BMTC Job : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ :ಅರ್ಜಿ ಸಲ್ಲಿಸಲು ಇಲ್ಲಿದೆ ಸಂಪೂರ್ಣ ಮಾಹಿತಿ
ನಮಸ್ಕಾರ ಸ್ನೇಹಿತರೇ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಇದೀಗ ಹಲವು ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದು ಇವುಗಳ ನೇಮಕಾತಿಗಾಗಿ ಕರ್ನಾಟಕ ಸರ್ಕಾರವು ಅರ್ಜಿಯನ್ನು ಆಹ್ವಾನ ಮಾಡಿದೆ. ಈ ಹುದ್ದೆಗಳ ಬಗ್ಗೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಉದ್ಯೋಗವನ್ನು ಪಡೆದುಕೊಳ್ಳಬಹುದು. ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆಯಾಗಿದ್ದು ಆಸಕ್ತಿ…