Application Invitation for Anganwadi Posts

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ : ಸಂಬಳ 40,000 ಪ್ರತಿ ತಿಂಗಳು

ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಅಂಗನವಾಡಿಯಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು ಈ ಹುದ್ದೆಗಳಿಗೆ ಬೇಕಾಗುವಂತಹ ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಲಾಗುವುದು.ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ. ಅಂಗನವಾಡಿ ಹುದ್ದೆಗಳಿಗೆ ಭರ್ತಿ : ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು .ವೇತನ ಹಾಗೂ ಹಾಗೂ ಯಾವ ಸ್ಥಳಗಳಲ್ಲಿ…

Read More