SSLC ಮತ್ತು PUC ಪಾಸಾದವರಿಗೆ ಪಶುಪಾಲನ ನಿಗಮದಲ್ಲಿ 1,125 ಹುದ್ದೆಗಳ ಬೃಹತ್ ನೇಮಕಾತಿ ಅರ್ಜಿ ಸಲ್ಲಿಸಿ.!

massive-recruitment-of-1125-posts-in-pastoral-corporation

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ 10ನೇ ತರಗತಿಯಿಂದ ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಭಾರತೀಯ ಪಶು ಪಾಲನ ನಿಗಮ ಲಿಮಿಟೆಡ್ ನಲ್ಲಿ ಇದೀಗ ಬೃಹತ್ ನೇಮಕಾತಿ ನಡೆಸಲಾಗುತ್ತಿದ್ದು ಹತ್ತನೇ ತರಗತಿಯಿಂದ ಪದವಿ ಮುಗಿಸಿದ ಅಭ್ಯರ್ಥಿಗಳು ಈ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

massive-recruitment-of-1125-posts-in-pastoral-corporation
massive-recruitment-of-1125-posts-in-pastoral-corporation

ಈ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವಿವರ ನೇಮಕಾತಿಯ ವಿವರ ವಯೋಮಾನ ಪ್ರಕ್ರಿಯೆ ವೇತನ ಶ್ರೇಣಿ ಸೇರಿದಂತೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಬಗ್ಗೆಯೂ ಕೂಡ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿದುಕೊಳ್ಳಬಹುದು.

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಹುದ್ದೆಗಳು :

2009ರಲ್ಲಿ ಭಾರತೀಯ ಪಶುಪಾಲನೆ ನಿಗಮ ಲಿಮಿಟೆಡ್ ಸ್ಥಾಪನೆಗೊಂಡಿದ್ದು ಇದೊಂದು ಸರ್ಕಾರಿ ಇತರ ಪ್ರತಿಷ್ಠಿತ ಸಂಸ್ಥೆಯಾಗಿದೆ ಎಂದು ಹೇಳಬಹುದು. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪಶುಪಾಲನ ಜ್ಞಾನ ಕೇಂದ್ರಗಳನ್ನು ಸ್ಥಾಪನೆ ಮಾಡಿ ಅದರ ಮೂಲಕ ಜನರಲ್ಲಿ ಪಶು ಪಾಲನೆಯ ಕುರಿತಂತೆ ಹೆಚ್ಚಿನ ಅರಿವನ್ನು ಮೂಡಿಸುವುದು ಹಾಗೂ ದೇಶದಲ್ಲಿ ಕ್ಷೀರಕ್ರಾಂತಿಯನ್ನು ತರುವುದು ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನ ಮುಖ್ಯ ಉದ್ದೇಶವಾಗಿದೆ.

ಇಂತಹ ಪ್ರತಿಷ್ಠಿತ ಸಂಸ್ಥೆಯಲ್ಲಿ ಇದೀಗ ಹಲವರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಸಂಸ್ಥೆಯು ಹೊರಡಿಸಿದೆ. ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತವಾದ ವಿವರವನ್ನು ನೋಡುವುದಾದರೆ,

ನೇಮಕಾತಿ ಇಲಾಖೆಭಾರತೀಯ ಪಶುಪಾಲನ ನಿಗಮ ಲಿಮಿಟೆಡ್
ಖಾಲಿ ಇರುವ ಹುದ್ದೆಗಳ ಸಂಖ್ಯೆ1125
ಅರ್ಜಿ ಸಲ್ಲಿಸುವ ವಿಧಾನ ಆನ್ಲೈನ್ ಮುಖಾಂತರ
ಉದ್ಯೋಗದ ಸ್ಥಳಭಾರತದದ್ಯಾಂತ
ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ

ಹುದ್ದೆಗಳ ವಿವರ :

ಭಾರತೀಯ ಪಶುಪಾಲನ ನಿಗಮದಲ್ಲಿ ಒಟ್ಟು 1,125 ಹುದ್ದೆಗಳು ಖಾಲಿ ಇದ್ದು ಯಾವೆಲ್ಲ ಹುದ್ದೆಗಳು ಖಾಲಿವೆ ಎಂಬುದನ್ನು ನೋಡುವುದಾದರೆ,

  1. ಸೆಂಟ್ರಲ್ ಇನ್ ಚಾರ್ಜ್ : 125 ಹುದ್ದೆಗಳು
  2. ಸೆಂಟರ್ ಎಕ್ಸ್ಟೆಂಶನ್ ಆಫೀಸರ್ : 250 ಹುದ್ದೆಗಳು
  3. ಸೆಂಟರ್ ಅಸಿಸ್ಟೆಂಟ್ : 750 ಹುದ್ದೆಗಳು

ಹೀಗೆ ಈ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆ :

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾಭ್ಯಾಸವನ್ನು ಹೊಂದಿರಬೇಕು.

  1. ಸೆಂಟರ್ ಎಕ್ಸ್ಟೆಂಶನ್ ಆಫೀಸರ್ : ಈ ಹುದ್ದೆಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
  2. ಸೆಂಟರ್ ಇನ್ ಚಾರ್ಜ್ : ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು.
  3. ಸೆಂಟರ ಅಸಿಸ್ಟೆಂಟ್ : ಸಿಂಟರ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
    ಹೀಗೆ ವಿದ್ಯಾರ್ಹತೆಯನ್ನು ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದ್ದು ಈ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ : ರೈಲ್ವೆ ಇಲಾಖೆ ಉದ್ಯೋಗ : ಒಟ್ಟು 9,144 ಹುದ್ದೆಗಳಿಗೆ ಅರ್ಜಿ ಆಹ್ವಾನ SSLC ಪಾಸ್ ಆದವರು ಅರ್ಜಿ ಸಲ್ಲಿಸಿ

ವಯೋಮನ ಪ್ರಕ್ರಿಯೆ :

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಧ್ಯಯನ ಸಲ್ಲಿಸಬೇಕಾದರೆ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವಯಾಮಾನ ಪ್ರಕ್ರಿಯೆಯನ್ನು ನಿಗದಿಪಡಿಸಲಾಗಿದೆ.

  1. ಕನಿಷ್ಠ 21 ವರ್ಷದಿಂದ ಗರಿಷ್ಠ 40 ವರ್ಷ ಸೆಂಟರ ಇನ್ಚಾರ್ಜ್ ಮತ್ತು ಸೆಂಟರ್ ಆಫೀಸರ್ ಹುದ್ದೆಗೆ.
  2. 18 ವರ್ಷದಿಂದ ಗರಿಷ್ಠ 40 ವರ್ಷದವರೆಗೆ ಸೆಂಟರ್ ಅಸಿಸ್ಟೆಂಟ್ ಹುದ್ದೆಗಳಿಗೆ ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ.

ಮಾಸಿಕ ವೇತನ :

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸು ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

  1. 43,500 ಸೆಂಟರ್ ಇನ್ ಚಾರ್ಜ್ ಹುದ್ದೆಗೆ
  2. 40500 ಸೆಂಟರ ಎಕ್ಸಟೆನ್ಶನ್ ಆಫೀಸರ್ ಹುದ್ದೆಗೆ
  3. 37500 ಸೆಂಟರ್ ಅಸಿಸ್ಟೆಂಟ್ ಹುದ್ದೆಗೆ

ಅರ್ಜಿ ಶುಲ್ಕದ ವಿವರ :

ಭಾರತೀಯ ಪಶುಪಾಲನೆ ನಿಗಮ ಲಿಮಿಟೆಡ್ ನಲ್ಲಿ ಮೂರು ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಹುದ್ದೆಗಳಿಗೆ ಅನುಸಾರವಾಗಿ ಅರ್ಜಿ ಶುಲ್ಕವನ್ನು ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ ಅತಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

  1. 944 ಸೆಂಟರ ಇನ್ ಚಾರ್ಜ್ ಹುದ್ದೆಗೆ
  2. 826 ಸೆಂಟರ ಎಕ್ಸಟೆನ್ಶನ್ ಆಫೀಸರ್ ಹುದ್ದೆಗೆ.
  3. 708 ಸೆಂಟರ ಅಸಿಸ್ಟೆಂಟ್ ಹುದ್ದೆಗೆ.
    ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಪಾವತಿಸಬೇಕಾಗಿದ್ದು ಈ ಬಗ್ಗೆ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ನ ಅಧಿಕೃತ ಅಧಿಸೂಚನೆಯಲ್ಲಿ ನೇಮಕಾತಿಯ ಸಂದರ್ಭದಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :

ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಒಟ್ಟು 1125 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.

  1. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :21-03-2024
    ಈ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟಾರೆ ಸರ್ಕಾರಿ ಇತರ ಸಂಸ್ಥೆಯಾದ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ 1125 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗಾಗಿ ಬೃಹತ್ ನೇಮಕಾತಿಯನ್ನು ಹೊರಡಿಸಲಾಗಿದ್ದು ಆಸಕ್ತಿ ಹೊಂದಿರುವ 10ನೇ ತರಗತಿಯಿಂದ ಪದವಿ ಮುಗಿಸಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ನಲ್ಲಿ ಕಾರ್ಯನಿರ್ವಹಿಸಬಹುದಾಗಿದೆ. ಈ ಉದ್ಯೋಗಾವಕಾಶದ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *