ಸರ್ಕಾರದಿಂದ ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಹಾಗೂ ಇಲ್ಲದವರಿಗೂ ಹೊಸ ನಿಯಮ !
ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಡ್ರೈವಿಂಗ್ ಲೈಸೆನ್ಸ್ ಇದ್ದವರಿಗೂ ಹಾಗೂ ಇಲ್ಲದವರಿಗೂ ಸರ್ಕಾರವು ಹೊಸ ನಿಯಮವನ್ನು ಮಾಡಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ವಾಹನಕೊಳ್ಳುವವರು ಮತ್ತು ಅದರಲ್ಲಿ ಹೋರಾಟ ಮಾಡುವವರ ಪ್ರಮಾಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ ಎಂದು ಹೇಳಬಹುದು ಅದರಲ್ಲಿಯೂ ಖಾಸಗಿ ವಾಹನ ಓಡಾಟ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ವಾಹನ ಪರವಾನಗಿ ಪಡೆಯುವವರ ಸಂಖ್ಯೆಯೂ ಕೂಡ ಹೆಚ್ಚಳವಾಗಿದೆ ಎಂದು ಹೇಳಬಹುದು. ಈ ನಿಟ್ಟಿನಲ್ಲಿ ಕೆಲವೊಂದು ಮಹತ್ವದ ಬದಲಾವಣೆಯನ್ನು ವಾಹನ ಪರವಾನಗಿ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ…