ರೈತರಿಗೆ ಸಿಗಲಿದೆ ಶೇಕಡ 80% ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ Apply ಮಾಡಿ
ನಮಸ್ಕಾರ ಸ್ನೇಹಿತರೆ ಕೃಷಿ ಭೂಮಿಯಲ್ಲಿ ನೀರಾವರಿ ಮಾಡಲು ಸರ್ಕಾರ ಸಬ್ಸಿಡಿ ದರದಲ್ಲಿ ಪಂಪ್ಸೆಟ್ ಒದಗಿಸಲು ಯೋಜನೆಯೊಂದನ್ನು ಸರ್ಕಾರ ರೈತರಿಗೆ ಪ್ರಾರಂಭಿಸಿದೆ. ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿಯನ್ನು ನೀಡಿದ್ದು ತಮ್ಮ ಕೃಷಿ ಭೂಮಿಯಲ್ಲಿ ಹಗಲು ಸಮಯದಲ್ಲಿ ನೀರಾವರಿ ಮಾಡಲು ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ಸೆಟ್ ಅನ್ನು ಒದಗಿಸಲು ರಾಜ್ಯ ಸರ್ಕಾರ ಯೋಜನೆಯನ್ನು ರೂಪಿಸಿದೆ. ರೈತರು ಸುಲಭವಾಗಿ ಈ ಯೋಜನೆಯ ಅಡಿಯಲ್ಲಿ ಸೋಲಾರ್ ಪಂಪ್ಸೆಟ್ಗಳನ್ನು ಸಬ್ಸಿಡಿ ದರದಲ್ಲಿ ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಬಹುದಾಗಿದೆ. ಕುಸುಮ್ ಬಿ ಯೋಜನೆ : ಸೋಲಾರ್…