ನಮಸ್ಕಾರ ಸ್ನೇಹಿತರೆ ಸರಕಾರದ ಮಾನದಂಡಗಳ ಹೊರತಾಗಿಯೂ ಕೂಡ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಬಿಪಿಎಲ್ ಕಾರ್ಡ್ ಅನ್ನು ಪಡೆದುಕೊಂಡಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವವರಿಗೆ ಕಡುಬಡತನದಲ್ಲಿ ಜೀವನ ನಡೆಸುತ್ತಿರುವವರಿಗೆ ರಾಜ್ಯ ಸರ್ಕಾರ ಬಿಪಿಎಲ್ ಹಾಗೂ ಅಂತಿರೋ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಿದ್ದು ನಿಜಕ್ಕೂ ಒಂದು ವರದಾನ ಎಂದು ಹೇಳಬಹುದು.
ಏಕೆಂದರೆ ಈ ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ ಜಾರಿಗೊಳಿಸುವ ಪ್ರತಿಯೊಂದು ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ನೀಡಲಾಗುತ್ತದೆ ಅದಷ್ಟೇ ಅಲ್ಲದೆ ಪಡಿತರ ವಸ್ತುಗಳನ್ನು ಉಚಿತವಾಗಿ ಈ ಕಾರ್ಡ್ ಗಳ ಮೂಲಕ ಖರೀದಿ ಮಾಡಬಹುದು. ಆದರೆ ಸಾಕಷ್ಟು ಜನರು ಸರ್ಕಾರದ ಮಾಲದಂಡಗಳ ಹೊರತಾಗಿಯೂ ಕೂಡ ಬಿಪಿಎಲ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ.
ಇದೀಗ ಯಾವುದೇ ನೋಟಿಸ್ ಕೂಡ ನೀಡದೇ ಅಂತವರ ಪಡಿತರ ಚೀಟಿಗಳನ್ನು ಸರ್ಕಾರ ರದ್ದು ಪಡಿಸುತ್ತಿದೆ. ಒಂದು ವೇಳೆ ನಿಮ್ಮ ಹೆಸರು ಪಡಿತರ ಚೀಟಿ ಲಿಸ್ಟ್ ನಲ್ಲಿ ಇಲ್ಲದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ.
ಪಡಿತರ ಚೀಟಿ ಇಂದ ಸಾಕಷ್ಟು ಪ್ರಯೋಜನ ಸಿಗಲಿದೆ :
ಕೇವಲ ಪಡಿತರ ವಸ್ತುಗಳನ್ನು ಬಿಪಿಎಲ್ ಪಡಿತರ ಚೀಟಿಯನ್ನು ಕೊಂಡುಕೊಳ್ಳುವುದಕ್ಕೆ ಮಾತ್ರವಲ್ಲದೆ ಬದಲಿಗೆ ಸರ್ಕಾರ ಜಾರಿಗೊಳಿಸುವ ಎಲ್ಲ ಯೋಜನೆಗಳ ಪ್ರಯೋಜನವನ್ನು ಪಡೆದುಕೊಳ್ಳಲು ಸಾಕಷ್ಟು ಸಹಕಾರಿಯಾಗಿದೆ.
- ಉಚಿತ ಆರೋಗ್ಯ ಸೌಲಭ್ಯವನ್ನು ಬಡವರಿಗೆ ಸರ್ಕಾರ ನೀಡುವುದರಿಂದ ಇದರ ಪ್ರಯೋಜನವನ್ನು ಪಡಿತರ ಚೀಟಿ ಹೊಂದಿರುವವರು ಪಡೆಯಬಹುದಾಗಿದೆ.
- ಶಾಲಾ ಕಾಲೇಜುಗಳಿಗೆ ಉಚಿತ ಪ್ರವೇಶ
- ಸ್ಕಾಲರ್ಶಿ ಪಡೆದುಕೊಳ್ಳಲು
- ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ನಲ್ಲಿ ಸಾಲ ಸೌಲಭ್ಯ
ಹೀಗೆ ಅನೇಕ ರೀತಿಯ ಪ್ರಯೋಜನಗಳನ್ನು ಪಡಿತರ ಚೀಟಿ ಹೊಂದಿರುವವರಿಂದ ಪಡೆಯಬಹುದಾಗಿದೆ.
ಇದನ್ನು ಓದಿ : ಕೇಂದ್ರದ ಸರ್ಕಾರದಿಂದ ಉಚಿತ ವಿದ್ಯುತ್ ಜೊತೆಯ 15,000 ಹಣ ತಕ್ಷಣ ಪಡೆಯಿರಿ
ಪಡಿತರ ಚೀಟಿಯ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ :
ಯಾರೆಲ್ಲಾ ಅಕ್ರಮವಾಗಿ ಪಡಿತರ ಚೀಟಿ ಹೊಂದಿದ್ದಾರೆಯೋ ಅಂಥವರ ಪಡಿತರ ಚೀಟಿಯನ್ನು ಸರ್ಕಾರ ರದ್ದು ಪಡಿಸಿದೆ ಅದರಂತೆ ನೀವೇನಾದರೂ ರೇಷನ್ ಕಾರ್ಡ್ ಹೊಂದಿದ್ದು ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಹಣ ನಿಮ್ಮ ಖಾತೆಗೆ ಬರುತ್ತಿಲ್ಲ ಎಂದಾದರೆ ತಕ್ಷಣವೇ ನೀವು ಹೊಸ ಪಡಿತರ ಚೀಟಿಯ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.
ಪಡಿತರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. https://kfcsc.karnataka.gov.in/ ಈ ಲಿಂಕ್ ಬಳಸಿ
ಅದರಲ್ಲಿ ನೀವು ಸಿಟಿಜನ್ ಅಸಿಸ್ಮೆಂಟ್ ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿದ.
ನಂತರ ಪಡಿತರ ಚೀಟಿಯಲ್ಲಿ ನೀವು ಕ್ಲಿಕ್ ಮಾಡಬೇಕು ಅದಾದ ನಂತರ ನಿಮ್ಮ ರಾಜ್ಯ ಜಿಲ್ಲೆ ಹೀಗೆ ಮೊದಲಾದ ವಿವರಗಳನ್ನು ಭರ್ತಿ ಮಾಡುವ ಮೂಲಕ ಪಡಿತರ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ತಿಳಿಯಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಪಡಿತರ ಚೀಟಿಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ ಡೇಟ್ ಅನ್ನು ನೀಡುತ್ತಿದ್ದು ಕೊನೆಗೂ ಹೊಸ ರೇಷನ್ ಕಾರ್ಡ್ಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇದರಿಂದ ರೇಷನ್ ಕಾರ್ಡ್ ದಾರರು ತಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯೇ ಇಲ್ಲವೇ ಎಂಬುದನ್ನು ಸುಲಭವಾಗಿ ತೆಗೆದುಕೊಳ್ಳಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಈ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆಯೇ ಇಲ್ಲವೇ ಎಂಬುದನ್ನು ತಿಳಿಯಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ತಿಳಿಸುವುದು ಮುಖ್ಯವಾಗಿದೆ ಧನ್ಯವಾದಗಳು.
ಇತರೆ ವಿಷಯಗಳು :
- ಇಂದು ಮಾರ್ಚ್ ತಿಂಗಳ ಅನ್ನಭಾಗ್ಯ ಹಣ ಬಂದಿದೆ : ಈ ಲಿಂಕ್ ಮೂಲಕ ತಕ್ಷಣ ಪರಿಶೀಲನೆ ಮಾಡಿ
- ಗೃಹಲಕ್ಷ್ಮಿ 7 ಕಂತಿನ ಹಣ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ ಇಲ್ಲಿದೆ ಲಿಂಕ್
ಅರ್ಜಿ ಸಲ್ಲಿಸಲು ಯಾವಾಗ ಪ್ರಾರಂಭ ..?
ಮುಂದಿನ ತಿಂಗಳಿನಿಂದ ಆರಂಭ .
ರೇಷನ್ ಕಾರ್ಡ ಏಕೆ ಪಡೆಯಬೇಕು ..?
ಸರ್ಕಾರದ ಪ್ರಯೋಜನ ಪಡೆಯಲು.