ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸಬ್ಸಿಡಿ ಸಹಿತ ವರದಾನ! ಅರ್ಜಿ ಸಲ್ಲಿಕೆ ಹೇಗೆ?
ಹಲೋ ಸ್ನೇಹಿತರೇ, ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದು ರೈತರಿಗೆ ವರದಾನವಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. 2023-24ನೇ ಸಾಲಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡಲು ರಾಜ್ಯ ಸರಕಾರ…