ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಪ್ರಾರಂಭ : ರೇಷನ್ ಕಾರ್ಡ್ ಅರ್ಜಿಗಳು ವಿಲೇವಾರಿಯಾಗಲಿವೆ
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಹೊಸ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಸಲಾಗುತ್ತಿದ್ದು ರಾಜ್ಯ ಸರ್ಕಾರ ಇದೀಗ ಹೊಸ ಬಿಪಿಎಲ್ ಎಪಿಎಲ್ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡುತ್ತದೆ ಹಾಗೂ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳು ಅಂದರೆ ಬಾಕಿ ಉಳಿದಿರುವ ಅರ್ಜಿ ವಿಲೇವಾರಿಗೆ ಆಹಾರ ಇಲಾಖೆಯು ತಯಾರಿ ನಡೆಸಿದೆ. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ಚರ್ಚಿಸಿದ್ದು ಬಹುತೇಕ ಜೂನ್ ಮೊದಲ ವಾರದಲ್ಲಿ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅದರಂತೆ…