ಗೃಹಲಕ್ಷ್ಮಿ 10ನೇ ಕoತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ : ಫಲಾನುಭವಿಗಳಿಗೆ ಸಿಹಿ ಸುದ್ದಿ

State Govt Released Grilakshmi 10th Quarter Funds

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ರಾಜ್ಯ ಸರ್ಕಾರವು ಬಿಡುಗಡೆ ಮಾಡಿರುವ ಗ್ಯಾರಂಟಿ ಯೋಜನೆ ಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸಿಹಿ ಸುದ್ದಿಯನ್ನು ತಿಳಿಸಲಾಗುತ್ತಿದೆ. ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಒಂದು ಸಿಹಿ ಸುದ್ದಿಯನ್ನು ಬಿಡುಗಡೆ ಮಾಡಲಾಗಿದ್ದು ಯಾರೆಲ್ಲಾ ಹತ್ತನೇ ಕಂತಿನ ಹಣ ಬಿಡುಗಡೆ ಗಾಗಿ ಕಾಯುತ್ತಿದ್ದಾರೋ ಅಂತವರಿಗೆ ಇವತ್ತಿನ ಲೇಖನದಲ್ಲಿ ಸಿಹಿ ಸುದ್ದಿ ಎಂದು ಹೇಳಬಹುದು.

State Govt Released Grilakshmi 10th Quarter Funds
State Govt Released Grilakshmi 10th Quarter Funds

ಸಜಯ್ ದೇವಾ 10ನೇ ಕಂತಿನ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು ಇವತ್ತಿನ ಲೇಖನದಲ್ಲಿ 10ನೇ ಕಂತಿನ ಹಣದ ಸಂಪೂರ್ಣ ಮಾಹಿತಿಯನ್ನು ಹಾಗೂ ಗೃಹಲಕ್ಷ್ಮಿ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುತ್ತದೆ.

ಯಾವ ಕಂತಿನ ಹಣ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಿಡುಗಡೆಯಾಗಿಲ್ಲವೋ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಯ ಮೊದಲ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಬೇಕಾದರೆ ಏನು ಮಾಡಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಾಕಷ್ಟು ಜನರು ಹೊಸ ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ದಾಖಲಾತಿಗಳು ಹಾಗೂ ಎಷ್ಟು ಕಾಂತಿನ ಹಣವು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಬಿಡುಗಡೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ :

ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಇವತ್ತಿನ ಲೇಖನದಲ್ಲಿ ಕೆಲವೊಂದು ಮಾಹಿತಿಗಳನ್ನು ತಿಳಿಸಲಾಗುತ್ತಿದೆ ಅದರಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಏಕೆ ಜಾರಿಗೆ ತಂದಿದೆ. ಗೃಹಲಕ್ಷ್ಮಿ ಯೋಜನೆಯ ಉದ್ದೇಶ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ.

ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆಯ ಮುಂಚಿತವಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಅದರಂತೆ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯ ಮೂಲಕ ಕರ್ನಾಟಕ ಸರ್ಕಾರದ ಕಡೆಯಿಂದ ರಾಜ್ಯದ ಮಹಿಳೆಯರಿಗೆ ನೇರವಾಗಿ ಪ್ರತಿ ತಿಂಗಳು rs ಗಳ ಹಣವನ್ನು ಜಮಾ ಮಾಡುವಂತೆ ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿದೆ.

ಕರ್ನಾಟಕದಲ್ಲಿ ನಡೆದಂತಹ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನೀಡಿದಂತಹ ಇದು ಗ್ಯಾರಂಟಿ ಯೋಜನೆಗಳ ಮೂಲಕ ಕೆಲವೊಂದು ಸಾಧಿಸಿದೆ ಆ ಕಾರಣದಿಂದಾಗಿ ಮತದಾರರಿಗೆ ತಾವು ತಿಳಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ಫಲಾನುಭವಿಗಳಿಗೆ ನೀಡುವ ಭರವಸೆಯನ್ನು ಈಡೇರಿಸಿದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯರು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಆ ಅರ್ಹತೆಗಳನ್ನು ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

  1. ಬೃಹಸ್ಯ ಯೋಜನೆಗೆ ಅರ್ಜಿಯನ್ನು ಕಳಿಸಬೇಕಾದರೆ ಮೊದಲು ಕರ್ನಾಟಕದ ನಿವಾಸಿ ಆಗಿರಬೇಕು.
  2. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಮಹಿಳೆಯರ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.
  3. ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರುವಂತಹ ಬ್ಯಾಂಕ್ ಖಾತೆಯನ್ನು ಮಹಿಳೆಯರು ಹೊಂದಿರಬೇಕು.
  4. ಕುಟುಂಬದ ಹಿರಿಯ ಮಹಿಳೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕು ಆ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  1. ವರಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವ ಮಹಿಳೆಯರು ಕಡ್ಡಾಯವಾಗಿ ಪಡಿತರ ಚೀಟಿಯನ್ನು ಹೊಂದಿರಬೇಕು ಅವರು ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
  2. ಕಡ್ಡಾಯವಾಗಿ ಬ್ಯಾಂಕ್ ಖಾತೆಯನ್ನು ಹೊಂದಿರುವ ಮಹಿಳೆಯರು ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.
  3. ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು.
  4. ಆಧಾರ್ ಕಾರ್ಡ್ ನೊಂದಿಗೆ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿಸಬೇಕು ಹಾಗೂ ಅಪ್ಡೇಟ್ ಆಗಿರಬೇಕು.
    ಹೀಗೆ ಈ ಎಲ್ಲ ದಾಖಲೆಗಳನ್ನು ಹೊಂದುವುದರ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ : ರೇಷನ್ ಕಾರ್ಡ್ ಹೊಂದಿರುವವರಿಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ : ಕೇಂದ್ರದಿಂದ ಹೊಸ ಯೋಜನೆ

ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು :

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಸೇವ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಕೇಂದ್ರಗಳಲ್ಲಿಯೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ ಯಾವ ಯಾವ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ನೋಡುವುದಾದರೆ,

  1. ಬಾಪೂಜಿ ಸೇವಾ ಕೇಂದ್ರ
  2. ಕರ್ನಾಟಕ ಒನ್
  3. ಗ್ರಾಮವನ್ ಇನ್ ಕೇಂದ್ರ
  4. ಬೆಂಗಳೂರು ಒನ್
    ಹೀಗೆ ಈ ಕೇಂದ್ರಗಳಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈ ಸೈಟ್ :

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಆ ಮೂಲಕ ಆನ್ಲೈನಲ್ಲಿ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದರಂತೆ ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ https://sevasindhu.karnataka.gov.in/sevasindhu/english ಇದಾಗಿದೆ.

ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವು ಈಗಾಗಲೇ ಸಾಕಷ್ಟು ಮಹಿಳೆಯರಿಗೆ ದೊರೆಯುತ್ತಿದ್ದು ಇದರಿಂದ ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಮಹಿಳೆಯರು ಸುಲಭವಾಗಿಕೊಳ್ಳಲು ಸಹಾಯವಾಗುತ್ತಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದೆ .

ಈ ಮಾಹಿತಿಯ ಬಗ್ಗೆ ಎಲ್ಲಾ ಮಹಿಳೆಯರಿಗೂ ಶೇರ್ ಮಾಡುವ ಮೂಲಕ ಅವರು ಏನಾದರೂ ಈ ಯೋಜನೆಗೆ ಅರ್ಹರಾಗಿದ್ದರೆ ತಕ್ಷಣವೇ ಆನ್ಲೈನ್ ಮುಖಾಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಿಳಿಸಿ ಇದರಿಂದ ಅವರು ಕೂಡ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲಿ ಧನ್ಯವಾದಗಳು.

ಇತರೆ ವಿಷಯಗಳು :

Leave a Reply

Your email address will not be published. Required fields are marked *