ಈ ಕೂಡಲೇ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಲು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇನ್ನು ಮುಂದೆ ಮಹಿಳೆಯರು ಒಲೆಯ ಮುಂದೆ ಕುಳಿತು ಅಡುಗೆ ಮಾಡುವಂತಹ ಅವಶ್ಯಕತೆ ಇಲ್ಲ ಏಕೆಂದರೆ ಉಚಿತವಾಗಿ ಗ್ಯಾಸ ಸಿಲಿಂಡರನ್ನು ಪ್ರಧಾನಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ನೀಡಲಾಗುತ್ತಿದ್ದು ಅರ್ಹತೆ ಉಳ್ಳ ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಿ, ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಅದರಂತೆ ಈ ಯೋಜನೆಗೆ ಸಂಬಂಧಿಸಿ ದಂತೆ ಉಚಿತ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬೇಕಾದರೆ ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ದಾಖಲೆಗಳು ಇನ್ನು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು…