ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಒಂದು ವೇಳೆ ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕು ಅಥವಾ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಕಾಯುತ್ತಿದ್ದರೆ ಈ ಲೇಖನದಲ್ಲಿ ತಿಳಿಸುತ್ತಿರುವ ಮಾಹಿತಿಯು ಹೆಚ್ಚು ಸೂಕ್ತವಾಗಿದೆ.
ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಹೇಗೆ ಅರ್ಜಿ ಸಲ್ಲಿಸಬೇಕು ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಯಾವ ಕೇಂದ್ರಕ್ಕೆ ಭೇಟಿ ನೀಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ಈ ದಿನದಂದು ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಪ್ರಾರಂಭ :
ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕೆಲವು ದಿನಗಳ ಹಿಂದೆ ಅಂದರೆ 21ನೇ ತಾರೀಕು ಮೇ ತಿಂಗಳ ದಿನದಂದು ಅವಕಾಶವನ್ನು ನೀಡಲಾಗಿತ್ತು ಅದಾದ ನಂತರ ಜೂನ್ 7 ರಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂಬ ಕೆಲವೊಂದು ಮಾಹಿತಿಗಳು ಲಭ್ಯವಿದ್ದವು.
ಆದರೆ ಯಾವುದೇ ರೀತಿಯ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಜೂನ್ 2 ರವರಿಗೆ ಅವಕಾಶ ಕಲ್ಪಿಸಿ ಕೊಡುವ ಸಂಭವವಿಲ್ಲ ಆದ ಕಾರಣದಿಂದಾಗಿ ಯಾವುದೇ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ತಿಳಿಸಿತ್ತು. ಅದರಂತೆ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಈ ಸುಲಭವಾದ ಮಾರ್ಗ ಒಂದನ್ನು ತಿಳಿಸಲಾಗುತ್ತಿದ್ದು ಈ ಮಾರ್ಗದ ಮೂಲಕ ಸುಲಭವಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ : ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ವಿಧಾನ :
ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿಸಲು ಮಾಡಬೇಕಾಗಿರುವುದು ಕೇವಲ ತಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ಕೆಲವೇ ಗಂಟೆಗಳ ಕಾಲಾವಕಾಶವನ್ನು ಕಲ್ಪಿಸಿರುವುದರಿಂದ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗಾಗಿ ಸಮಯದ ಭಾವ ಇರುವ ಕಾರಣದಿಂದ ಆದಷ್ಟು ಬೇಗ ತಮ್ಮ ದಾಖಲೆಗಳನ್ನು ಸರಿಯಾಗಿ ನೋಡಿಕೊಂಡು ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ವಿಶೇಷ ಸೂಚನೆ :
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಇದುವರೆಗೂ ಯಾವುದೇ ರೀತಿಯ ದಿನಾಂಕವನ್ನು ನಿಗದಿಪಡಿಸಿಲ್ಲ ಹಾಗಾಗಿ ಸರ್ಕಾರದ ಕಡೆಯಿಂದ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ತಿದ್ದುಪಡಿ ಮಾಡಿಸುವ ಜವಾಬ್ದಾರಿ ಇರುತ್ತದೆ.
ಹಾಗಾಗಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತಿಳಿಸಿದ ನಂತರವೇ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.
ಒಟ್ಟಾರೆ ರಾಜ್ಯ ಸರ್ಕಾರವು ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡಿನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಲು ಮೇ 21ರವರೆಗೆ ಅವಕಾಶ ಕಲ್ಪಿಸಲಾಗಿತ್ತು ಅದಾದ ನಂತರ ಇದೀಗ ಯಾವುದೇ ರೀತಿಯ ಸಮಯವಕಾಶ ನೀಡಿರುವುದಿಲ್ಲ ಹಾಗಾಗಿ ರಾಜ್ಯ ಸರ್ಕಾರ ತಿಳಿಸಿದ ನಂತರವೇ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ಶೇರ್ ಮಾಡಿ ಧನ್ಯವಾದಗಳು.