ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಒಂದು ಮಹತ್ವದ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಈ ವರ್ಷದ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವೂ ಕೂಡ ಈಗಾಗಲೇ ಪ್ರಕಟಣೆಯಾಗಿದೆ ಎಷ್ಟು ಅಂಕಗಳನ್ನು ಯಾವ ವಿದ್ಯಾರ್ಥಿಗಳು ಗಳಿಸಿದ್ದಾರೆ ಎಂಬುದು ಕೂಡ ತಿಳಿದುಕೊಂಡಿದ್ದಾರೆ ಅತ್ಯುತ್ತಮವಾದಂತಹ ಅಂಕಗಳನ್ನು ಕೆಲವೊಂದು ವಿದ್ಯಾರ್ಥಿಗಳು ಪಡೆದು ಡಿಸ್ಟಿಂಕ್ಷನ್ ಅನ್ನು ಕೂಡ ಬಂದಿದ್ದಾರೆ.
ಅಂತವರಿಗೆ ಇದೀಗ ರಾಜ್ಯ ಸರ್ಕಾರದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅದರಂತೆ ಪ್ರತಿಭಾ ಪುರಸ್ಕಾರಕ್ಕೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಅರ್ಹರಾಗಿದ್ದರೆ ಇವತ್ತಿನ ಲೇಖನದಲ್ಲಿ ಯಾವ ರೀತಿಯ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಪ್ರತಿಭಾ ಪುರಸ್ಕಾರವನ್ನು ಪಡೆಯಬಹುದು ಎಂಬುದರ ಬಗ್ಗೆ ಅವರಿಗೆ ತಿಳಿಸಿ ಅಲ್ಲದೆ ಈ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.
ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ :
ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪೋಷಕರು ಇವತ್ತಿನ ಲೇಖನವನ್ನು ನೋಡುತ್ತಿದ್ದರೆ ಅವರು ತಮ್ಮ ಮಕ್ಕಳಿಗೂ ಕೂಡ ಪುರಸ್ಕಾರಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಲು ತಿಳಿಸಬಹುದಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಪರೀಕ್ಷೆಯಲ್ಲಿ 90 ಪರ್ಸೆಂಟ್ ಅಂಕವನ್ನು ಗಳಿಸಿರಬೇಕಾಗುತ್ತದೆ ಅಲ್ಲದೆ 90% ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳು ಹೊಸದುರ್ಗ ಶಾಖ ಮಠ ಅರ್ಜಿಯನ್ನು ಪ್ರತಿಭಾ ಪುರಸ್ಕಾರಕ್ಕಾಗಿ ಆಹಾರ ಮಾಡಿದ್ದು ಈ ಪುರಸ್ಕಾರವನ್ನು ಪ್ರತಿಭಾವಂತ ವಿದ್ಯಾರ್ಥಿಗಳು ಸ್ವೀಕರಿಸುತ್ತಾರೆ.
2023 ಮತ್ತು 24ನೇ ಸಾಲಿನ ಪರೀಕ್ಷೆ ಪ್ರಸ್ತುತವಾಗಿ ನಡೆದಿದ್ದು ಪರೀಕ್ಷೆಯನ್ನು ಈ ಮೊದಲನೇ ಬಾರಿಗೆ ಬರೆದು 90 ಪರ್ಸೆಂಟ್ಗಿಂತ ಹೆಚ್ಚಿನ ಅಂಕಗಳನ್ನು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ್ದರೆ ಅಂತಹ ವಿದ್ಯಾರ್ಥಿಗಳನ್ನು ಪ್ರತಿಭಾವಂತ ವಿದ್ಯಾರ್ಥಿಗಳೆಂದು ಕರೆಯಲಾಗುತ್ತದೆ. ಹೊಸದುರ್ಗ ಶಾಖ ಮಠವು ಅಂತಹ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಭಾ ಪುರಸ್ಕಾರವನ್ನು ನೀಡಬೇಕೆಂದು ಅರ್ಜಿಯನ್ನು ಕೂಡ ಆಹ್ವಾನ ಮಾಡಿದೆ.
ಈ ವರ್ಷದಂದು ಮೊದಲನೇ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಗಳು ತೇರ್ಗಡೆ ಹೊಂದು 90 ಪರ್ಸೆಂಟ್ಗಿಂತ ಹೆಚ್ಚಿನ ಅಂಕಗಳನ್ನು ಪಡೆದಿರುತ್ತಾರೋ ಅಂತವರಿಗೆ ಈ ರೀತಿಯಾದಂತಹ ಒಂದು ಪ್ರತಿಭಾ ಪುರಸ್ಕಾರವನ್ನು ಕೂಡ ಪಡೆದುಕೊಳ್ಳಬಹುದಾಗಿದೆ.
ಯಾವ ದಿನಾಂಕವನ್ನು ಈ ಪ್ರತಿಭಾಸ್ ಪುರಸ್ಕಾರದಲ್ಲಿ ನಿಗದಿ ಮಾಡುತ್ತದೆಯೋ ಆ ದಿನಾಂಕದಲ್ಲಿ ಮಠವು ಆ ಒಂದು ಸ್ಥಳಕ್ಕೆ ತೆರಳಿ ಪ್ರತಿಭಾ ಪುರಸ್ಕಾರವನ್ನು ವಿದ್ಯಾರ್ಥಿಗಳು ಸ್ವೀಕರಿಸಬಹುದಾಗಿದೆ. ಅದರಂತೆ ನಿಮಗೆ ತಿಳಿದಿರುವ ವಿದ್ಯಾರ್ಥಿಗಳು ಏನಾದರೂ ಅಷ್ಟು ಅಂಕಗಳನ್ನು ಗಳಿಸಿದ್ದರೆ ಅವರಿಗೆ ಈ ಕೂಡಲೇ ಅಜ್ಜಿಯನ್ನು ಪ್ರತಿಭಾ ಪುರಸ್ಕಾರಕ್ಕಾಗಿ ಸಲ್ಲಿಕೆ ಮಾಡಲು ತಿಳಿಸಿ.
ಇದನ್ನು ಓದಿ : 1000 ರೂ ನಿಮ್ಮ ಖಾತೆಗೆ ಪ್ರತಿ ತಿಂಗಳು ಬರಬೇಕಾ ? ಹಾಗಾದರೆ ಈ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :
ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಹೊಸದುರ್ಗ ಶಾಖ ಮಠವು ನೀಡುತ್ತಿರುವಂತಹ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ ಆ ಅಗತ್ಯ ದಾಖಲೆಗಳು ಯಾವುವು ಎಂದು ನೋಡುವುದಾದರೆ,
- ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿಯ ಜೆರಾಕ್ಸ್ ಅನ್ನು ಹೊಂದಿರಬೇಕು.
- ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪಾಸಾದಂತಹ ಅಂಕ ಪಟ್ಟಿಯ ಜೆರಾಕ್ಸ್ ಅನ್ನು ಹೊಂದಿರಬೇಕು.
- ಪ್ರಸ್ತುತ ಬೇರೆ ಕಾಲೇಜುಗಳಿಗೆ ಹೋಗುವಂತಹ ಸಂದರ್ಭದಲ್ಲಿ ವರ್ಗಾವಣೆ ನಕಲಿ ಪತ್ರವನ್ನು ಕೂಡ ವಿದ್ಯಾರ್ಥಿಗಳು ಸಲಿಗೆ ಮಾಡಬೇಕು.
- ವರ್ಗಾವಣೆ ಪತ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಸಂಖ್ಯೆಯನ್ನು ಕೂಡ ಬರೆದಿರಬೇಕಾಗುತ್ತದೆ.
- ಮೊಬೈಲ್ ಸಂಕ್ರಾಂತಿಗೆ ತಾಯಂ ವಿಳಾಸದ ಮಾಹಿತಿಯನ್ನು ಕೂಡ ನಮೂದಿಸಿರಬೇಕು.
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹೊಸದುರ್ಗ ಶಾಖ ಮಠವು ನೀಡುತ್ತಿರುವಂತಹ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಹೊಸದುರ್ಗ ಶಾಖ ಮಠವೂ ನೀಡುತ್ತಿರುವಂತಹ ಪ್ರತಿಭಾ ಪುರಸ್ಕಾರಕ್ಕೆ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಜುಲೈ 12 ತಾರೀಖಿನ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಇರುವ ವಿಳಾಸ,
ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರು ಪೀಠ
ಹೊಸದುರ್ಗ ಶಾಖ ಮಠ
ಕನಕ ಭವನ
ಹತ್ತನೇ ಅಡ್ಡರಸ್ತೆ ಚಂದ್ರ ಲೇಔಟ್
ಒಂದನೇ ಹಂತ
ಬೆಂಗಳೂರು -560072
ಹೊಸದುರ್ಗ ಶಾಖ ಮಠವು ನೀಡುತ್ತಿರುವಂತಹ ಈ ಪ್ರತಿಭಾ ಪುರಸ್ಕಾರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಸೀ ಸಹಾಯವಾಣಿ ಸಂಖ್ಯೆ ಅಥವಾ ಮೊಬೈಲ್ ನಂಬರ್ ಆದ 9036597972ಅಥವಾ 9916974936 ಈ ಸಂಖ್ಯೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಒಟ್ಟಾರೆ ಇತ್ತೀಚಿನ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕೆಲವೊಂದು ಸಂಸ್ಥೆಗಳು ಪ್ರತಿಭಾ ಪುರಸ್ಕಾರವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಉತ್ತೇಜಿಸುವಲ್ಲಿ ಮುಂದಾಗಿವೆ.
ಹಾಗಾಗಿ ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಹೊಸದುರ್ಗ ಶಾಖಾ ಮಠದಿಂದ ಪ್ರತಿಭಾ ಪುರಸ್ಕಾರ ಲಭ್ಯವಿದೆ ಎಂಬುದರ ಈ ಮಾಹಿತಿಯನ್ನು ಶೇರ್ ಮಾಡಿ ಇದರಿಂದ ಅವರು ಕೂಡ ಈ ಪ್ರತಿಭಾ ಪುರಸ್ಕಾರಕ್ಕೆ ಅರ್ಹರಾಗಿದ್ದರೆ ಅವರು ಪ್ರತಿಭಾ ಪುರಸ್ಕಾರದ ಪ್ರಯೋಜನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.