ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು

Gruhalkshmi Yojana also got GST and Tax

ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ.

Gruhalkshmi Yojana also got GST and Tax
Gruhalkshmi Yojana also got GST and Tax

ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ.

ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್ ಅಪ್ಡೇಟ್ ಹೊರ ಬಿದ್ದಿದ್ದು ಜಿಎಸ್ಟಿ ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೂ ಕೂಡ ಕಂಠಕ ಎದುರಾಗಿದೆ ಎಂದು ಹೇಳಬಹುದು. ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣ ಪಡೆಯುವ ಮಹಿಳೆಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.

ಗೃಹಲಕ್ಷ್ಮಿಯರಿಗೆ ಬಂತು ಜಿ ಎಸ್ ಟಿ ಸಂಕಷ್ಟ :

ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರವು 2000 ಹಣವನ್ನು ಜಮಾ ಮಾಡುತ್ತಿತ್ತು ಇನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಪೂರ್ಣ ಯೋಜನೆಯ ಲಾಭ ದೊರಕುತ್ತಿಲ್ಲ.

ಇನ್ನು ಅನೇಕರಿಗೆ ಗೃಹಲಕ್ಷ್ಮಿ ಯೋಜನೆಯ ತಲುಪುವುದು ಬಾಕಿಯಾಗಿದ್ದು ಒಂದು ಕಂತಿನ ಹಣವನ್ನು ಜಮಾ ಮಾಡಿದರೆ ಇನ್ನೊಂದು ಕಂತಿನ ಹಣ ಫಲಾನುಭವಿಗಳಿಗೆ ಜಮಾ ಆಗುತ್ತಿಲ್ಲ. ಇದರ ಬಗ್ಗೆ ಸರ್ಕಾರವೂ ಕೂಡ ಸಾಕಷ್ಟು ಉತ್ತರ ಹುಡುಕುತಿದೆ ಅದರಂತೆ ಇಂತಹ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಅರ್ಹರು ಯಾರು ಎಂಬುದರ ಬಗ್ಗೆ ಮಾನದಂಡಗಳನ್ನು ರಾಜ್ಯ ಸರ್ಕಾರ ಪರಿಚಯಿಸಿದೆ.

ಸಜಯ್ ದೀಗ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಯೋಜನೆಯ ಲಾಭವನ್ನು ಪಡೆಯುತ್ತಿರುವುದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ ಅನರ್ಹರು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿರುವುದರ ಬಗ್ಗೆ ಸರ್ಕಾರಕ್ಕೆ ತಿಳಿದುಬಂದಿದೆ.

ಇದನ್ನು ಓದಿ : ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ : ಹಾಗಾದ್ರೆ ಇಂದಿನ ಬೆಲೆ ಹೇಗಿದೆ

ಜಿ ಎಸ್ ಟಿ ಮತ್ತು ಟ್ಯಾಕ್ಸ್ :

ರಾಜ್ಯ ಸರ್ಕಾರ ಜಿಎಸ್​ಟಿ ಹಾಗೂ ಟ್ಯಾಕ್ಸ್ ಪಾವತಿದಾರರನ್ನು ಗುರುತಿಸಿದ್ದು ಗೃಹಲಕ್ಷ್ಮಿ ಯೋಜನೆಗೆ ಆದಾಯ ತೆರಿಗೆ ಪಾವತಿದಾರರು ಅರ್ಹರಲ್ಲ ಎನ್ನುವ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಮಾಹಿತಿ ನೀಡಿದೆ ಆದರೂ ಕೂಡ ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಸರ್ಕಾರದ ಗಮನಕ್ಕೆ ಬಂದಿದೆ.

ಈ ನಿಟ್ಟಿನಲ್ಲಿ ಇದೀಗ ಸರ್ಕಾರ ಅಂಥವರ ವಿರುದ್ಧ ಕ್ರಮ ಕೈಗೊಂಡಿದ್ದು ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಪಡೆಯುತ್ತಿರುವ ಯಾವ ಫಲಾನುಭವಿಗಳು ಿಎಸ್‌ಟಿ ಹಾಗೂ ಟ್ಯಾಕ್ಸ್ ಅನ್ನು ಪಾವತಿಸುತ್ತಿದ್ದಾರೋ ಅಂತವರನ್ನು ಇದೀಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆಯಲು ಅಂತಹ ಫಲಾನುಭವಿಗಳಿಗೆ ಸಾಧ್ಯವಿಲ್ಲ.

ಹೀಗೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಹಲವಾರು ಅಪ್ಡೇಟ್ಗಳು ಹೊರಬೀಳುತ್ತಿದ್ದು ಇದೀಗ ಜಿ ಎಸ್ ಟಿ ಮತ್ತು ಟ್ಯಾಕ್ಸ್ ಅನ್ನು ಪಾವತಿಸುವ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುವುದಿಲ್ಲ.

ಹಾಗಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಈ ಮಾಹಿತಿಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯುತ್ತಿದ್ದರೆ ಅವರಿಗೆ ಈ ಮಾಹಿತಿಯು ಹೆಚ್ಚು ಉಪಯೋಗವಾಗಲಿದೆ ಒಂದು ವೇಳೆ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಅವರು ಹಣವನ್ನು ಪಡೆಯುತ್ತಿದ್ದರೆ ಹಾಗೂ ಯೋಜನೆಗೆ ಅರ್ಹರಾಗಿದ್ದರೆ ಅಂತವರು ಈ ಯೋಜನೆಯಿಂದ ವಂಚಿತರಾಗುವುದಿಲ್ಲ ಒಂದು ವೇಳೆ ಜಿಎಸ್​ಟಿ ಮತ್ತು ಟ್ಯಾಕ್ಸ್ ಅನ್ನು ಕಟ್ಟುತ್ತಿದ್ದರೆ ಅಂತವರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಲಭ್ಯವಾಗುವುದಿಲ್ಲ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *