ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇರ ನೇಮಕಾತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಉದ್ಯೋಗಾವಕಾಶದ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ನಿರುದ್ಯೋಗ ಯುವಕ ಯುವತಿಯರು ಈ ಉದ್ಯೋಗಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕೋಲಾರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತಹ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಕ್ಷಣವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು. ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ ಅರ್ಜಿ ಶುಲ್ಕ ಅರ್ಜಿ ಸಲ್ಲಿಸುವ ವಿಧಾನ ಹುದ್ದೆಗಳ ಸಂಖ್ಯೆ ಪ್ರಮುಖ ದಿನಾಂಕಗಳು…