ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಇಲಾಖೆಯು ಇದೀಗ ಅಗ್ನಿಶಾಮಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ತಯಾರಾಗಿದ್ದು ಯಾವೆಲ್ಲ ಹುದ್ದೆಗಳು ಅಗ್ನಿಶಾಮಕ ದಳದಲ್ಲಿ ಖಾಲಿ ಇದೆ ಈ ಹುದ್ದೆಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಅರ್ಜಿ ಶುಲ್ಕದ ವಿವರ ದಾಖಲೆಗಳು ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಉದ್ಯೋಗದ ಬಗ್ಗೆ ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬರೂ ಕೂಡ ಈ ಲೇಖನದ ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಅಗ್ನಿಶಾಮಕ ಇಲಾಖೆಯಲ್ಲಿ ನೇಮಕಾತಿ :
ಅಗ್ನಿಶಾಮಕ ಇಲಾಖೆಯಲ್ಲಿ ಒಟ್ಟು 975 ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅತಿ ಸೂಚನೆಯನ್ನು ಹೊರಡಿಸಲಾಗಿದೆ. ನಾಲ್ಕು ರೀತಿಯ ವಿವಿಧ ಹುದ್ದೆಗಳು ಈ ಇಲಾಖೆಯ ಹುದ್ದೆಗಳಲ್ಲಿ ಭರ್ತಿಯಾಗಲಿದ್ದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಗ್ನಿಶಾಮಕ ಇಲಾಖೆಯು ಅಧಿಸೂಚನೆಯನ್ನು ಹುದ್ದೆಗಳಿಗೆ ಹೊರಡಿಸಿದೆ.
ಅಗ್ನಿಶಾಮಕ ಇಲಾಖೆಯು ಈ ವರ್ಷದ ಮೊದಲನೇ ಬಾರಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ ಎಂಬುದರ ಮಾಹಿತಿಯನ್ನು ಕೂಡ ಪ್ರಕಟಣೆಯಲ್ಲಿ ಹೊರಡಿಸಿದೆ.
ಇದನ್ನು ಓದಿ : ಬಡವರಿಗಾಗಿಯೇ ಬಂತು ಜಿಯೋ ಫೋನ್ : ಅತಿ ಕಡಿಮೆ ಬೆಲೆಗೆ ಅಂಬಾನಿಯ ಹೊಸ ಜಿಯೋ ಫೋನ್
ಶೈಕ್ಷಣಿಕ ಅರ್ಹತೆ :
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಅವುಗೆಳೆಂದರೆ,
- ಕಡ್ಡಾಯವಾಗಿ 10ನೇ ತರಗತಿಯನ್ನು ಅಭ್ಯರ್ಥಿಗಳು ಪಾಸ್ ಮಾಡಿರಬೇಕು
- ಅಥವಾ ದ್ವಿತೀಯ ಪಿಯುಸಿ ಯನ್ನು ಪೂರ್ಣಗೊಳಿಸಿರಬೇಕು
- ಗ್ರಾಜುಯೇಷನ್ ಇನ್ ಸೈನ್ಸ್ ಕೆಮಿಸ್ಟ್ರಿ ಯನ್ನು ಮುಗಿಸಿರಬೇಕು
ಹೀಗೆ ಮೇಲೆ ತಿಳಿಸಿದಂತಹ ಈ ಮೂರು ವಿದ್ಯಾರ್ಥಿಗಳಲ್ಲಿ ಯಾವುದಾದರು ಒಂದು ವಿದ್ಯಾರ್ಥಿಯನ್ನು ಹೊಂದುವುದರ ಮೂಲಕ ಜ್ಞಾನ ರೀತಿಯ ಹುದ್ದೆಗಳಿಗೆ ಅಗ್ನಿಶಾಮಕ ಇಲಾಖೆಯ ನೇಮಕಾತಿ ಮಾಡಿಕೊಳ್ಳುತ್ತದೆ. ವಿದ್ಯಾರ್ಥಿಯ ಅನುಗುಣವಾಗಿ ಹುದ್ದೆಗಳಿಗೆ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಹುದ್ದೆಗಳಿಗೆ ಆಯ್ಕೆಯಾಗಿದ ನಂತರ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 33450 ರೂಪಾಯಿಗಳಿಂದ ಅರವತ್ತೆರಡು ಸಾವಿರದ ಆರುನೂರು ರೂಪಾಯಿಗಳವರೆಗೆ ವೇತನವನ್ನು ನೀಡಲಾಗುತ್ತದೆ ಎಂದು ಅಗ್ನಿಶಾಮಕ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಲ್ಲದೇ ವೇತನ ಶ್ರೇಣಿಯನ್ನು ಹುದ್ದೆಗಳಿಗೆ ಅನುಸಾರವಾಗಿ ನೀಡಲಾಗುತ್ತದೆ.
ಉದ್ಯೋಗದ ಸ್ಥಳ :
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿಯೇ ಉದ್ಯೋಗವನ್ನು ನೀಡಲಾಗುತ್ತದೆ ಕರ್ನಾಟಕದಲ್ಲಿಯೇ ಉದ್ಯೋಗವನ್ನು ಅಭ್ಯರ್ಥಿಗಳು ಮಾಡಬಹುದಾಗಿದೆ.
ಒಟ್ಟು ಕಾಲಿ ಇರುವ ಹುದ್ದೆಗಳ ವಿವರ :
- ಅಗ್ನಿಶಾಮಕ ಠಾಣಾಧಿಕಾರಿ 64 ಹುದ್ದೆಗಳು
- ಚಾಲಕ ತಂತ್ರಜ್ಞಾನ 27 ಹುದ್ದೆಗಳು.
- ಅಗ್ನಿಶಾಮಕ ಚಾಲಕ ಹುದ್ದೆ 153
- ಅಗ್ನಿಶಾಮಕ ಹುದ್ದೆ 731
ಒಟ್ಟು ಈ ಹುದ್ದೆಗಳಿಗೆ ಅಗ್ನಿಶಾಮಕ ಇಲಾಖೆಯ ಅರ್ಜಿಯನ್ನು ಆಹ್ವಾನ ಮಾಡಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯಸ್ಸಿನ ಮಿತಿ :
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳ ವಯಸ್ಸು 18 ವರ್ಷದಿಂದ 28 ವರ್ಷದ ಒಳಗೆ ಇರಬೇಕು. ವಯೋಮಿತಿಯಲ್ಲಿ ವರ್ಗಗಳಿಗೆ ಅನುಸಾರವಾಗಿ ಸಡಿಲಿಕ್ಕೆ ಮಾಡಲಾಗಿದೆ.
- ಐದು ವರ್ಷ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ
- ಮೂರು ವರ್ಷ ಸಾಮಾನ್ಯವಾಗಿ ಅಭ್ಯರ್ಥಿಗಳಿಗೆ
- 10 ವರ್ಷ ಪಿಡಬ್ಲ್ಯೂ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ
ಅರ್ಜಿ ಶುಲ್ಕದ ವಿವರ :
ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬೇಕು ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ನಿಗದಿಪಡಿಸಲಾಗಿದೆ.
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 250
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಆನ್ಲೈನ್ ಮುಖಾಂತರವೇ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪ್ರಮುಖ ದಿನಾಂಕಗಳು :
ಅಗ್ನಿಶಾಮಕ ಇಲಾಖೆಯು ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಕೊನೆಯ ದಿನಾಂಕ ಮತ್ತು ಆರಂಭ ದಿನಾಂಕವನ್ನು ಪ್ರಕಟಣೆ ಮಾಡಿರುವುದಿಲ್ಲ ಆದರೆ ಮುಂದಿನ ದಿನಗಳಲ್ಲಿ ಈ ದಿನಾಂಕಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತದೆ.
ಒಟ್ಟಾರೆ ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನ ಮಾಡಲಾಗಿತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಕರ್ನಾಟಕದಾದ್ಯಂತ ಯಾವುದೇ ಸ್ಥಳದಲ್ಲಿ ಹುದ್ದೆಯನ್ನು ಪಡೆಯಬಹುದಾಗಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಧನ್ಯವಾದಗಳು.