ಮಹಿಳೆಯರಿಗೆ ಹತ್ತಿರ ಈ ಕಾರ್ಡ್ ಇದ್ದರೆ ಸಿಗಲಿದೆ ಕೇಂದ್ರದಿಂದ ಉಚಿತ ಗ್ಯಾಸ್ ನೋಡಿ !

If you have this card, you will get free gas from the center!

ನಮಸ್ಕಾರ ಸ್ನೇಹಿತರೆ ಭಾರತ ಸರ್ಕಾರ ದೇಶದಲ್ಲಿ 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯಿಸಿದೆ ಅದರಂತೆ ಕೇಂದ್ರ ಸರ್ಕಾರ ಪರಿಚಯಿಸಿರುವ ಅನೇಕ ಯೋಜನೆಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯು ಕೂಡ ಒಂದಾಗಿದ್ದು ದೇಶದ ಮಹಿಳೆಯರು ಅತಿ ಕಡಿಮೆ ದರದಲ್ಲಿ ಈ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರನ್ನು ಪಡೆಯುತ್ತಿದ್ದಾರೆ.

If you have this card, you will get free gas from the center!
If you have this card, you will get free gas from the center!

ಸದ್ಯದ ಈಗ ಉಚಿತವಾಗಿ ಗ್ಯಾಸ್ ಸಿಲಿಂಡರ್ ಅನ್ನು ಇಂಥವರು ಪಡೆಯುವ ಅವಕಾಶ ಈ ಯೋಜನೆ ಅಡಿಯಲ್ಲಿ ಬಂದದಾಗಿದೆ ಹಾಗಾದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಲು ಯಾರೆಲ್ಲಾ ಅರ್ಹರು ಹೇಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ :

ಮಹಿಳೆಯರು ಗ್ಯಾಸ್ ಸಿಲೆಂಡರ್ಗಳ ಮೇಲೆ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ 300 ಗಳ ಸಬ್ಸಿಡಿಯನ್ನು ಪಡೆಯುತ್ತಿದ್ದಾರೆ ಸದ್ಯ ಇದೆ ಈಗ ಈ ಯೋಜನೆಯಡಿಯಲ್ಲಿ ದೇಶದ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದ್ದು .

ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಜಿಯನ್ನು ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದಿಂದ ಎರಡು ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ.

ಇದನ್ನು ಓದಿ : ಸ್ವಂತ ಉದ್ಯೋಗಕ್ಕಾಗಿ ಹೊಸ ಐಡಿಯಾ : ಲಕ್ಷಗಟ್ಟಲೆ ಆದಾಯ ಪಡೆಯಿರಿ ಹೆಚ್ಚಿನ ಮಾಹಿತಿ ನೋಡಿ !

ಅಗತ್ಯ ದಾಖಲೆಗಳು :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಉಚಿತವಾಗಿ ಎರಡು ಗ್ಯಾಸ್ ಸಿಲಿಂಡರನ್ನು ಪಡೆಯಬಹುದಾಗಿದೆ.

  1. ರೇಷನ್ ಕಾರ್ಡ್
  2. ಆಧಾರ್ ಕಾರ್ಡ್
  3. ಬಿಪಿಎಲ್ ಕಾರ್ಡ್
  4. ಬಿಪಿಎಲ್ ಪಟ್ಟಿಯಲ್ಲಿ ಹೆಸರು ಮುದ್ರಣ ಆಗಿರುವುದರ ಬಗ್ಗೆ ಮಾಹಿತಿ
  5. ಪಾಸ್ಪೋರ್ಟ್ ಸೈಜ್ ಫೋಟೋ
  6. ವಯಸ್ಸಿನ ಪ್ರಮಾಣ ಪತ್ರ
  7. ಮೊಬೈಲ್ ನಂಬರ್
  8. ಬ್ಯಾಂಕ್ ಪಾಸ್ ಬುಕ್
    ಹೀಗೆ ಅನೇಕ ಮಾಹಿತಿಗಳನ್ನು ನೀಡುವುದರ ಮೂಲಕ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. https://www.pmuy.gov.in/index.aspx ಈ ವೆಬ್ ಸೈಟ್ ಗೆ ಭೇಟಿ ನೀಡಿ ಕೆಲವೊಂದು ಹಂತಗಳನ್ನು ಪೂರ್ಣಗೊಳಿಸುವುದರ ಮೂಲಕ ಜಾಸ ಸಿಲಿಂಡರ್ ಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಯಾವ ಮಹಿಳೆಯರು ಯೋಜನೆಗೆ ಅರ್ಹರು :

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೆಲವೊಂದು ಅರ್ಹತೆಗಳನ್ನು ಮಹಿಳೆಯರು ಹೊಂದಿರಬೇಕು.

  1. ಬಿಪಿಎಲ್ ರೇಷನ್ ಕಾರ್ಡ್ ಅಂದರೆ ಬಡತನ ರೇಖೆಗಿಂತ ಕೆಳಗಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
  2. ಭಾರತೀಯ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಹರಾಗಿರುತ್ತಾರೆ.
  3. ಅರ್ಜಿ ಸಲ್ಲಿಸಲು ಮಹಿಳೆಯರ ವಯಸ್ಸು 18 ವರ್ಷಕ್ಕಿಂತ ಕಡಿಮೆ ಇರಬಾರದು.
  4. ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ವಾರ್ಷಿಕ ಆದಾಯವು ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು ಹಾಗೂ ನಗರ ಪ್ರದೇಶದಲ್ಲಿ ಎರಡು ಲಕ್ಷಕ್ಕಿಂತ ಹೆಚ್ಚಿರಬಾರದು.
  5. ಯಾವುದೇ ಗ್ಯಾಸ ಸಂಪರ್ಕವನ್ನು ಅರ್ಜಿದಾರರ ಕುಟುಂಬಗಳು ಇಲ್ಲಿಯವರೆಗೆ ಪಡೆದಿರಬಾರದು.

ಒಟ್ಟಾರೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಪಡೆಯಬಹುದಾಗಿತ್ತು ಈ ಕೂಡಲೇ ಅಂತಹ ಮಹಿಳೆಯರಿಗೆ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಲು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಯಾರಿಗೆ ಉಚಿತ ಗ್ಯಾಸ್ ಸಿಗುತ್ತೆ ..?

ದೇಶದ ಎಲ್ಲ ಮಹಿಳೆಯರಿಗೆ ಸಿಗುತ್ತೆ.

ಯಾವ ಸರ್ಕಾರ ಕೊಡುತ್ತೆ ಗೊತ್ತ .?

ಕೇಂದ್ರ ಸರ್ಕಾರ ಕೊಡುತ್ತೆ.

Leave a Reply

Your email address will not be published. Required fields are marked *