ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಸರ್ಕಾರದಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಒಂದು ಸಹಿಸುದ್ದಿ ತಿಳಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರದ ಕಡೆಯಿಂದ ಇದೀಗ ಉಚಿತವಾಗಿ ಲ್ಯಾಪ್ಟಾಪ್ ನೀಡುವುದಾಗಿ ತೀರ್ಮಾನ ಮಾಡಲಾಗಿದೆ.
ಅದರಂತೆ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲ ದಾಖಲೆಗಳನ್ನು ಹೊಂದಿರಬೇಕು ಉಚಿತ ಲ್ಯಾಪ್ಟಾಪ್ಗಾಗಿ ಎಲ್ಲಿ ಅರ್ಜಿ ಸಲ್ಲಿಸಬೇಕು ಯಾರೆಲ್ಲ ಈ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ತಿಳಿಸಲಾಗುತ್ತಿದೆ.
ಉಚಿತ ಲ್ಯಾಪ್ಟಾಪ್ ಸ್ಕೀಮ್ :
ಯಾವುದೇ ರೀತಿ ಡಿಜಿಟಲ್ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಆರ್ಥಿಕವಾಗಿ ವಿದ್ಯಾರ್ಥಿಗಳಿಗೆ ಸರ್ಕಾರವು ಸಹಾಯ ಮಾಡಲು ಪೂಜಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದೆ.
ಅತಿ ಹೆಚ್ಚು ಅಂಕ ಗಳಿಸಿರುವ ಮತ್ತು ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡುವುದಾಗಿ ತಿಳಿಸಲಾಗಿದೆ.
ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು :
ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಕೇವಲ ಇಂತಹ ವಿದ್ಯಾರ್ಥಿಗಳು ಮಾತ್ರ ಸರ್ಕಾರ ನೀಡುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆಯ ಪ್ರಯೋಜನವನ್ನು ಪಡೆಯಬಹುದು.
- 12ನೇ ತರಗತಿಯಿಂದ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಹಾಗೆ ಅರ್ಜಿಯನ್ನು ಸಲ್ಲಿಸಬಹುದು.
- 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಹಾಗೂ ಪದವಿ ಸೇರಿರುವ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಹೀಗೆ ಕರ್ನಾಟಕ ಸರ್ಕಾರವು ನೀಡುತ್ತಿರುವ ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿಗಳು ಮಾತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಲು ಬೇಕಾಗುವ ದಾಖಲೆಗಳು :
ಸರ್ಕಾರವು ಜಾರಿಗೆ ತಂದಿರುವ ಉಚಿತ ಲ್ಯಾಪ್ಟಾಪ್ ಯೋಜನೆಯ ಅಡಿಯಲ್ಲಿ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬೇಕಾದರೆ ಕೆಲವೊಂದು ದಾಖಲೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕು ಆಗ ಮಾತ್ರ ಸರ್ಕಾರ ನೀಡುತ್ತಿರುವ ಉಚಿತ ಲ್ಯಾಪ್ಟಾಪ್ ಅನ್ನು ಸುಲಭವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
- ವಿದ್ಯಾರ್ಥಿಯಾದ ಆಧಾರ್ ಕಾರ್ಡ್
- ಕಾಲೇಜಿನ ಗುರುತಿನ ಚೀಟಿ
- ವಿದ್ಯಾರ್ಥಿಗಳ ಪಾಸ್ಪೋರ್ಟ್ ಸೈಜ್ ಫೋಟೋ
- ಮೊಬೈಲ್ ನಂಬರ್
- ಮಾರ್ಕ್ಸ್ ಕಾರ್ಡ್
- ಇಮೇಲ್ ಐಡಿ
- ಇನ್ನಿತರ ಶೈಕ್ಷಣಿಕ ವಿವರಗಳು.
ಹೀಗೆ ಕೆಲವೊಂದು ದಾಖಲೆಗಳನ್ನು ಹೊಂದುವುದರ ಮೂಲಕ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಉಚಿತ ಲ್ಯಾಪ್ಟಾಪ್ ಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಿರುವ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಆನ್ಲೈನ್ ಮೂಲಕಾಂತರ ಸಲ್ಲಿಸಬೇಕು. ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಯಾವುದೆಂದರೆ, https://dce.karnataka.gov.in/ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ಉಪಯೋಗಿಸುವ ಸಲುವಾಗಿ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಜಾರಿಗೆ ತಂದಿದ್ದು ಅರ್ಹ ವಿದ್ಯಾರ್ಥಿಗಳು ತಕ್ಷಣವೇ ಸರ್ಕಾರದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಲ್ಯಾಪ್ಟಾಪ್ ಅನ್ನು ಸರ್ಕಾರದಿಂದ ಪಡೆಯಬಹುದಾಗಿದೆ.
ಹಾಗಾಗಿ ಪ್ರತಿಯೊಬ್ಬರಿಗೂ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಅವರೇನಾದರೂ ವಿದ್ಯಾರ್ಥಿಗಳಾಗಿದ್ದರೆ ಅಥವಾ ಅವರ ಮಕ್ಕಳಿಂದರು ವಿದ್ಯಾರ್ಥಿಗಳಾಗಿದ್ದರೆ ಸರ್ಕಾರ ನೀಡುತ್ತಿರುವ ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ತಿಳಿಸಿ ಇದರಿಂದ ಅವರು ಕೂಡ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಧನ್ಯವಾದಗಳು.