1000 ರೂ ನಿಮ್ಮ ಖಾತೆಗೆ ಪ್ರತಿ ತಿಂಗಳು ಬರಬೇಕಾ ? ಹಾಗಾದರೆ ಈ ಯೋಜನೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಹಾಗೂ ಕೆಲಸ ಮಾಡುವ ಕಂಪನಿಗಳಿಂದ ಕೆಲಸ ಮಾಡುವವರಿಗೆ ಸಾಕಷ್ಟು ಪ್ರಯೋಜನಗಳನ್ನು ನೀಡಲಾಗುತ್ತದೆ ಅದರಂತೆ ಇವತ್ತಿನ ಲೇಖನದಲ್ಲಿ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ನಿಮ್ಮ ಬ್ಯಾಂಕ್ ಖಾತೆಗೆ ಬರುವಂತಹ ಒಂದು ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಸರ್ಕಾರದಿಂದ ಹಾಗೂ ಕೆಲಸ ಮಾಡುವಂತಹ ಕಂಪನಿಗಳಿಂದ ಸಾಮಾನ್ಯವಾಗಿ ಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಸಾಕಷ್ಟು ಉಪಯೋಗಗಳು ಇರುತ್ತದೆ ಅಂದರೆ ಪಿಂಚಣಿ ಪಿಎಫ್ ಮೊದಲಾದ ಸೌಲಭ್ಯಗಳನ್ನು ಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ನೀಡಲಾಗುತ್ತದೆ ….