ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : ಅರ್ಜಿ ಶುಲ್ಕ ಇಲ್ಲ ,ತಕ್ಷಣ Apply ಮಾಡಿ

Direct Recruitment in Koppal Gram Panchayat

ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರ್ಕಾರವು ಇದೀಗ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಸಜಯ್ ದೀಗ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

Direct Recruitment in Koppal Gram Panchayat
Direct Recruitment in Koppal Gram Panchayat

ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಗತ್ಯವಿರುವ ದಾಖಲೆಗಳೊಂದಿಗೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಖಾಲಿ ಇರುವ ಹುದ್ದೆಗಳಿಗೆ ಸಲ್ಲಿಸುವುದು ಉತ್ತಮವಾಗಿದೆ.

ಕೊಪ್ಪಳ ಜಿಲ್ಲಾ ವ್ಯಾಪ್ತಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳು :

ಕೊಪ್ಪಳ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಅದರಂತೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ.

ಇವತ್ತಿನ ಲೇಖನದಲ್ಲಿ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತಹ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ ವಿದ್ಯಾರ್ಹತೆ ವೇತನ ಶ್ರೇಣಿ ಅರ್ಜಿ ಶುಲ್ಕ ವಯೋಮಿತಿ ಹುದ್ದೆಗಳ ವಿವರ ಸೇರಿದಂತೆ ಅನೇಕ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳಬಹುದು. ಹುದ್ದೆಗಳ ವಿವರ ನೋಡುವುದಾದರೆ.

ಇಲಾಖೆಯ ಹೆಸರು ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ
ಖಾಲಿ ಇರುವ ಹುದ್ದೆಗಳ ಸಂಖ್ಯೆ9
ಖಾಲಿ ಇರುವ ಹುದ್ದೆಯ ಹೆಸರು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಅರ್ಜಿ ಸಲ್ಲಿಸುವ ವಿಧಾನ ಆಫ್‌ಲೈನ್ ಮೂಲಕ


ಹೀಗೆ ಉತ್ತರ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳು ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ :

ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರವನ್ನು ಹೊಂದಿರಬೇಕಾಗುತ್ತದೆ. ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಅನ್ನು ಕೂಡ ಪೂರ್ಣಗೊಳಿಸಿರಬೇಕು ಎಂದು ಜಿಲ್ಲಾ ಪಂಚಾಯಿತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ :

ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯಿತಿ ಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ. ಗರಿಷ್ಠ ವಯಸ್ಸನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.

  1. ಗರಿಷ್ಠ ವಯಸ್ಸು 35 ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ
  2. ಗರಿಷ್ಠ 38 ಪ್ರವರ್ಗ 2a 2b 3a 3b ಅಭ್ಯರ್ಥಿಗಳಿಗೆ
  3. ಗರಿಷ್ಠ 40 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ನಿಗದಿಪಡಿಸಲಾಗಿದೆ.

ವೇತನ ಶ್ರೇಣಿ :

ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15196.72 ರೂಪಾಯಿಗಳಂತೆ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಗ್ರಾಮ ಪಂಚಾಯಿತಿ ನೇರ ನೇಮಕಾತಿ : ಆಯ್ಕೆ ಆದವರಿಗೆ ಸಂಬಳ 63,000 ಸಿಗುತ್ತೆ

ಅರ್ಜಿ ಶುಲ್ಕದ ವಿವರ :

ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕವನ್ನು ಪಾವತಿಸುವ ಅಗತ್ಯವಿರುವುದಿಲ್ಲ.

ಆಯ್ಕೆಯ ವಿಧಾನ :

ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಶೈಕ್ಷಣಿಕ ಅರ್ಹತೆಯ ಮೆರೆಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದರೆ ಅವರ ವಯಸ್ಸಿನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :

ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಫ್ಲೈನ್ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು

ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್
ಜಿಲ್ಲಾಡಳಿತ ಭವನ
ಹೊಸಪೇಟೆ ರೋಡ್
ಕೊಪ್ಪಳ
ಈ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು :

ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಧ್ಯಯನ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರಬೇಕು.

  1. ಅರ್ಜಿ ಸಲ್ಲಿಸಲು ಆರಂಭ ದಿನಾಂಕ 1 ಮಾರ್ಚ್ 2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :30ಮಾರ್ಚ್ 2024
    ಅಭ್ಯರ್ಥಿಗಳು ಈ ನಿಗದಿತ ದಿನಾಂಕದೊಳಗೆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಕೊಪ್ಪಳದಲ್ಲಿ ಉದ್ಯೋಗವನ್ನು ಪಡೆಯಬಹುದು.

ಒಟ್ಟಾರೆ ಕರ್ನಾಟಕ ಸರ್ಕಾರವು ಖಾಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯಿತಿಗಳಲ್ಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಈ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರು ಕೂಡ ಸರ್ಕಾರಿ ಉದ್ಯೋಗವನ್ನು ಪಡೆದುಕೊಳ್ಳಲು ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *