ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪೋಸ್ಟ್ ಆಫೀಸ್ನಲ್ಲಿ ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅದರಂತೆ ಪೋಸ್ಟ್ ಆಫೀಸ್ನ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವೇತನ ಶ್ರೇಣಿ ಅರ್ಜಿ ಸಲ್ಲಿಸುವ ವಿಧಾನ ಖಾಲಿ ಇರುವ ಒಟ್ಟು ಹುದ್ದೆಗಳು ಶೈಕ್ಷಣಿಕ ಅರ್ಹತೆಗಳು ವಯೋಮಿತಿ ಅರ್ಜಿ ಶುಲ್ಕದ ವಿವರ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ಭಾರತೀಯ ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ :
ಸುಮಾರು 19 ಹುದ್ದೆಗಳಿಗೆ ಭಾರತೀಯ ಅಂಚೆ ಇಲಾಖೆಯು ಹೊರಡಿಸಿರುವ ಪ್ರಕಾರ ನೇರ ನೇಮಕಾತಿಯನ್ನು ಮಾಡಲಾಗುತ್ತಿದ್ದು ಯಾವುದೇ ರೀತಿಯಲ್ಲಿ ಲಿಖಿತ ಪರೀಕ್ಷೆಯನ್ನು ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಇರುವುದಿಲ್ಲ ಬದಲಿಗೆ ಯಾವ ರೀತಿ ನೇಮಕಾತಿ ಮಾಡಲಾಗುತ್ತದೆ ಎಂಬುದನ್ನು ತಿಳಿದುಕೊಂಡಿರಬೇಕು.
ಅದರಂತೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ 19 ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂದು ನೋಡುವುದಾದರೆ,
ಶೈಕ್ಷಣಿಕ ಅರ್ಹತೆ :
ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 10ನೇ ತರಗತಿಯನ್ನು ಪಾಸಾಗಿರಬೇಕು.
ವೇತನ ಶ್ರೇಣಿ :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಟ ಅರವತ್ತಾರು ವರ್ಷ ಮೀರಬಾರದು ಎಂದು ಅಂಚೆ ಇಲಾಖೆಯು ಹೊರಡಿಸಿರುವ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನು ಓದಿ : ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಗ್ರೀನ್ ಸಿಗ್ನಲ್
ವೇತನ ಶ್ರೇಣಿ :
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾದ ನಂತರ ವೇತನ ಶ್ರೇಣಿ ತಿಂಗಳಿಗೆ ಸುಮಾರು 1900 ನಿಂದ 63200 ರೂಪಾಯಿಗಳವರೆಗೆ ನೀಡಲಾಗುತ್ತದೆ ಎಂದು ಅಂಚೆ ಇಲಾಖೆಯು ಹೊರಡಿಸಿರುವ ಅಧಿಕೃತ ಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲವೊಂದು ಪ್ರಮುಖ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಆ ದಾಖಲೆಗಳು ಯಾವುವು ಎಂದು ನೋಡುವುದಾದರೆ,
- ಆಧಾರ್ ಕಾರ್ಡ್
- ಹತನೇ ತರಗತಿಯ ಮಾರ್ಕ್ಸ್ ಕಾರ್ಡ್
- ಕ್ವಾಲಿಫಿಕೇಷನ್ ಸರ್ಟಿಫಿಕೇಟ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಸೈಜ್ ಫೋಟೋ
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಪೋಸ್ಟ್ ಆಫೀಸ್ನ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ 19 ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಪೋಸ್ಟ್ ಆಫೀಸ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಕೊನೆಯ ದಿನಾಂಕದೊಳಗೆ ಕೂಡ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಚೀಫ್ ಪೋಸ್ಟ್ ಮಾಸ್ಟರ್ ಜನರಲ್
ಬಿಹಾರ್ ಸರ್ಕಲ್
ಪಾಟ್ನಾ 800001
ಪ್ರಮುಖ ದಿನಾಂಕಗಳು :
ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಿನಾಂಕಗಳನ್ನು ತಿಳಿದಿರಬೇಕು ಆ ಪ್ರಮುಖ ದಿನಾಂಕಗಳು ಯಾವುವು ಎಂದು ನೋಡುವುದಾದರೆ,
- ಅರ್ಜಿ ಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ : 16.05.2024
- ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :31.06.2024
ಹೀಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ನಿಗದಿತ ದಿನಾಂಕದೊಳಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಒಟ್ಟಾರೆ ಅಂಚೆ ಇಲಾಖೆಗೂ ಖಾಲಿ ಇರುವಂತಹ ಕೆಲವೊಂದು ಹುದ್ದೆಗಳಿಗೆ ಆಗಾಗ ಅಧಿಕೃತ ಸೂಚನೆಯನ್ನು ಹೊರಡಿಸುತ್ತಿದ್ದು ಇದೀಗ ಬಿಹಾರ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅದು ಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಬಿಹಾರದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀರು ನೇಮಕಾತಿಯಿಂದ ಉದ್ಯೋಗವನ್ನು ಪೋಸ್ಟ್ ಆಫೀಸ್ನಲ್ಲಿ ಪಡೆಯಬಹುದು ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.