5 8 9ನೇ ತರಗತಿಯ ಫಲಿತಾಂಶ ಪ್ರಕಟ : ಸ್ಕೋರ್ ಬೋರ್ಡ್ ಚೆಕ್ ಮಾಡಿಕೊಳ್ಳಿ
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. 5 8 9ನೇ ತರಗತಿಯ ಫಲಿತಾಂಶಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಶೀಘ್ರದಲ್ಲಿಯೇ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡುತ್ತದೆ. 5ನೇ ತರಗತಿ ಮಾರ್ಚ್ 26ರಂದು 8 ಮತ್ತು 9ನೇ ತರಗತಿಗೆ ಮಾರ್ಚ್ 28ರಂದು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯೂ ತನ್ನ ವಾರ್ಷಿಕ ಪರೀಕ್ಷೆಯನ್ನು ಮುಕ್ತಾಯಗೊಳಿಸಿತ್ತು. 1.66 ಕ್ರೋರ್ ಉತ್ತರ ಹಾಳೆಗಳ ಮೌಲ್ಯಮಾಪನಗಳನ್ನು ಇತ್ತೀಚಿನ…