರೆಗೂ ನಿಮಗೆ ಹಣ ಜಮಾ ಆಗಿಲ್ಲದಿದ್ದರೆ ಏನು ಮಾಡಬೇಕು ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯೇ ಇಲ್ಲವೇ ಎಂಬುದರ ಬಗ್ಗೆ ಇವತ್ತಿನ ಲೇಖನದಲ್ಲಿ ತಿಳಿಸುವಂತಹ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಮಹಿಳೆಯರಿಗೆ ಜಮಾ ಆಗಿದೆ ?
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು 2023ನೇ ಸಾಲಿನಲ್ಲಿ ಜಾರಿಗೊಳಿಸಿತು ಈ ಒಂದು ಯೋಜನೆಗೆ ಸರ್ಕಾರವೇ ಮಂದನೆಯನ್ನು ನೀಡಿದೆ ಈ ಒಂದು ಯೋಜನೆಯ ಮುಖಾಂತರ ಮಹಿಳೆಯರು ಸಾಕಷ್ಟು ತಿಂಗಳಿನಿಂದ ಗೃಹಲಕ್ಷ್ಮಿ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಮನೆ ಯಜಮಾನಿ ಯಾರಾಗಿರ್ತಾರೋ ಅಂತವರಿಗೆ ಈ ಯೋಜನೆಯ ಹಣ ಪ್ರತಿ ತಿಂಗಳು ಕೂಡ ಜಮಾ ಆಗುತ್ತಿದೆ.
ಇದೀಗ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ 9ನೇ ಕoತಿನ ಹಣವು ಕೂಡ ಲಕ್ಷ್ಮಿ ಯೋಜನೆಯ ಫಲಾನುಭವಿಕೆ ಜಮಾ ಆಗಿದೆ ಅದರಂತೆ ಸಾವಿರ ರೂಪಾಯಿಗಳ ಹಣ ಪ್ರತಿ ತಿಂಗಳು ಎಂದು ಲೆಕ್ಕ ಮಾಡಿದರೆ ಇದುವರೆಗೂ ಒಟ್ಟು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರ ಬ್ಯಾಂಕ್ ಖಾತೆಗೆ 18 ಸಾವಿರ ರೂಪಾಯಿಗಳ ಹಣ ಜಮಾ ಆಗಿದೆ.
ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 18,000ಗಳಲ್ಲಿ ಒಂದು ಸಾವಿರ ರೂಪಾಯಿಗಳು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿಲ್ಲದಿದ್ದರೆ ಅಂತವರು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ಹಣವನ್ನು ಬರುವಂತೆ ಮಾಡಿಕೊಳ್ಳಬೇಕು. ಎಂಬುದರ ಬಗ್ಗೆಯೂ ಕೂಡ ಇವತ್ತಿನ ಲೇಖನದಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಸರ್ಕಾರದ ಹೊಸ ಆದೇಶ! ITR ತುಂಬುವ ಪ್ರಕ್ರಿಯೆಯಲ್ಲಿ ಈ ಬದಲಾವಣೆ
ಇಷ್ಟು ಬೇಗ 9ನೇ ಕಂತಿನ ಹಣ ಬರಲು ಕಾರಣ :
ಲೋಕಸಭಾ ಚುನಾವಣೆ ನಾಳೆಯಿಂದಲೇ ನಡೆಯಲಿದ್ದು ಈ ಒಂದು ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು 9ನೇ ಕಂತಿನ ಹಣವನ್ನು ಕೂಡ ಆದಷ್ಟು ಬೇಗನೆ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಿದೆ ಕಳೆದ ತಿಂಗಳಿನಲ್ಲ ಅಷ್ಟೇ ಎಂಟನೇ ಕಂತಿನ ಹಣವನ್ನು ಕೂಡ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿತ್ತು.
ಇದೀಗ ಆ ಒಂದು ತಿಂಗಳು ಕಳೆದ ನಂತರವೇ 9ನೇ ಕಂತಿನ ಹಣವು ಕೂಡ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಇದೇ ಮೊದಲನೇ ಬಾರಿಗೆ ಈ ರೀತಿಯ ಒಂದು ಹೊಸ ಬದಲಾವಣೆಯನ್ನು ಸರ್ಕಾರ ಈ ಯೋಜನೆಯಲ್ಲಿ ಕಂಡಿದೆ ಎಂದು ಹೇಳಬಹುದು. ಏಕೆಂದರೆ ಒಂದೊಂದು ಕಂತಿನ ಹಣವನ್ನು ಬಿಡುಗಡೆ ಮಾಡಲು ಸಾಕಷ್ಟು ಸಮಯವನ್ನು ತೆಗೆದುಕೊಂಡು ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿತ್ತು ಆದರೆ ಈ ಒಂದು ತಿಂಗಳಿನಲ್ಲಿಯೇ ಆದಷ್ಟು ಬೇಗ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ತಲುಪಿಸುವಂತಹ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.
ಅದರಂತೆ ಈ ಒಂದು ಹಣ ಇದುವರೆಗೂ ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ಯೋಜನೆಯ ಹಣ ಬರಬಹುದು ಬರದೇ ಇರುವವರು ಈ ರೀತಿಯ ಕ್ರಮಗಳನ್ನು ವಹಿಸಬೇಕಾಗುತ್ತದೆ ಏನೆಂದರೆ ನಿಮ್ಮ ದಾಖಲಾತಿಗಳನ್ನು ಹಾಗೂ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿ ನಿಮ್ಮ ಅರ್ಜಿ ಸಲ್ಲಿಕೆ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಮೊದಲು ಚೆಕ್ ಮಾಡಿಕೊಳ್ಳಬೇಕು.
ಹಣ ಬರದೆ ಇರುವವರು ಈ ರೀತಿ ಮಾಡಬೇಕು :
ಗೃಹಲಕ್ಷ್ಮಿ ಯೋಜನೆಯ ಹಣ ಇದುವರೆಗೂ ಕೂಡ ಮಹಿಳೆಯರ ಬ್ಯಾಂಕ್ ಖಾತೆಗೆ ಬಂದಿಲ್ಲದಿದ್ದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು ಒಂದುವೇಳೆ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗದೆ ಇದ್ದರೆ ನಿಮ್ಮ ಆಧಾರ್ ಕಾರ್ಡನ್ನು ತೆಗೆದುಕೊಂಡು ಬ್ಯಾಂಕಿಗೆ ತೆರಳಿ ಲಿಂಕ್ ಮಾಡಿಸಬೇಕು ರೇಷನ್ ಕಾರ್ಡ್ ಯಾರ ಹೆಸರಿನಲ್ಲಿ ಇದೆ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕಾಗುತ್ತದೆ.
ಮನೆ ಯಜಮಾನಿಯ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆ ಎನ್ನುತ್ತಾರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲಾಗುತ್ತದೆ. ಈ ರೇಷನ್ ಕಾರ್ಡ್ ಹೊಂದಿರುವಂತಹ ಅಭ್ಯರ್ಥಿಗಳು ಯಾವುದೇ ರೀತಿಯಾದಂತಹ ತೊಂದರೆಗಳನ್ನು ಅನುಭವಿಸದೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸುಲಭವಾಗಿ ಪಡೆಯಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಸಾಕಷ್ಟು ಪ್ರಯೋಜನವನ್ನು ನೀಡುತ್ತಿದ್ದು ಇದೀಗ ರಾಜ್ಯ ಸರ್ಕಾರ ಲೋಕಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಇದೀಗ ಒಂಬತ್ತನೇ ಕಂತಿನ ಹಣವನ್ನು ಕೂಡ ಆದಷ್ಟು ಬೇಗ ವರ್ಗಾವಣೆ ಮಾಡಿದೆ.
ಅದರಂತೆ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಜಮಾ ಆಗಿದೆ ಹಾಗೂ ರೇಷನ್ ಕಾರ್ಡ್ ಮುಖಾಂತರ 45 ರೀತಿಯ ಧಾನ್ಯಗಳನ್ನು ಪಡೆದುಕೊಳ್ಳಬಹುದು ಎಂಬುದರ ಮಾಹಿತಿಯನ್ನು ಕೂಡ ತಿಳಿಸಿ ಧನ್ಯವಾದಗಳು.