ಗೃಹಲಕ್ಷ್ಮಿ 8ನೇ ಕಂತಿನ ಹಣ ಬಿಡುಗಡೆಗೆ : ಹಣ ಪಡೆಯಲು ಈ ಕೆಲಸ ಕಡ್ಡಾಯ
ನಮಸ್ಕಾರ ಸ್ನೇಹಿತರೆ ನೀವೇನಾದರೂ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಖಂಡಿತವಾಗಿಯೂ ನಿಮ್ಮ ಬ್ಯಾಂಕ್ ಖಾತೆಗೆ ತಪ್ಪದೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಆಗುತ್ತದೆ ಎಂದು ಹೀಗಾಗಲೆ ಸರ್ಕಾರ ಭರವಸೆ ನೀಡಿದೆ. ಯಾವಾಗ ಮಹಾಲಕ್ಷ್ಮಿ ಯೋಜನೆ ಜಾರಿಗೆ ಬಂದಿದೆಯೋ ಅಲ್ಲಿಂದ ಇಲ್ಲಿಯವರೆಗೆ ಒಂದಷ್ಟು ಹಣ ಮಹಿಳೆಯರ ಬ್ಯಾಂಕ್ ಖಾತೆಯಲ್ಲಿ ಸಂಗ್ರಹವಾಗಿದೆ. ಅದರಂತೆ ಇದೀಗ ಕೆಲವು ಪ್ರಮುಖ ಕೆಲಸಗಳನ್ನು ಮಾಡಿಕೊಂಡರೆ ಮಹಿಳೆಯರು ಅವರ ಬ್ಯಾಂಕ್ ಖಾತೆಗೆ ತಪ್ಪದೆ ಹಣ ವರ್ಗಾವಣೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರ ಭರವಸೆ ನೀಡಿದೆ ಎಂದು ಹೇಳಬಹುದು….