ಗೃಹಲಕ್ಷ್ಮಿ ಯೋಜನೆಗೂ ಬಂತು GST ಮತ್ತು ಟ್ಯಾಕ್ಸ್ : ಇನ್ನುಮುಂದೆ ಸಂಕಷ್ಟದಲ್ಲಿ ಹಣ ಪಡೆಯಬೇಕು
ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದಿದ ನಂತರ ನುಡಿದಂತೆ ನಡೆದಿದ್ದೇವೆ ಎಂಬ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಅದರಂತೆ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಶ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಯಾಗಿದ್ದು ಈ ಯೋಜನೆಯು ರಾಜ್ಯದಲ್ಲಿ ಈಗಾಗಲೇ ಅನುಷ್ಠಾನಗೊಂಡು ಹತ್ತು ತಿಂಗಳುಗಳು ಕಳೆದಿದೆ. ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳು 10 ಕಂಂತಿನ ಹಣವನ್ನು ಒಟ್ಟಾಗಿ ಈಗಾಗಲೇ 20,000ಗಳ ಹಣವನ್ನು ಪಡೆದಿದ್ದಾರೆ. ಸದ್ಯ ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯದಲ್ಲಿ ಬಿಗ್…