direct-recruitment-in-gram-panchayat-without-examination

ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ನೇರ ನೇಮಕಾತಿ : PUC ಪಾಸಾಗಿದ್ದರೆ ಸಾಕು

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವಂತಹ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುತ್ತಿರುವುದರ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಪರೀಕ್ಷೆ ಇಲ್ಲದೆ ಗ್ರಾಮ ಪಂಚಾಯಿತಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಹುದ್ದೆಗಳನ್ನು ಪಡೆದುಕೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೇವಲ ಜಸ್ಟ್ ಪಿಯುಸಿ ಪಾಸ್ ಆಗಿರಬೇಕಾಗುತ್ತದೆ. ಅದರಂತೆ ಯಾವ ಯಾವ ಹುದ್ದೆಗಳು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇವೆ ಶೈಕ್ಷಣಿಕ ಅರ್ಹತೆಯನ್ನು ವಯೋಮಿತಿ ಎಷ್ಟು…

Read More