ಕೃಷಿಭಾಗ್ಯ ಯೋಜನೆಯ ಸಬ್ಸಿಡಿ ರೈತರ ಖಾತೆಗೆ ಜಮಾ : ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ನಮಸ್ಕಾರ ಸ್ನೇಹಿತರೇ, ದೇಶದಲ್ಲಿ ಪ್ರಸ್ತುತ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡು ಅನೇಕ ಯೋಜನೆಗಳನ್ನು ರೈತರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿದೆ ಎಂದು ಹೇಳಬಹುದು ಎಲ್ಲ ಯೋಜನೆಗಳ ಲಾಭವನ್ನು ಈಗಾಗಲೇ ರೈತರು ಪಡೆದುಕೊಳ್ಳುತ್ತಿದ್ದಾರೆ. ರೈತರಿಗಾಗಿ ರಾಜ್ಯ ಸರ್ಕಾರ ಇದೀಗ ಪರಿಚಯಿಸಿರುವ ಬಿಸಿ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಹೊಸ ಅಪ್ಡೇಟ್ ಹೊರ ಬಿದ್ದಿದೆ. ಕೃಷಿಭಾಗ್ಯ ಯೋಜನೆಯ ಅಡಿಯಲ್ಲಿ ಯಾವ ರೀತಿಯ ಪ್ರಯೋಜನವನ್ನು ರೈತರು ಪಡೆಯಬಹುದು ರಾಜ್ಯ ಸರ್ಕಾರ ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಕೊರತೆ ಇರುವ ಸಮಯದಲ್ಲಿಯೂ ಹೇಗೆ ಕೃಷಿಯನ್ನು ಮಾಡಬೇಕು…