Headlines

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ : ತಕ್ಷಣ ಅಪ್ಲೈ ಮಾಡಿ ಇಲ್ಲಿದೆ ಲಿಂಕ್

India Post Payment Bank Recruitment

ನಮಸ್ಕಾರ ಸ್ನೇಹಿತರೇ, ಹೊಸ ಕಾಲಿ ಹುದ್ದೆಗಳು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳನ್ನು ದಿನಾಂಕವನ್ನು ನಿಗದಿಪಡಿಸಲಾಗಿದೆ. ಈ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

India Post Payment Bank Recruitment
India Post Payment Bank Recruitment

ಹಾಗಾದರೆ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಹೆಸರೇನು? ಶೈಕ್ಷಣಿಕ ಅರ್ಹತೆ ಅರ್ಜಿ ಶುಲ್ಕದ ವಿವರ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಇದೀಗ ನೋಡಬಹುದು.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳು :

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ಹೊಸದಾಗಿ ನೇಮಕಾತಿ ಪ್ರಾರಂಭವಾಗಿದ್ದು 15 ಮಾರ್ಚ್ 2024 ಮತ್ತು 5 ಏಪ್ರಿಲ್ 2024ರ ಒಳಗಾಗಿ ನೋಂದಣಿ ದಿನಾಂಕವನ್ನು ತಿಳಿಸಲಾಗಿದೆ. ಆನ್ಲೈನ್ ಮೂಲಕ ಮಧ್ಯಾಹ್ನ 12ರವರೆಗೆ ಏಪ್ರಿಲ್ 5 ರಂದು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆನ್ಲೈನಲ್ಲಿ ವಿಂಡೋವನ್ನು ಮುಚ್ಚಲಾಗುತ್ತದೆ.

ಆದರೆ ಪರೀಕ್ಷಾ ದಿನಾಂಕವನ್ನು ಇದುವರೆಗೂ ಕೂಡ ಅಧಿಸೂಚನೆಯಲ್ಲಿ ತಿಳಿಸಲಾಗಿಲ್ಲ ತಕ್ಷಣವೇ ಆನ್ಲೈನ್ ಮೂಲಕ ಶೀಘ್ರದಲ್ಲಿಯೇ ಪರೀಕ್ಷಾ ದಿನಾಂಕವನ್ನು ಕೂಡ ಬಿಡುಗಡೆ ಮಾಡಲಾಗುತ್ತದೆ. ಒಟ್ಟು 47 ಹುದ್ದೆಗಳು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇದ್ದು 21 ದಿನಗಳವರೆಗೆ ಫಾರ್ಮಗಳು ಮಾನ್ಯವಾಗಿರುತ್ತದೆ. ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. 13 ವಿವಿಧ ವರ್ಗಗಳ ಹುದ್ದೆಗಳನ್ನು ಇದೀಗ ನೋಡಬಹುದು.

ನೇಮಕಾತಿ ಇಲಾಖೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್
ಖಾಲಿ ಇರುವ ಹುದ್ದೆಗಳ ಸಂಖ್ಯೆ 47
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ಮಾರ್ಚ್ 2024
ಖಾಲಿ ಇರುವ ಹುದ್ದೆವೃತ್ತಾಧಾರಿತ ಕಾರ್ಯನಿರ್ವಾಹಕ
ಅಧಿಕೃತ ವೆಬ್ಸೈಟ್ https://www.ippbonline.com


ಒಟ್ಟು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ 47 ಹುದ್ದೆಗಳು ವೃತ್ತಾಧಾರಿತ ಕಾರ್ಯನಿರ್ವಾಹಕ ಹುದ್ದೆ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹತೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಾನ ಪ್ರಕ್ರಿಯೆ :

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ವೃತ್ತಾಧಾರಿತ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಯ ವಯಸ್ಸು ಕನಿಷ್ಠ 21 ರಿಂದ ಗರಿಷ್ಠ 35 ವರ್ಷಗಳವರೆಗೆ ನಿಗದಿಪಡಿಸಲಾಗಿದೆ ಅಲ್ಲದೆ ವರ್ಗಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಭಾರತೀಯ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಅಧಿಕೃತ ಸೂಚನೆಯಲ್ಲಿ ತಿಳಿಸಲಾಗಿದೆ.

 1. ST ಅಭ್ಯರ್ಥಿಗಳಿಗೆ 5 ವರ್ಷಗಳು
 2. SC ಅಭ್ಯರ್ಥಿಗಳಿಗೆ 5 ವರ್ಷಗಳು
 3. OBCಅಭ್ಯರ್ಥಿಗಳಿಗೆ 3 ವರ್ಷಗಳು
  ಹೀಗೆ ಮೀಸಲಾತಿಗೆ ಅನುಗುಣವಾಗಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಡಿಲಿಕೆ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಪೋಸ್ಟ್ ಆಫೀಸ್ನಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ.

ವೇತನ ಶ್ರೇಣಿ :

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ 21000-39000 ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ :

ಇಂಡಿಯಾ ಪೋಸ್ಟ್ ಪೇಮೆಂಟ್ ನಲ್ಲಿ ಖಾಲಿ ಇರುವ ವೃತ್ತಾಕಾರ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ಯಾವುದೇ ವಿಷಯದಲ್ಲಿ ಪದವಿಯನ್ನು ಮಾಡಿರಬೇಕು ಅದರಲ್ಲಿಯೂ ಮುಖ್ಯವಾಗಿ ಎಂಬಿಎ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ನ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ : ಗ್ರಾಮ ಪಂಚಾಯಿತಿ ನೇರ ನೇಮಕಾತಿ : ಆಯ್ಕೆ ಆದವರಿಗೆ ಸಂಬಳ 63,000 ಸಿಗುತ್ತೆ

ಆಯ್ಕೆಯ ಪ್ರಕ್ರಿಯೆ :

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಧಾನ ನೋಡುವುದಾದರೆ,

 1. ಲಿಖಿತ ಪರೀಕ್ಷೆ.
 2. ಗುಂಪು ಚರ್ಚೆ.
 3. ವೈಯಕ್ತಿಕ ಸಂದರ್ಶನ.
  ಹೀಗೆ ಈ ರೀತಿಯಾಗಿ ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ಕಾರ್ಯನಿರ್ವಾಹಕ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರ :

ಇಂಡಿಯ ಪೋಸ್ಟ್ ಪೇಮೆಂಟ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು.

 1. ಜನರಲ್ ಮತ್ತು OBC ಅಭ್ಯರ್ಥಿಗಳಿಗೆ – 750
 2. SC-ST ಅಭ್ಯರ್ಥಿಗಳಿಗೆ 150 ರೂಪಾಯಿ
  ಅರ್ಜಿ ಶುಲ್ಕವನ್ನು ಕೂಡ ವರ್ಗಗಳಿಗೆ ಅನುಸಾರವಾಗಿ ತಿಳಿಸಲಾಗಿದ್ದು ಆನ್ಲೈನ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ :

ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪೋಸ್ಟ್ ಆಫೀಸ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.

 1. https://www.ippbonline.com
 2. ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಇತ್ತೀಚಿನ ಆಯ್ಕೆ ಮತ್ತು ಐಪಿಬಿಪಿಬಿ ಕಾರ್ಯನಿರ್ವಾಹಕ ನೇಮಕಾತಿ ವಿಭಾಗವನ್ನು ಸೆಲೆಕ್ಟ್ ಮಾಡಬೇಕಾಗುತ್ತದೆ.
 3. ನೇಮಕಾತಿ ವಿಭಾಗದಲ್ಲಿ ನೀವು ಆನ್ಲೈನಲ್ಲಿ ಅನ್ವಯಿಸಿ ಎಂಬುದರ ಮೇಲೆ ಕ್ಲಿಕ್ ಮಾಡಬೇಕು.
 4. ಅದಾದ ನಂತರ ನೀವು ಎಲ್ಲ ಮಾಹಿತಿಯನ್ನು ಭರ್ತಿ ಮಾಡಿ ಮುಂದಿನ ಬಟನ್ ಅನ್ನು ಕ್ಲಿಕ್ ಮಾಡಬೇಕಾಗುತ್ತದೆ.
 5. ಗಾತ್ರಕ್ಕೆ ಅನುಗುಣವಾಗಿ ನಿಮ್ಮ ಫೋಟೋ ಮತ್ತು ಹೆಬ್ಬೆರಳು ಇಂಪ್ರೆಶನ್ ಅನ್ನು ಅಪ್ಲೋಡ್ ಮಾಡಬೇಕು.
 6. ಅದಾದ ನಂತರ ನೀವು ಶುಲ್ಕವನ್ನು ಪಾವತಿಸಬೇಕಾಗುತ್ತದೆ.
 7. ನಿಮ್ಮ ದಿನಾಂಕವನ್ನು ಉಳಿಸಿ ಮತ್ತು ನಿಮ್ಮ ಫಾರ್ಮ್ ಅನ್ನು ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿದರೆ ನೀವು ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದಂತಾಗುತ್ತದೆ.

ಪ್ರಮುಖ ದಿನಾಂಕಗಳು :

ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ತಿಳಿದುಕೊಂಡಿರಬೇಕು.

 1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಮಾರ್ಚ್ 2024
 2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 5 ಏಪ್ರಿಲ್ 2024
  ಈ ನಿಗದಿತ ದಿನಾಂಕ ದೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಹೀಗೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಫಾರ್ಮ್ ಗಳು 21 ದಿನಗಳ ವರೆಗೆ ಮಾನ್ಯ ವಾಗಿರುತ್ತದೆ ಹಾಗಾಗಿ ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಇಂಡಿಯಾ ಪೋಸ್ಟ್ ಪೆಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗವನ್ನು ಪಡೆಯಬಹುದು.

ಒಟ್ಟಾರೆ ಕೇಂದ್ರ ಸರ್ಕಾರವು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಇದೀಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 47 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ, ಉದ್ಯೋಗವನ್ನು ಲಿಖಿತ ಪರೀಕ್ಷೆಯ ಮೂಲಕ ಬರೆದು ಪಡೆಯಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

ಅರ್ಜಿ ಸಲ್ಲಿಸುವ ವಿಧಾನ ..?

ಆನ್ಲೈನ್ ಮೂಲಕ ಸಲ್ಲಿಸಬೇಕು.

ಒಟ್ಟು ಹುದ್ದೆಗಳ ಸಂಖ್ಯೆ …?

47 ಹುದ್ದೆಗಳಿಗೆ ಪರೀಕ್ಷೆ.

ಉದ್ಯೋಗದ ವಿಧ ಯಾವುದು ..?

ಸರ್ಕಾರೀ ಉದ್ಯೋಗ.

Leave a Reply

Your email address will not be published. Required fields are marked *