ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಸ್ತುತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡು ಅನೇಕ ಯೋಜನೆಗಳನ್ನು ರೈತರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿದೆ ಎಂದು ಹೇಳಬಹುದು ಎಲ್ಲ ಯೋಜನೆಗಳ ಲಾಭವನ್ನು ಈಗಾಗಲೇ ರೈತರು ಪಡೆದುಕೊಳ್ಳುತ್ತಿದ್ದಾರೆ. ರೈತರಿಗಾಗಿ ರಾಜ್ಯ ಸರ್ಕಾರ ಇದೀಗ ಪರಿಚಯಿಸಿರುವ ಬಿಸಿ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಅಪ್ಡೇಟ್ ಹೊರ ಬಿದ್ದಿದೆ.
ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಯಾವ ರೀತಿಯ ಪ್ರಯೋಜನವನ್ನು ರೈತರು ಪಡೆಯಬಹುದು ರಾಜ್ಯ ಸರ್ಕಾರ ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಕೊರತೆ ಇರುವ ಸಮಯದಲ್ಲಿಯೂ ಹೇಗೆ ಕೃಷಿಯನ್ನು ಮಾಡಬೇಕು ಎನ್ನುವುದರ ಬಗ್ಗೆ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ತಿಳಿಸುತ್ತಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಇವತ್ತಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯಬಹುದಾಗಿದೆ.
ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆ :
ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಕೊರತೆ ಇರುವ ಸಮಯದಲ್ಲಿಯೂ ಬಿಸಿಯನ್ನು ಹೇಗೆ ಮಾಡಬಹುದು ಎಂದು ಇದರ ಬಗ್ಗೆ ತಿಳಿಸುತ್ತದೆ ಇದರಿಂದ ಸಾಕಷ್ಟು ಅನುಕೂಲವನ್ನು ಈ ಯೋಜನೆಯ ಅಡಿಯಲ್ಲಿ ರೈತರು ಪಡೆದುಕೊಳ್ಳಲಿದ್ದಾರೆ.
ಇದೀಗ ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಸಬ್ಸಿಡಿ ಹಣವು ಕೂಡ ಜಮಾ ಆಗುತ್ತಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇದೀಗ ನೋಡಬಹುದು.
ಇದನ್ನು ಓದಿ : ಗ್ಯಾರಂಟಿ ಪಡೆಯುತ್ತಿರುವ ಎಲ್ಲ ಮಹಿಳೆಯರಿಗೆ ಮುಖ್ಯಮಂತ್ರಿಯಿಂದ ಹೊಸ ಮನವಿ
ಕೃಷಿಭಾಗ್ಯ ಯೋಜನೆಯ ಸಬ್ಸಿಡಿ ರೈತರ ಖಾತೆಗೆ ಜಮಾ :
24 ಜಿಲ್ಲೆಯ ನೂರಾರು ಗ್ರಾಮಗಳನ್ನು ಕೃಷಿ ಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಆಯ್ಕೆ ಮಾಡಿಕೊಂಡಿದೆ ಈಗಾಗಲೇ ಒಂದು ಪ್ಯಾಕೇಜ್ ಮಾದರಿಯ ಸೌಲಭ್ಯವನ್ನು ರೈತರಿಗೆ ಈ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದೆ. ಅಂತರ್ಜಲ ಅಭಿವೃದ್ಧಿ ಮತ್ತು ಮಳೆಯ ಆಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿ ಕೂಡ ಹೇಗೆ ಕೃಷಿ ಮಾಡಬೇಕು ಎನ್ನುವುದರ ಬಗ್ಗೆ ರೈತರಿಗೆ ಈ ಯೋಜನೆಯ ಅಡಿಯಲ್ಲಿ ಮಾಹಿತಿಯನ್ನು ನೀಡಲಾಗುತ್ತದೆ.
ಒಂದೊಂದೇ ಜಿಲ್ಲೆಗೆ ಕೃಷಿ ಭಾಗ್ಯ ಯೋಜನೆಯನ್ನು ವಿಸ್ತರಿಸಲಾಗಿದ್ದು ಇದೀಗ 24 ಜಿಲ್ಲೆಯನ್ನು ಈ ಯೋಜನೆ ತಲುಪಿದೆ. ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಕೃಷಿ ಭಾಗ್ಯ ಯೋಜನೆಯ ಮಾಹಿತಿಯನ್ನು ತಿಳಿದು ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ.
ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು :
ರೈತರು ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯಬೇಕಾದರೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಹೊಂದಿರಬೇಕಾಗುತ್ತದೆ.
- ರೇಷನ್ ಕಾರ್ಡ್
- ಆಧಾರ್ ಕಾರ್ಡ
- ಫ್ರೂಟ್ಸ್ ಐಡಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜಮೀನಿನ ಪಹಣಿ ಪತ್ರ
ಹೀಗೆ ಕೆಲವೊಂದು ಪ್ರಮುಖ ದಾಖಲೆಗಳನ್ನು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೈತರು ಹೊಂದಿರಬೇಕು.
ಯಾವ ಕೆಲಸಕ್ಕೆ ಖುಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ಸಿಗಲಿದೆ :
ರೈತರು ಈ ಕೆಲವೊಂದು ಕೆಲಸಗಳಿಗಾಗಿ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಪಡೆಯಬಹುದಾಗಿದೆ ಹಾಗಾದರೆ ಆ ಯಾವ ಕೆಲಸಗಳು ಎಂದು ನೋಡುವುದಾದರೆ,
- ಕೃಷಿ ಹೊಂಡ ನಿರ್ಮಾಣ
- ಕ್ಷೇತ್ರ ಬಂಧು ನಿರ್ಮಾಣ
- ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ
- ಪಂಪ್ಸೆಟ್ ಖರೀದಿ ಮಾಡಲು
- ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು.
ಹೀಗೆ ಕೆಲವೊಂದು ಕೆಲಸಗಳಿಗೆ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ರೈತರು ಸಬ್ಸಿಡಿಯನ್ನು ಪಡೆಯಬಹುದಾಗಿದೆ.
ಒಟ್ಟಾರೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ಇದೀಗ ಸಬ್ಸಿಡಿ ಹಣ ಜಮಾ ಆಗಿದ್ದು ರೈತರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಕೃಷಿ ಸಬ್ಸಿಡಿ ಹಣ ಜಮಾ ಆಗಿದೆಯಾ ಇಲ್ಲವೇ ಎಂಬುದನ್ನು ಸುಲಭವಾಗಿ ತಿಳಿಯಬಹುದಾಗಿದೆ.
ಹಾಗಾಗಿ ಈ ಯೋಜನೆಯ ಬಗ್ಗೆ ಪ್ರತಿಯೊಬ್ಬರಿಗೂ ಶೇರ್ ಮಾಡುವ ಮೂಲಕ ಅವರೇನಾದರೂ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಸಬ್ಸಿಡಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯಾ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಹೇಳಿ ಧನ್ಯವಾದಗಳು.
ಇತರೆ ವಿಷಯಗಳು :
- ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫರ್ಮರ್ ಕೃಷಿ ಭೂಮಿಯಲ್ಲಿದ್ದರೆ ಸರ್ಕಾರದಿಂದ ಹೊಸ ದೇಶ
- ರೈತರಿಗೆ ಸಿಗಲಿದೆ ಶೇಕಡ 80% ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ Apply ಮಾಡಿ
ಯೋಜನೆ ಆರಂಭಿಸಿದ ಸರ್ಕಾರ ..?
ಕರ್ನಾಟಕ ರಾಜ್ಯ ಸರ್ಕಾರಾ
ಯೋಜನೆ ಹೆಸರು ಏನು ..?
ಕೃಷಿ ಯೋಜನೆ.