ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ

Grilahakshmi 8th installment money release

ನಮಸ್ಕಾರ ಸ್ನೇಹಿತರೆ ನೀವೇನಾದರೂ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಬ್ಯಾಂಕ್ ಖಾತೆಗೆ ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೀಗಾಗಲೆ ಸರ್ಕಾರ ಭರವಸೆ ನೀಡಿದೆ. ಯಾವಾಗ ಮಹಾಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆಯೋ ಅಲ್ಲಿಂದ ಇಲ್ಲಿಯವರೆಗೆ ಒಂದಷ್ಟು ಹಣ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಸಂಗ್ರಹವಾಗಿದೆ.

Grilahakshmi 8th installment money release
Grilahakshmi 8th installment money release

ಅದರಂತೆ ಇದೀಗ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಮಹಿಳೆಯರು ಅವರ ಬ್ಯಾಂಕ್ ಖಾತೆಗೆ ತಪ್ಪದೆ ಹಣ ವರ್ಗಾವಣೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಹೇಳಬಹುದು. ಏಕೆಂದರೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ದೇವರಿಗೆ ಏಳನ್ನು ಕಒತಿ ನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಅದರಂತೆ ಉಚಿತವಾಗಿ 15 ಸಾವಿರ ರೂಪಾಯಿಗಳ ಹಣವನ್ನು ಕೂಡ ಮಹಿಳೆಯರು ಪಡೆದಿದ್ದಾರೆ.

ಡಿಬಿಟಿ ಮೂಲಕ ಹಣ ವರ್ಗಾವಣೆ :

ನಾವು ಮನೆಯಲ್ಲಿ ಕುಳಿತುಕೊಂಡಿದ್ದರೆ ನಮಗೆ ಇಷ್ಟೊಂದು ಹಣವನ್ನು ಯಾರು ಕೊಡುತ್ತಿರಲಿಲ್ಲ ಆದರೆ ಇದೀಗ 2000ಗಳ ಹಣವನ್ನು ಸರ್ಕಾರದಿಂದ ಉಚಿತವಾಗಿ ನಮ್ಮ ಖಾತೆಗೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲಾರದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಈ ಯೋಜನೆಯ ಪ್ರಯೋಜನವನ್ನು ನೀಡುತ್ತಿದೆ.

ಆದರೆ ಇನ್ನೊಂದು ಕಡೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಬಹಳಷ್ಟು ದಿನಗಳಾಗಿದ್ದರು ಕೂಡ ಎಲ್ಲ ದಾಖಲೆಗಳು ಸರಿಯಾಗಿ ಇದೆ ಆದರೂ ಕೂಡ ಕೆಲವೊಂದು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತಿಲ್ಲ ಎಂದು ಇನ್ನೊಂದಿಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು ಸಾಕಷ್ಟು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಕೆಲವು ಪ್ರಮುಖ ಕೆಲಸಗಳನ್ನು ಬ್ಯಾಂಕಿನಲ್ಲಿ ಮಾಡಿಕೊಂಡರೆ ನಿಮ್ಮ ಖಾತೆಗೆ ತಪ್ಪದೆ ಹಣ ಡಿಬೀಟಿಯ ಮೂಲಕ ವರ್ಗಾವಣೆ ಆಗುತ್ತದೆ ಎಂದು ಸರ್ಕಾರ ಭರವಸೆ ನೀಡಿದೆ.

ಇದನ್ನು ಓದಿ : ಕೇಂದ್ರದಿಂದ ರೈತರ ಖಾತೆಗೆ ಪ್ರತಿ ತಿಂಗಳು 3000 ಹಣ ಜಮಾ : ಈ ಕೂಡಲೇ ಈ ಅರ್ಜಿ ಸಲ್ಲಿಸಿ

ಯಾವ ಕೆಲಸಗಳನ್ನು ಬ್ಯಾಂಕಿನಲ್ಲಿ ಮಾಡಬೇಕು ;

  1. ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಈಕೆವೈಸಿ ಅಪ್ಡೇಟ್ ಮಾಡಿಸಬೇಕು. ಈಕೇವೈಸಿ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ.
  2. ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಆಧಾರ ಕಾರ್ಡ್ ಅಪ್ಡೇಟ್ ಅನ್ನು ಮಾಡಿಸಲು ಉಚಿತವಾಗಿ ಜೂನ್ 14 2024 ಆಗದಿದ್ದರೆ ಬ್ಯಾಂಕಿನಲ್ಲಿ ಯಾವುದೇ ರೀತಿಯ ಕೆಲಸಗಳು ಕೂಡ ಸಂಪೂರ್ಣವಾಗುವುದಿಲ್ಲ.
  3. ಒಂದು ವೇಳೆ ನೀವು ಬ್ಯಾಂಕ್ ಖಾತೆಗೆ ಈಕೇವೈಸಿ ಅಪ್ಡೇಟ್ ಮಾಡಿಸಿದರು ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇದ್ದರೆ ತಕ್ಷಣವೇ ನೀವು ಬ್ಯಾಂಕಿಗೆ ಭೇಟಿ ನೀಡಿ ಎಂಪಿ ಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು.
  4. ಇದರ ಜೊತೆಗೆ ನಿಮ್ಮ ರೇಷನ್ ಕಾರ್ಡ್ ಮತ್ತೆ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೇ ಎಂಬುದನ್ನು ತಿಳಿದುಕೊಂಡು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು.

ಅತ್ತೆ ಮರಣ ಹೊಂದಿದರೆ ಸೊಸೆಗೆ ಬರಲಿದೆ ಹಣ :

ಈಗಾಗಲೇ ಸಾಕಷ್ಟು ಸಮಸ್ಯೆಗಳನ್ನು ಗುಣಲಕ್ಷಣ ಯೋಜನೆಗೆ ಸಂಬಂಧಿಸಿ ದಂತೆ ಜನರು ಎದುರಿಸುತ್ತಿದ್ದಾರೆ ಅಲ್ಲದೆ ಗೃಹಲಕ್ಷ್ಮಿ ಯೋಜನೆ ಪ್ರಾರಂಭವಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಾಕಷ್ಟು ಹಿರಿಯ ಮಹಿಳೆಯರು ಮರಣ ಹೊಂದಿದ್ದಾರೆ ಈ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಾದಂತಹ ಹಣ ಯಾರಿಗೆ ಹೋಗಬೇಕು ಎನ್ನುವ ಗೊಂದಲದಲ್ಲಿ ಕುಟುಂಬದವರಿದ್ದರು. ಆದರೆ ಇದೀಗ ಸರ್ಕಾರ ಇದಕ್ಕೆ ಪರಿಹಾರ ತಿಳಿಸಿದ್ದು ಒಂದು ವೇಳೆ ಅತ್ತೆ ಇಲ್ಲದಿದ್ದರೆ ಮನೆಯ ಹಿರಿಯ ಸೊಸೆಗೆ ಯೋಜನೆಯ ಹಣ ಬರುವಂತೆ ಮಾಡಿಕೊಳ್ಳಬಹುದೆಂದು ಸರ್ಕಾರ ತಿಳಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿದ್ದರೆ ಹಾಗೂ ಬ್ಯಾಂಕ್ ಖಾತೆಗೆ ಹಣ ಬರದೆ ಇದ್ದರೆ ತಮ್ಮ ಹತ್ತಿರದ ಸಿಡಿಪಿಓ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಕೇಳಿ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

8ನೇ ಕಂತಿನ ಹಣ ಬಿಡುಗಡೆ ಮಾಡಲು ಸರ್ಕಾರದಿಂದ ಸಿದ್ಧತೆ :

ಎಲ್ಲರಿಗೂ ತಿಳಿದಿರುವಂತೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣವನ್ನು ಮಾರ್ಚ್ ತಿಂಗಳಲ್ಲಿ ಬಿಡುಗಡೆ ಮಾಡಲಾಗಿದೆ ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರದೆ ಇದ್ದರೆ ಮಾರ್ಚ್ 31ರ ಒಳಗಾಗಿ ಏಳನೇ ಕಂತಿನ ಹಣ ಫಲಾನುಭವಿಗಳ ಎಲ್ಲಾ ಬ್ಯಾಂಕ್ ಖಾತೆಗೆ ಸೇರುತ್ತದೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಬಗ್ಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ನಿರೀಕ್ಷಿಸಬಹುದು.

ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ 8ನೇ ಕoತಿನ ಹಣವನ್ನು ಕೂಡ ಪಡೆದುಕೊಳ್ಳಲು ಫಲಾನುಭವಿಗಳು ಕಾದು ಕುಳಿತಿದ್ದಾರೆ ಎಂದು ಹೇಳಬಹುದು. ಹಾಗಾಗಿ ಇದುವರೆಗೂ 7 ಕಂತಿನ ಹಣವನ್ನು ಪಡೆದಂತಹ ಮಹಿಳೆಯರಿಗೆ ಇದೀಗ ಎಂಟನೇ ಕoತಿನ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *