ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಮಹಿಳೆಯರು ಒಲೆಯ ಮುಂದೆ ಕುಳಿತು ಅಡುಗೆ ಮಾಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ,
ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ದಾಖಲೆಗಳು ಇನ್ನು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ಸುಲಭವಾಗಿ ತಿಳಿಯಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ :
2016ರಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಸಿಲಿಂಡರ್ ಹಾಗೂ ಗ್ಯಾಸ್ ಸ್ಟವ್ ಅನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಬಿಪಿಎಲ್ ಕಾರ್ಡ್ ಹೊಂದಿರುವ ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.
ಇದನ್ನು ಓದಿ : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ಸೌಲಭ್ಯ ಸಿಗಲಿದೆ : ತಕ್ಷಣ ಅಪ್ಲೈ ಮಾಡಿ
ಅರ್ಜಿ ಸಲ್ಲಿಸುವ ವಿಧಾನ :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಧಾನಮಂತ್ರಿ ಜ್ವರ ಯೋಜನೆಯ 2.0 ಎಂಬ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅದರಲ್ಲಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಅಂದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿ ದಂತೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅದರಲ್ಲಿ ನೀವು ಗ್ಯಾಸ್ ವಿತರಣಾ ಕಂಪನಿಯನ್ನು ಆಯ್ಕೆ ಮಾಡಿಕೊಳ್ಳಬೇಕು.
ಅದಾದ ನಂತರ ನೀವು ಅದರಲ್ಲಿ ನೀವು ಮೊಬೈಲ್ ನಂಬರ್ ಹಾಗೂ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ನೀಡಿ ಮುಂದುವರೆಯಿರಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕು. ಅದರಲ್ಲಿ ನೀವು ಲೇಖನ ಸಂಖ್ಯೆಯನ್ನು ಪಡೆದುಕೊಂಡು ಅರ್ಜಿಯನ್ನು ಸುಲಭವಾಗಿ ಸುಲಭವಾಗಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ದಾಖಲೆಗಳು :
ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಆದಾಯ ಪ್ರಮಾಣ ಪತ್ರ
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಸುಲಭವಾಗಿ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ, ಕೇಂದ್ರ ಸರ್ಕಾರದಿಂದ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ಪಡೆಯಬಹುದಾಗಿದೆ. ಅಲ್ಲದೆ ಈ ಯೋಜನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬೇಕಾದರೆ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಂಪರ್ಕಿಸಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದು.
ಒಟ್ಟಾರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ಅಡುಗೆ ಮಾಡಲು ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟವ್ ಅನ್ನು ಮಹಿಳೆಯರು ಪಡೆಯಬಹುದಾಗಿದೆ
ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಂದು ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಅವರಿಗೂ ಕೂಡ ಕೇಂದ್ರ ಸರ್ಕಾರದ ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ತಿಳಿಸಿ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯ ಸರ್ಕಾರದಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ಪುರುಷರಿಗೂ ಅರ್ಜಿ ಸಲ್ಲಿಸಲು ಅವಕಾಶ
- ಈ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮುಗಿಸಿ : ತಪ್ಪದೆ ಗಮನಿಸಿ ! ನಾಳೆ ಕೊನೆಯ ದಿನಾಂಕ
ಯಾರು ಅರ್ಜಿ ಸಲ್ಲಿಸಬಹುದು ..?
ಬಡವರು ಅರ್ಜಿ ಸಲ್ಲಿಸಲು ಅವಕಾಶ.
ಯಾವ ಸರ್ಕಾರ ನೀಡುತ್ತಿದೆ ..?
ಕೇಂದ್ರ ಸರ್ಕಾರ ನೀಡುತ್ತಿದೆ.