ನಮಸ್ಕಾರ ಸ್ನೇಹಿತರೆ ಜನರ ಹಿತಕ್ಕಾಗಿ ಕೇಂದ್ರದ ಮೋದಿ ಸರ್ಕಾರವು ವಿವಿಧ ಯೋಜನೆಗಳನ್ನು ಪರಿಚಯಿಸುತ್ತಿದೆ ಎಂದು ಹೇಳಬಹುದು. ಸರ್ಕಾರದ ಯೋಜನೆಗಳ ಲಾಭವನ್ನು ದೇಶದ ಕೋಟ್ಯಂತರ ಜನರು ಪಡೆಯುತ್ತಿದ್ದಾರೆ ಸಾಕಷ್ಟು ಯೋಜನೆಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಪರಿಚಯಿಸಿರುವುದಲ್ಲದೆ ಈಗಲೂ ಕೂಡ ಒಂದೊಂದೇ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಹೇಳಬಹುದು.
ಇದೀಗ ಕೇಂದ್ರ ಸರ್ಕಾರ ಸದ್ಯದ ಯುವ ಜನರ ಅನುಕೂಲಕ್ಕಾಗಿ ಮತ್ತೊಂದು ಹೊಸ ಯೋಜನೆಯನ್ನು ಪ್ರಾರಂಭಿಸಿದ್ದು ಉಚಿತ ವಿದ್ಯುತ್ತನ್ನು ಈ ನೂತನ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬಹುದು. ಹೇಗೆ ಪ್ರಧಾನಮಂತ್ರಿ ಸೋಲಾರ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದು.
ಪ್ರಧಾನಮಂತ್ರಿ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ :
ಸರ್ಕಾರ ಒಂದು ಕೋಟಿ ಮನೆಗಳಿಗೆ ಪ್ರದಾನ ಸರ್ವಫಲಕಗಳನ್ನು ಅಳವಡಿಸಲು ಪ್ರಧಾನಮಂತ್ರಿ ಸೂರ್ಯ ಗರ್ ಉಚಿತ ವಿದ್ಯುತ್ ಯೋಜನೆಯ ಅಡಿಯಲ್ಲಿ ಸರ್ಕಾರವು ಮುಂದಾಗಿದ್ದು ಇದರಲ್ಲಿ ಭಾರಿ ಸಹಾಯಧನವನ್ನು ಸರ್ಕಾರ ನೀಡುತ್ತಿದೆ. ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಸೂರ್ಯ ಗ್ರಹಣ ಯೋಜನೆಯನ್ನು ಲೋಕಸಭಾ ಚುನಾವಣೆಗೂ ಮುನ್ನವೇ ಆರಂಭಿಸಿದ್ದು ಇದರಲ್ಲಿ ಸೌರಫಲಕಗಳನ್ನು ಜನರ ಮನೆಗಳಿಗೆ ಅಳವಡಿಸಲಾಗುತ್ತದೆ.
ಸರ್ಕಾರ ಸೌರವಫಲಕಗಳನ್ನು ಈ ಯೋಜನೆಯ ಅಡಿಯಲ್ಲಿ ಅಳವಡಿಸಲು ಸಬ್ಸಿಡಿ ನೀಡುತ್ತಿದೆ ಇದರೊಂದಿಗೆ 300 ಯೂನಿಟ್ ಉಚಿತ ವಿದ್ಯುತ್ತನ್ನು ಸೌರವಫಲಕಗಳನ್ನು ಅಳವಡಿಸುವ ಮನೆಗಳಿಗೆ ನೀಡಲಾಗಿದೆ. ಇದೀಗ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವ ಪ್ರತಿಯು ಕೂಡ ಪ್ರಾರಂಭವಾಗಿದ್ದು ಈ ಯೋಜನೆಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸುವ ಮೂಲಕ ಉಚಿತ ವಿದ್ಯುತ್ತನ್ನು ತಮ್ಮ ಮನೆಗಳಿಗೆ ಪಡೆಯಬಹುದಾಗಿದೆ.
ಪ್ರಧಾನಮಂತ್ರಿ ಸೋಲಾರ್ ಯೋಜನೆಗೆ ಅಗತ್ಯ ದಾಖಲೆಗಳು :
ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಪ್ರಮುಖ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ ಆ ಮೂಲಕ ಈ ಯೋಜನೆಯ ಪ್ರಯೋಜನವನ್ನು ಸಂಪೂರ್ಣವಾಗಿ ಪಡೆಯಬಹುದು.
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಮನೆಯ ಮೇಲ್ಚಾವಣಿಯ ವಿವರ
- ಆದಾಯ ಪ್ರಮಾಣ ಪತ್ರ
- ಪಾನ್ ಕಾರ್ಡ್
ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದುವುದರ ಮೂಲಕ ಪ್ರಧಾನಮಂತ್ರಿ ಸೋಲಾರ್ ಯೋಜನೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ :
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸೋಲಾರ್ ಯೋಜನೆಗೆ ಅರ್ಜಿ ಸಲ್ಲಿಸಿ ಸೋಲಾರ್ ಪ್ಯಾನೆಲ್ ಅನ್ನು ಅಳವಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕವನ್ನು ಸರ್ಕಾರವು ಅರ್ಜಿ ಸಲ್ಲಿಸಲು ತಿಳಿಸಿರುವುದಿಲ್ಲ ಒಂದು ಕೋಟಿ ಕುಟುಂಬಗಳು ಈ ಯೋಜನೆಯ ಅಡಿಯಲ್ಲಿ ಪ್ರಯೋಜನ ಪಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಸರ್ಕಾರದಿಂದ ಈ ಯೋಜನೆಯ ಅಡಿಯಲ್ಲಿ 18 ಸಾವಿರದಿಂದ 78 ವರೆಗೆ ಸೋಲಾರ್ ಪ್ಯಾನೆಲ್ ಅನ್ನು ಅಳವಡಿಸಲು ಸಹಾಯಧನವನ್ನು ನೀಡಲಾಗುತ್ತಿದೆ. ಇದರಿಂದ ಯೋಜನೆಯ ಮೂಲಕ ಸೋಲಾರ್ ಪ್ಯಾನೆಲ್ ಗಳನ್ನು ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಅಳವಡಿಸಿಕೊಂಡರೆ ಪ್ರತಿ ತಿಂಗಳು ಉಳಿಸುವಂತಹ ವಿದ್ಯುತ್ತನ್ನು ಸರ್ಕಾರಿ ಕಂಪನಿಗಳಿಗೆ ಮಾರಾಟ ಮಾಡುವುದರ ಮೂಲಕ ಹಣವನ್ನು ಕೂಡ ಸಂಪಾದನೆ ಮಾಡಬಹುದಾಗಿದೆ. ಸೋಲಾರ್ ಯೋಜನೆಗೆ ಆನ್ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ.
ಒಟ್ಟಾರೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಸೂರ್ಯ-ಘರ್ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಅಭ್ಯರ್ಥಿಗಳು ಉಚಿತ ವಿದ್ಯುತ್ತನ್ನು ಪಡೆಯುವುದಲ್ಲದೆ ಸರ್ಕಾರಿ ಕಂಪನಿಗಳಿಗೆ ವಿದ್ಯುತ್ತನ್ನು ಉಳಿಸುವ ಮೂಲಕ ಪ್ರತಿ ತಿಂಗಳು ಮಾರಾಟ ಮಾಡಿ ಹಣವನ್ನು ಗಳಿಸಬಹುದಾಗಿದೆ.
ಕೇಂದ್ರ ಸರ್ಕಾರದ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರಿಗೆ ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದು ತಮ್ಮ ಮನೆಯ ಮೇಲ್ಚಾವಣಿಯ ಮೇಲೆ ಸೋಲಾರ್ ಪ್ಯಾನೆಲ್ ಗಳನ್ನು ಅಳವಡಿಸಿಕೊಳ್ಳಲು ತಿಳಿಸಿ ಇದರಿಂದ ಮುಂದಿನ ವರ್ಷಗಳಲ್ಲಿ ಉಚಿತ ಸೋಲಾರ್ ವಿದ್ಯುತ್ತನ್ನು ಪಡೆಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯು ಹೆಚ್ಚು ಉಪಯುಕ್ತವಾಗಲಿದೆ ಧನ್ಯವಾದಗಳು.