ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗುವುದು.ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಅಂಗನವಾಡಿ ಹುದ್ದೆಗಳಿಗೆ ಭರ್ತಿ :
ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು .ವೇತನ ಹಾಗೂ ಹಾಗೂ ಯಾವ ಸ್ಥಳಗಳಲ್ಲಿ ಉದ್ಯೋಗ ಇದೆ ಎಂಬುದನ್ನು ಮೊದಲು ತಿಳಿದುಕೊಳ್ಳಿ.
ಶೈಕ್ಷಣಿಕ ಅರ್ಹತೆ ಈ ರೀತಿ ಇದೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೈಕ್ಷಣಿಕ ಎರಡು ರೀತಿಯ ಹುದ್ದೆಗಳಿಗೆ ಅರ್ಜಿ ಬರ್ತಿ ಮಾಡಲಾಗುತ್ತಿದ್ದು. ಮೊದಲನೇ ಹುದ್ದೆ ಅಂಗನವಾಡಿ ಕಾರ್ಯಕರ್ತೆಯಾಗಿರುತ್ತದೆ .ಅವರು ವಿದ್ಯಾರ್ಥಿಗಳಿಗೆ ಅಂದರೆ ಮಕ್ಕಳಿಗೆ ಶಿಕ್ಷಣವನ್ನು ಒದಗಿಸಬೇಕಾಗುತ್ತದೆ ಹಾಗಾಗಿ ಅಭ್ಯರ್ಥಿಗಳು 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ.
ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವರು 10ನೇ ತರಗತಿಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ. ಈ ಮೇಲ್ಕಂಡ ವಿದ್ಯಾರ್ಥಿಯನ್ನು ಹೊಂದಿರುವವರು, ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಗೃಹಲಕ್ಷ್ಮಿ ಪೆಂಡಿಂಗ್ ಹಣ ಈ ಮಹಿಳೆಯರ ಬ್ಯಾಂಕ್ ಖಾತೆಗೆ ಬಿಡುಗಡೆ : ತಪ್ಪದೆ ಈ ಲಿಂಕ್ ಬಳಸಿ ನೋಡಿ
ಇವರು ಅರ್ಜಿ ಸಲ್ಲಿಸುವಂತಿಲ್ಲ :
ಈ ಅಂಗನವಾಡಿ ನೇಮಕಾತಿಯಲ್ಲಿ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗಾಗಿ ಯಾವುದೇ ಕಾರಣಕ್ಕೂ ಪುರುಷ ಅಭ್ಯರ್ಥಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ವಯೋಮಿತಿ ಮಾಹಿತಿ ನೋಡಿ :
ಅಂಗನವಾಡಿ ಹುದ್ದೆಗಳಿಗೆ ಎರಡು ರೀತಿಯ ಪರ್ತಿ ಮಾಡಲಾಗುತ್ತಿದ್ದು 19 ವರ್ಷದಿಂದ 35 ವರ್ಷದೊಳಗಿನ ಮಹಿಳೆಯರು ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ತಿಂಗಳಿಗೆ ಸಂಬಳ ಎಷ್ಟು :
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವ ಮಾಹಿತಿ ಪ್ರಕಾರ 15,000 ದಿಂದ 40,000 ದ ವರೆಗೂ ವೇತನವನ್ನು ನೀಡಲಾಗುತ್ತದೆ. ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾಗುವ ಮಹಿಳೆಗೆ 9,000 ದಿಂದ 25 ವರೆಗೂ ವೇತನವನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಪ್ರಮುಖ ದಾಖಲೆಗಳು ಕಡ್ಡಾಯವಾಗಿ ಬೇಕಾಗುತ್ತದೆ.
- ಅರ್ಜಿ ಸಲ್ಲಿಸುವವರ ಆಧಾರ ಕಾರ್ಡ್.
- 10ನೇ ತರಗತಿ ಪೂರ್ಣಗೊಳಿಸಿದ ಅಂಕಪಟ್ಟಿ.
- 12ನೇ ತರಗತಿ ಪೂರ್ಣಗೊಳಿಸಿದ ಅಂಕಪಟ್ಟಿ.
- ಅತಿ ಪ್ರಮಾಣ ಪತ್ರ ಬೇಕಾಗುತ್ತದೆ.
- ಅಂಗ ವೈಕಳೆತೆ ಇದ್ದರೆ ಪ್ರಮಾಣ ಪತ್ರ ಬೇಕಾಗುತ್ತದೆ.
- ವಿಚ್ಛೇದನ ಪ್ರಮಾಣ ಪತ್ರ ಅನ್ವಯಿಸುತ್ತದೆ.
- ವಿಧವಾ ಪ್ರಮಾಣ ಪತ್ರ ಅನ್ವಯಿಸುತ್ತದೆ.
ಈ ಮೇಲ್ಕಂಡ ಅಂಗನವಾಡಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿಯನ್ನು ಅಧಿಸೂಚನೆಯಲ್ಲಿ ಓದಿಕೊಂಡು ತಪ್ಪದೆ ಅರ್ಜಿ ಸಲ್ಲಿಸಿ.
ಈ ಲೇಖನವನ್ನು ಕೊನೆವರೆಗೂ ಸಂಪೂರ್ಣವಾಗಿ ಓದಿದ್ದಕ್ಕೆ ಧನ್ಯವಾದಗಳು.