ಕರ್ನಾಟಕ ವಿಧಾನ ಪರಿಷತ್ ಸಚಿವಾಲದಲ್ಲಿ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ , ಇಲ್ಲಿದೆ ಲಿಂಕ್

Recruitment in Karnataka Legislative Council Ministry

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕದಾದ್ಯಂತ ಕೆಲವೊಂದು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ಇದೊಂದು ರೀತಿಯಲ್ಲಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು.

Recruitment in Karnataka Legislative Council Ministry
Recruitment in Karnataka Legislative Council Ministry

ವಿವಿಧ ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಲಿ ಇದ್ದು ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅದರಂತೆ ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು.

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳು :

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹುದ್ದೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಹೀಗೆ ಅನೇಕ ರೀತಿಯ ಮಾಹಿತಿಗಳನ್ನು ಉದ್ಯೋಗಕ್ಕೆ ಸಂಬಂಧಿಸಿದಂತೆ ತಿಳಿದುಕೊಳ್ಳಬಹುದಾಗಿದೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕೆಲವೊಂದು ವಿವರಗಳನ್ನು ನೋಡುವುದಾದರೆ,

  1. ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
  2. ವೇತನ ಶ್ರೇಣಿ: 30350 ರೂಪಾಯಿಯಿಂದ 58,250
  3. ಒಟ್ಟು ಹುದ್ದೆಗಳ ಸಂಖ್ಯೆ: 28
  4. ಉದ್ಯೋಗ ಸ್ಥಳ: ಕರ್ನಾಟಕದಲ್ಲಿ

ಹುದ್ದೆಗಳ ವಿವರ :

  1. ಸೀನಿಯರ್ ಪ್ರೋಗ್ರಾಮ್ 2 ಹುದ್ದೆ
  2. ಜೂನಿಯರ್ ಪ್ರೋಗ್ರಾಮರ್ 2 ಹುದ್ದೆ
  3. ಜೂನಿಯರ್ ಕನಸುಲ್ ಆಪರೇಟರ್ 4 ಹುದ್ದೆ
  4. ಕಂಪ್ಯೂಟರ್ ಆಪರೇಟರ್ ನಾಲ್ಕು ಹುದ್ದೆಗಳು
  5. ಸಹಾಯಕರು 3 ಹುದ್ದೆ
  6. ಕಿರಿಯ ಸಹಾಯಕರು ಎಂಟು ಹುದ್ದೆ
  7. ದತ್ತಾಂಶ ನಮ್ಮದು ಸಹಾಯಕರು ಅಥವಾ ಬೆರಳಚ್ಚುಗಾರರು ಐದು ಹುದ್ದೆಗಳು
    ಹೀಗೆ ಒಟ್ಟು 28 ಹುದ್ದೆಗಳು ಕರ್ನಾಟಕ ವಿಧಾನ ಪರಿಷತ್ ಪ್ರಜ್ವಾಲದಲ್ಲಿ ಖಾಲಿ ಇದ್ದು ಇದೀಗ ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಹುದ್ದೆಗಳಿಗೆ ಆಸಾರವಾಗಿ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.

  1. ಸೀನಿಯರ್ ಪ್ರೋಗ್ರಾಮ್ , ಜೂನಿಯರ್ ಪ್ರೋಗ್ರಾಮ್ ಹಾಗೂ ಜೂನಿಯರ್ ಕನ್ಸೋಲ್ ಆಪರೇಟರ್ ಹುದ್ದೆಗೆ : ಕಂಪ್ಯೂಟರ್ ಸೈನ್ಸ್ ಅಥವಾ ಇನ್ನರ್ವೇಶನ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕಾಗುತ್ತದೆ.
  2. ಕಂಪ್ಯೂಟರ್ ಆಪರೇಟರ್ : ಕಂಪ್ಯೂಟರ್ ಅಪ್ಲಿಕೇಶನ್ ಅಥವಾ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ನಲ್ಲಿ bsc ಪದವಿಯನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಡೆದಿರಬೇಕು.
  3. ಸಹಾಯಕರು ಮತ್ತು ಕಿರಿಯ ಸಹಾಯಕರು : ಸಹಾಯಕರು ಮತ್ತು ಕಿರಿಯ ಸಹಾಯಕರು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕಾನೂನು ಪದವಿಯನ್ನು ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಗಣಕಯಂತ್ರದ ಜ್ಞಾನವನ್ನು ಹೊಂದಿರಬೇಕಾಗುತ್ತದೆ.
  4. ಬೆರಳಚ್ಚುಗಾರರು : ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಬೆರಳಚ್ಚುಗಾರರು ಹುದ್ದೆಗೆ ಅಭ್ಯರ್ಥಿಗಳು ತೇರ್ಗಡೆಯನ್ನು ಹೊಂದಿರಬೇಕಾಗುತ್ತದೆ.
    ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ವಿದ್ಯಾರ್ಥಿಯನ್ನು ಹೊಂದಿರಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ನೇಮಕಾತಿಯ ಪ್ರಕಾರ ತಿಳಿಸಲಾಗಿದೆ.

ವೇತನ ಶ್ರೇಣಿ :

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ ನಂತರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

  1. ಸೀನಿಯರ್ ಪ್ರೋಗ್ರಾಮ್ : 52650-97100
  2. ಜೂನಿಯರ್ ಪ್ರೋಗ್ರಾಮ್ : 43100-83900
  3. ಜೂನಿಯರ್ ಕನ್ಸೋಲ್ ಆಪರೇಟರ್ : 37900-70850
  4. ಕಂಪ್ಯೂಟರ್ ಆಪರೇಟರ್ : 30350-58250
  5. ಸಹಾಯಕರು : 30350-58250
  6. ಕಿರಿಯ ಸಹಾಯಕರು : 21400-4200
  7. ಬೆರಳಚ್ಚುಗಾರರು : 21400-4200

ಹೀಗೆ ಹುದ್ದೆಗಳಿಗೆ ಅನುಸಾರವಾಗಿ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಪ್ರಕಾರ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಕನಿಷ್ಠ 18ರಿಂದ ಗರಿಷ್ಠ 40 ವರ್ಷಗಳವರೆಗೆ ವಯಸ್ಸಿನವರಾಗಿರಬೇಕು ಅಲ್ಲದೆ ವರ್ಗಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.

  1. 35 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ.
  2. 38 ವರ್ಷ 2a 2b 3a 3b ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ.
  3. 40ವರ್ಷ ಎಸ್ ಸಿ ಎಸ್ ಟಿ ಹಾಗೂ Ca-1 ಅಭ್ಯರ್ಥಿಗಳಿಗೆ.

ಹೀಗೆ ವರ್ಗಗಳಿಗೆ ಅನುಸಾರವಾಗಿ ಗರಿಷ್ಠ ವಯೋಮಿತಿಯಲ್ಲಿ ಅಭ್ಯರ್ಥಿಗಳಿಗೆ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರ :

ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸಬೇಕಾಗುತ್ತದೆ ಅರ್ಜಿ ಶುಲ್ಕವನ್ನು ವರ್ಗಗಳಿಗೆ ಅನುಸಾರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗದಿಪಡಿಸಿದೆ.

  1. 2A 2B 3A 3B ಅಭ್ಯರ್ಥಿಗಳಿಗೆ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗೆ 750 ರೂಪಾಯಿಗಳು
  2. SC& ST ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500.
  3. ವಿಕಲಚೇತನ ಅಭ್ಯರ್ಥಿಗಳಿಗೆ 250.

ಪ್ರಮುಖ ದಿನಾಂಕಗಳು :

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಪ್ರಮುಖ ದಿನಾಂಕಗಳನ್ನು ತಿಳಿಸಲಾಗಿದ್ದು ಆ ದಿನಾಂಕಗಳಂದರೆ,

  1. ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ :24-03-2024
  2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :23-04-2024

ಅರ್ಜಿ ಸಲ್ಲಿಸಲು ಇರುವ ವೆಬ್ಸೈಟ್ :

ಕರ್ನಾಟಕ ಪ್ರಾಧಿಕಾರವು ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. https://kea.kar.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಒಟ್ಟಾರೆ ಕರ್ನಾಟಕ ಸರ್ಕಾರವು ಕರ್ನಾಟಕದಲ್ಲಿರುವ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹಾರ ಮಾಡಲಾಗಿದ್ದು ಇದೀಗ ಕರ್ನಾಟಕ ವಿಧಾನ ಪರಿಷತ್ ಸಚಿವಾಲಯದಲ್ಲಿ ಖಾಲಿ ಇರುವ ಒಟ್ಟು 28 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಹಾಗಾಗಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹಾಗೂ ನಿರುದ್ಯೋಗ ಯುವಕ ಯುವತಿಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆದುಕೊಳ್ಳಬಹುದು ಧನ್ಯವಾದಗಳು.

ಇತರೆ ವಿಷಯಗಳು :

ಒಟ್ಟು ಹುದ್ದೆಗಳ ಸಂಖ್ಯೆ ಎಷ್ಟು …?

ಒಟ್ಟು 28 ಹುದ್ದೆಗಳಿಗೆ ನೇಮಕಾತಿ.

ಅರ್ಜಿ ಶುಲ್ಕ ಎಷ್ಟು …?

ವರ್ಗಗಳಿಗೆ ಅನುಗುಣವಾಗಿದೆ.

Leave a Reply

Your email address will not be published. Required fields are marked *