ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವಂತಹ ವಿಷಯ ಏನೆಂದರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಮಾಹಿತಿಗಳನ್ನು ತಿದ್ದುಪಡಿ ಮಾಡಿಸಲು ಸರ್ಕಾರವು ಇದೀಗ ಅವಕಾಶವನ್ನು ಕಲ್ಪಿಸಿಕೊಡುತ್ತಿದೆ. ಸರ್ಕಾರ ಇದೀಗ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಒಂದನ್ನು ತಿಳಿಸಿದೆ.
ರಾಜ್ಯದಲ್ಲಿ ಇದೀಗ ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಲು ಪಡಿತರ ಚೀಟಿಯು ಬಹು ಮುಖ್ಯವಾದ ದಾಖಲೆಯಾಗಿದೆ. ಅದರ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಸಲು ಸಾಕಷ್ಟು ಜನರು ಕಾದು ಕೊಡುತ್ತಿದ್ದಾರೆ ಅಂತವರಿಗೆ ಇದೀಗ ಸರ್ಕಾರದಿಂದ ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡನ್ನು ಮಾಡಿಸಲು ಸರ್ಕಾರ ದಿನಾಂಕವನ್ನು ನಿಗದಿಪಡಿಸಿದೆ.
ಈ ದಿನದಂದು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ :
ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ಗಳನ್ನು ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸರ್ಕಾರದಿಂದ ಸಹಿಸುದ್ದಿ ಎಂದು ಹೇಳಬಹುದು. ರವಿಶಂಕರ್ ತಿದ್ದುಪಡಿ ಮಾಡಲು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿಯನ್ನು ಸಲ್ಲಿಸಲು ಚುನಾವಣೆಯ ಫಲಿತಾಂಶದ ನಂತರ ಅಂದರೆ ಜೂನ್ ನಾಲ್ಕನೇ ತಾರೀಕಿನ ನಂತರ ಅವಕಾಶ ಕಲ್ಪಿಸಿಕೊಡುವ ಸಾಧ್ಯತೆ ಇದೆ.
ಎಂದು ಕೆಲವೊಂದು ಮೂಲಗಳಿಂದ ತಿಳಿದುಬಂದಿದೆ. ಸರ್ಕಾರ ಇದೀಗ ಜೂನ್ ನಾಲ್ಕರ ನಂತರವೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿಕೊಡುತ್ತದೆ ಎಂದು ಹೇಳಲಾಗುತ್ತಿದೆ.
ಇದನ್ನು ಓದಿ : ಪೋಸ್ಟ್ ಆಫೀಸ್ ನಿಂದ ಸಿಗಲಿದೆ 17 ಲಕ್ಷ ರೂಪಾಯಿ : ಪೋಸ್ಟ್ ಆಫೀಸ್ನ ಹೊಸ ಸ್ಕೀಮ್
ರೇಷನ್ ಕಾರ್ಡ್ ಅರ್ಜಿಗಳ ವಿಲೇವಾರಿ :
ಸಾಕಷ್ಟು ಜನರು ಈಗಾಗಲೇ ರೇಷನ್ ಕಾರ್ಡ್ ಗೆ ಅಜ್ಜಿಯನ್ನು ಸಲ್ಲಿಸಿದ್ದಾರೆ ಆದರೆ ಣ ಕಾರಣಗಳಿಂದ ಇದುವರೆಗೂ ಕೂಡ ಅವರಿಗೆ ಅವರ ರೇಷನ್ ಕಾರ್ಡ್ ಕೈಗೆ ಸೇರಿಲ್ಲ ಎಂದು ಹೇಳಬಹುದು. ಹಲವಾರು ಜನರಿಗೆ ಕಳೆದ ತಿಂಗಳಿನಲ್ಲಿ ರೇಷನ್ ಕಾರ್ಡ್ ದೊರಕಿದ್ದರೂ ಕೂಡ ಇನ್ನು ಲಕ್ಷಾಂತರ ಜನರಿಗೆ ಸರ್ಕಾರದಿಂದ ರೇಷನ್ ಕಾರ್ಡ್ ದೊರೆತಿರುವುದಿಲ್ಲ .
ಹಾಗಾಗಿ ರೇಷನ್ ಕಾರ್ಡ್ ಗಾಗಿ ಹಿಂದೆ ಅರ್ಜಿಯನ್ನು ಸಲ್ಲಿಸಿರುವವರು ಜೂನ್ ತಿಂಗಳಿನಲ್ಲಿಯೇ ರೇಷನ್ ಕಾರ್ಡ್ ಅನ್ನು ವಿತರಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ. ಒಟ್ಟಾರೆ ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊರಡಿಸಿರುವ ಈ ಮಾಹಿತಿಯಲ್ಲಿ ರೇಷನ್ ಕಾರ್ಡ್ ವಿತರಣೆ ಯಾವಾಗ ಮಾಡಲಾಗುತ್ತದೆ ಎಂಬುದರ ಬಗ್ಗೆಯೂ ಕೂಡ ತಿಳಿಸಿದೆ.
ಹೀಗೆ ರಾಜ್ಯ ಸರ್ಕಾರ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್ಗಳನ್ನು ರಾಜ್ಯದ ಜನತೆಗೆ ತಿಳಿಸುತ್ತಿದ್ದು ಹೊಸ ರೇಷನ್ ಕಾರ್ಡಿಗೆ ಯಾವಾಗ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂಬುದರ ಮಾಹಿತಿಯನ್ನು ತಿಳಿಸಿದೆ ಹಾಗಾಗಿ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಅವರು ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸುತ್ತಿದ್ದರೆ ಇದೊಂದು ಸುವರ್ಣ ಅವಕಾಶವೆಂದು ಹೇಳಬಹುದು.
ಒಟ್ಟಾರೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಮುಂದಾಗಿದೆ ಅಲ್ಲದೆ ಈಗಾಗಲೇ ಅರ್ಜಿಯನ್ನು ಸಲ್ಲಿಸಿರುವ ವರ ರೇಷನ್ ಕಾರ್ಡ್ ಗಳನ್ನು ವಿಲೇವಾರಿ ಮಾಡಲು ಕೂಡ ನಿರ್ಧರಿಸಿದೆ ಒಟ್ಟಾರೆ ಸದ್ಯದಲ್ಲಿಯೇ ರೇಷನ್ ಕಾರ್ಡ್ ನ ಭಾಗ್ಯ ಎಲ್ಲರಿಗೂ ದೊರೆಯಲಿದೆ ಧನ್ಯವಾದಗಳು.