ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೊಂದು ರೀತಿಯಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಸಹಿಸುದ್ದಿ ಎಂದು ಹೇಳಬಹುದು. ಇದೀಗ ಕೇಂದ್ರ ಸರ್ಕಾರವು ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದ್ದು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ರೈಲ್ವೆ ಇಲಾಖೆಯಲ್ಲಿ ಪಡೆಯಬಹುದಾಗಿದೆ.
ಒಟ್ಟು ರೈಲ್ವೆ ಇಲಾಖೆಯಲ್ಲಿ 9,144 ಟೆಕ್ನಿಷಿಯನ್ ಶುದ್ಯಗಳು ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸನ್ನು ಒಟ್ಟು ರೈಲ್ವೆ ಇಲಾಖೆಯಲ್ಲಿ 9,144 ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನೂ ಕೊನೆಯ ದಿನಾಂಕ ದೊಳಗಾಗಿ ಆನ್ಲೈನ್ ಮೂಲಕ ಅಪ್ಲೈ ಮಾಡಬೇಕಾಗುತ್ತದೆ. ಅವಕಾಶವನ್ನು ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಅದರಂತೆ ಆಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ಅನ್ನು ನೀಡಬಹುದಾಗಿದ್ದು ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ವಿದ್ಯಾರ್ಥಿ ಸಂಬಳ ವಯೋಮಿತಿ ಅರ್ಜಿ ಶುಲ್ಕ ಆಯ್ಕೆ ಪ್ರಕ್ರಿಯೆ ಮೊದಲಾದವುಗಳ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ.
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳು :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಸುಮಾರು 9144 ಹುದ್ದೆಗಳು ಖಾಲಿ ಇದ್ದು ಈ ಎಲ್ಲಾ ಹುದ್ದೆಗಳು ಟೆಕ್ನಿಷಿಯನ್ಸ್ ಹುದ್ದೆಗಳಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಆಯ್ಕೆಯಾದರೆ ಆ ಅಭ್ಯರ್ಥಿಗಳಿಗೆ ಭಾರತದ ಅತ್ಯಂತ ಯಾವ ರಾಜ್ಯದಲ್ಲಾದರೂ ಪೋಸ್ಟಿಂಗ್ ಅನ್ನು ಪಡೆಯಬಹುದಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು,
- ಟೆಕ್ನಿಷಿಯನ್ ಗ್ರೇಡ್ ಒನ್ ಸಿಗ್ನಲ್
- ಟೆಕ್ನಿಷಿಯನ್
ವಿದ್ಯಾರ್ಹತೆ :
ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ 12ನೇ ತರಗತಿ ಡಿಪ್ಲೋಮೋ ಬಿ ಎಸ್ ಸಿ ಬಿ ಈ ಅಥವಾ ಪೂರ್ಣಗೊಳಿಸಿರಬೇಕೆಂದು ರೈಲ್ವೆ ನೇಮಕಾತಿ ಮಂಡಳಿ ನೇಮಕಾತಿ ಅಧಿಸೂಚನೆಯ ಪ್ರಕಾರ ತಿಳಿಸಲಾಗಿದೆ. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.
- ಡಿಪ್ಲೋಮೋ ಬಿಎಸ್ಸಿ ಬಿಎ ಅಥವಾ ಬಿಟೆಕ್ : ಟೆಕ್ನಿಷಿಯನ್ ಗ್ರೇಡ್ ಒನ್ ಸಿಗ್ನಲ್
- 10ನೇ ತರಗತಿ, 12ನೇ ತರಗತಿ ITI : ಟೆಕ್ನಿಷಿಯನ್
ಹೀಗೆ ಭಾರತೀಯ ರೈಲ್ವೆ ನೇಮಕಾತಿ ಮಂಡಳಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಪ್ರಮುಖ ಲಿಂಕ್ :
ಅರ್ಜಿ ಸಲ್ಲಿಸುವ ಲಿಂಕ್ | https://indianrailways.gov.in/ |
ಸರ್ಕಾರದ ಅಧಿಕೃತ ಜಾಲತಾಣ | https://indianrailways.gov.in/ |
ವಯೋಮನ ಪ್ರಕ್ರಿಯೆ :
ರೈಲ್ವೆ ನೇಮಕಾತಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಜುಲೈ ಒಂದು 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 36 ವರ್ಷಗಳು ಮೀರಿರಬಾರದೆಂದು ರೈಲ್ವೆ ನೇಮಕಾತಿ ಮಂಡಳಿಯ ನೇಮಕಾತಿ ಅಧಿಸೂಚನೆ ಪ್ರಕಾರ ತಿಳಿಸಲಾಗಿದೆ. ಅಲ್ಲದೆ ಹುದ್ದೆಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯನ್ನು ನೋಡಬಹುದು.
- 18 ರಿಂದ 36 ವರ್ಷ – ಟೆಕ್ನಿಷಿಯನ್ ಗ್ರೇಡ್ ಒನ್ ಸಿಗ್ನಲ್
- 18 ರಿಂದ 33 ವರ್ಷ – ಟೆಕ್ನಿಷಿಯನ್
ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯು ಕೂಡ ನೀಡಲಾಗಿದೆ. - 3 ವರ್ಷOBC ಅಭ್ಯರ್ಥಿಗಳಿಗೆ.
- 4 ವರ್ಷSC,ST, ಅಭ್ಯರ್ಥಿಗಳಿಗೆ.
ವೇತನ ಶ್ರೇಣಿ :
ಭಾರತೀಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
- 29,200 -ಟೆಕ್ನಿಷಿಯನ್ ಗ್ರೇಡ್ ಒನ್ ಸಿಗ್ನಲ್
- 19,900 -ಟೆಕ್ನಿಷಿಯನ್ 3
ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಮಾಸಿಕ ವೇತನವನ್ನು ಕೂಡ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕದ ವಿವರ :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ವರ್ಗಗಳ ಆಧಾರದ ಮೇಲೆ ಅರ್ಜಿ ಶುಲ್ಕವನ್ನು ನೋಡುವುದಾದರೆ,
- 250 ರೂಪಾಯಿ : SC-ST ಅಭ್ಯರ್ಥಿಗಳಿಗೆ ಮಾಜಿ ಸೈನಿಕರು ಪಿಡಬ್ಲ್ಯೂಡಿ ಮಹಿಳಾ ಟ್ರಾನ್ಸ್ ಜೆoಡರ್ ಈ ಬಿಸಿ ಅಭ್ಯರ್ಥಿಗಳು
- 500 ರೂಪಾಯಿ : ಇದರ ಅಭ್ಯರ್ಥಿಗಳಿಗೆ.
ಹೀಗೆ ವರ್ಗಗಳಿಗೆ ಅನುಸಾರವಾಗಿ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿದ್ದು ಆನ್ಲೈನ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಉದ್ಯೋಗದ ಸ್ಥಳ :
ಭಾರತೀಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಭಾರತದ ಅತ್ಯಂತ ಯಾವ ರಾಜ್ಯದಲ್ಲೂ ಬೇಕಾದರು ಉದ್ಯೋಗವನ್ನು ನೀಡಲಾಗುತ್ತದೆ.
ಆಯ್ಕೆಯ ಪ್ರಕ್ರಿಯೆ :
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಭಾರತೀಯ ರೈಲ್ವೆ ಮಂಡಳಿಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಜೊತೆಗೆ ಮೆಡಿಕಲ್ ಪರೀಕ್ಷೆ ಮಾಡುವುದರ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಭಾರತೀಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ನೇರವಾಗಿ ಅಪ್ಲೈ ಮಾಡಲು ಅವಕಾಶ ನೀಡಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :
ಭಾರತೀಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ಪ್ರಮುಖ ದಿನಾಂಕಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅವುಗಳೆಂದರೆ,
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 9.03.2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 8.4.2024
- ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : ಏಪ್ರಿಲ್ 9 ರಿಂದ 18 2024
ಹೀಗೆ ಅರ್ಜಿಯನ್ನು ಸಲ್ಲಿಸಲು ಹಾಗೂ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಭಾರತೀಯ ರೈಲ್ವೆ ಮಂಡಳಿಯು ಪ್ರಮುಖ ದಿನಾಂಕಗಳನ್ನು ನಿಗದಿಪಡಿಸಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇದೀಗ ರೈಲ್ವೆ ಇಲಾಖೆಯ ಮೂಲಕ ಅರ್ಜುಗಳನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ರೈಲ್ವೆ ಮಂಡಳಿಯಲ್ಲಿ ಉದ್ಯೋಗವನ್ನು ಪಡೆಯಬಹುದಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.
ಉದ್ಯೋಗದ ವಿಧ ಯಾವುದು ..?
ಕೇಂದ್ರ ಸರ್ಕಾರೀ ಉದ್ಯೋಗ.
ಅರ್ಜಿ ಸಲ್ಲಿಸುವ ವಿಧಾನ ಯಾವುದು ..?
ಆನ್ಲೈನ್ ಮುಖಂತರ ಅರ್ಜಿ ಸಲ್ಲಿಸಿ.