ನಮಸ್ಕಾರ ಸ್ನೇಹಿತರೆ ಮಹಿಳಾ ಪರವಾದ ಯೋಜನೆಗಳನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ಇಟ್ಟ ಕಾರಣದಿಂದಾಗಿ ಮಹಿಳೆಯರ ಬೆಂಬಲವನ್ನು ಕೂಡ ಹೆಚ್ಚಾಗಿ ಕಾಂಗ್ರೆಸ್ ಪಕ್ಷವು ಪಡೆದಿತ್ತು ಅದರಂತೆ ಕಾಂಗ್ರೆಸ್ ಗೆದ್ದರೆ ಮಹಿಳೆಯರಿಗೆ 2000 ಹಣವನ್ನು ಉಚಿತವಾಗಿ ಹಾಗೂ ಉಚಿತ ಪ್ರಯಾಣವನ್ನು ಬಸ್ಸಿನಲ್ಲಿ ಕಲ್ಪಿಸುವುದಾಗಿ ಘೋಷಣೆ ಮಾಡುವ ಮೂಲಕ ಗುಡ್ ನ್ಯೂಸ್ ಅನ್ನು ಮಹಿಳೆಯರಿಗೆ ನೀಡಿದ್ದು.
ಅದೇ ರೀತಿ ಇದೀಗ ಚುನಾವಣೆಯಲ್ಲಿ ಗೆದ್ದ ನಂತರ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡುತ್ತಿದೆ. ಈ ಯೋಜನೆಯ ಪ್ರಯೋಜನವನ್ನು ಕೂಡ ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ ಅದೇ ರೀತಿ ಇದೀಗ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿಯೂ ಕೂಡ ಮಹಿಳೆಯರಿಗಾಗಿ ಕಾಂಗ್ರೆಸ್ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಮಹಿಳೆಯರಿಗೆ ಗುಡ್ ನ್ಯೂಸ್ :
ಇದೀಗ ಲೋಕ ಸಭಾ ಚುನಾವಣೆಗೆ ದಿನಾಂಕವು ಕೂಡ ನಿಗದಿಯಾಗಿದ್ದು ಜನರ ಓಲೈಕೆಯನ್ನು ವಿಧ ಪಕ್ಷಗಳು ಮಾಡುತ್ತಿದ್ದಾವೆ. ಅದೇ ರೀತಿ ಅಧಿಕಾರಕ್ಕೆ ಕಾಂಗ್ರೆಸ್ ಸರ್ಕಾರ ಬಂದರೆ ಮಹಿಳೆಯರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಹೆಚ್ಚಿನ ಮೀಸಲಾತಿಯನ್ನು ನೀಡುವುದರ ಬಗ್ಗೆ ಒಂದು ಗ್ಯಾರಂಟಿ ಎಂದು ಘೋಷಣೆ ಮಾಡಿದ್ದು ಶೇಕಡ 50ರಷ್ಟು ಹುದ್ದೆಯನ್ನು ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಮೀಸಲಿಡಲಾಗುತ್ತದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ತಿಳಿಸಿದ್ದಾರೆ.
ಇದನ್ನು ಓದಿ : ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ
ಈ ಯೋಜನೆಗಳು ಕೂಡ ಜಾರಿಯಾಗಲಿವೆ :
- ಒಂದು ವೇಳೆ ಕಾಂಗ್ರೆಸ್ ಸರ್ಕಾರವು ಜಾರಿಗೆ ಬಂದರೆ ಮಹಾಲಕ್ಷ್ಮಿ ಗ್ಯಾರಂಟಿ ಯೋಜನೆಯ ಮೂಲಕ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿಗಳ ಹಣವನ್ನು ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಗೆ ವರ್ಗಾವಣೆ ಮಾಡಲಾಗುತ್ತದೆ ಎನ್ನುವ ಭರವಸೆಯನ್ನು ಕೂಡ ನೀಡಿದೆ.
- ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಮಧ್ಯಾಹ್ನದ ಬಿಸಿ ಊಟ ತಯಾರಿಕಾ ಸಿಬ್ಬಂದಿಗಳಿಗೆ ಶಕ್ತಿಕಾ ಸಮಯೋಜನೆಯಡಿಯಲ್ಲಿ ಪ್ರತಿ ತಿಂಗಳ ಗೌರವ ಧನವನ್ನು ಹೆಚ್ಚು ಮಾಡುವುದರ ಬಗ್ಗೆ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿದೆ.
- ದೇಶದಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕನಿಷ್ಠ ಒಂದು ಮಹಿಳಾ ವಸತಿ ನಿಲಯವನ್ನು ಮಹಿಳೆಯರ ಒಳಿತುಗಾಗಿ ಪ್ರಾರಂಭ ಮಾಡಬಹುದಾಗಿ ಕಾಂಗ್ರೆಸ್ ಪಕ್ಷವು ತಿಳಿಸಿದೆ.
- ಮಹಿಳೆಯರಿಗೆ ಅಧಿಕಾರ ಮೈತ್ರಿ ಯೋಜನೆಯ ಮೂಲಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಕಾನೂನು ಸಹಾಯಕರನ್ನು ನೇಮಕ ಮಾಡುವ ಕುರಿತು ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ.
ಒಟ್ಟಾರೆ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರವಹಿಸಿಕೊಂಡರೆ ದೇಶದಲ್ಲಿರುವ ಮಹಿಳೆಯರು ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯ ಬಗ್ಗೆ ಎಲ್ಲಾ ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಏನೆಲ್ಲಾ ಭರವಸೆಗಳನ್ನು ಮಹಿಳೆಯರಿಗೆ ನೀಡಿದೆ ಎಂಬುದರ ಬಗ್ಗೆ ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರದಿಂದ ಈ ಜಿಲ್ಲೆಯ ರೈತರಿಗೆ ಉಚಿತ ಭೂಮಿ ಹಾಗೂ ಹಕ್ಕು ಪತ್ರ ವಿತರಣೆ ತಕ್ಷಣ ಅರ್ಜಿ ಸಲ್ಲಿಸಿ
- ಈ ಕೂಡಲೇ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಸಲ್ಲಿಸಿ
ಯಾವ ಚುನಾವಣೆಗೆ ಘೋಷಣೆ ಆಗಿದೆ ..?
ಲೋಕಸಭಾ ಚುನಾವಣೆಗೆ ಘೋಷಣೆ.
ಯಾರಿಗೆ ಯೋಜನೆ ಲಾಭ ..?
ಎಲ್ಲ ಜನರಿಗೂ ಇದೆ.