ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಈಗ ನೇಮಕಾತಿಗೆ ಅರ್ಜಿಯನ್ನು ವಾಹನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಪಡೆಯಬಹುದಾಗಿದೆ.
ಹಾಗಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ ವೇತನ ಶ್ರೇಣಿ ವಿದ್ಯಾರ್ಹತೆ, ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ವಿಧಾನ ಸೇರಿದಂತೆ ಉದ್ಯೋಗದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ :
ಕರ್ನಾಟಕ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಜಿಲ್ಲಾ ಮಿಷನ್ ಸಂಯೋಜಕರು ಸ್ಪೆಷಲಿಸ್ಟ್ ಫೈನಾನ್ಸಿಯಲ್ ಅಕೌಂಟೆಂಟ್ ಸೇರಿದಂತೆ ಎರಡು ಹುದ್ದೆಗಳು ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳ ಭರ್ತಿಗಾಗಿ ನೇಮಕಾತಿಯನ್ನು ಪ್ರಾರಂಭಿಸಲಾಗಿದೆ.
ಇಲಾಖೆ ಹೆಸರು | ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ |
ಉದ್ಯೋಗ ಸ್ಥಳ | ಕರ್ನಾಟಕ |
ಅರ್ಜಿ ಶುಲ್ಕ | ಇರುವುದಿಲ್ಲ |
ಅರ್ಜಿ ಸಲ್ಲಿಸುವ ಲಿಂಕ್ | https://wcd.karnataka.gov.in/ |
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸಬೇಕು.
ಅರ್ಜಿ ಶುಲ್ಕದ ವಿವರ :
ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಈ ಎರಡು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ.
ಇದನ್ನು ಓದಿ : ಗ್ರಾಮ ಪಂಚಾಯಿತಿ PDO ಹುದ್ದೆಗಳಿಗೆ ಅರ್ಜಿ ಆಹ್ವಾನ : ತಕ್ಷಣ Apply ಮಾಡಿ ಇಲ್ಲಿದೆ ಲಿಂಕ್
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 5 ಮಾರ್ಚ್ 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಮಾರ್ಚ್ 2024
ಈ ನಿಗದಿತ ದಿನಾಂಕದೊಳಗೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಸರ್ಕಾರಿ ಉದ್ಯೋಗವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ,
- ಆಧಾರ್ ಕಾರ್ಡ್.
- ಪ್ಯಾನ್ ಕಾರ್ಡ್.
- ಜಾತಿ ಪ್ರಮಾಣ ಪತ್ರ.
- ಆದಾಯ ಪ್ರಮಾಣ ಪತ್ರ.
- ಮಾರ್ಕ್ಸ್ ಕಾರ್ಡ್.
- ಗುರುತಿನ ಚೀಟಿ.
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಹೊಂದುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
ಹೀಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಕರ್ನಾಟಕ ಸರ್ಕಾರದಲ್ಲಿ ಪಡೆಯಬಹುದಾಗಿದೆ ಹಾಗಾಗಿ ಸರ್ಕಾರಿ ಉದ್ಯೋಗಕ್ಕಾಗಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಹೆಣ್ಣು ಮಗುವಿಗೆ ಸಿಗಲಿದೆ 70 ಲಕ್ಷ : ಮಗುವಿನ ಹೆಸರಿನಲ್ಲಿ ಈ ಖಾತೆ ತೆರೆಯಿರಿ.! ಕೇಂದ್ರ ಸರ್ಕಾರ
- ರೈಲ್ವೆ ಇಲಾಖೆ ಉದ್ಯೋಗ : ಒಟ್ಟು 9,144 ಹುದ್ದೆಗಳಿಗೆ ಅರ್ಜಿ ಆಹ್ವಾನ SSLC ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶ ..?
ಮಹಿಳೆಯರಿಗೆ ಮಾತ್ರ.
ಉದ್ಯೋಗದ ವಿಧ ಯಾವುದು ..?
ಸರ್ಕಾರೀ ಖಾಯಂ ಉದ್ಯೋಗ .