ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಗುರು ಲಕ್ಷ್ಮಿ ಯೋಜನಿಗೆ ಸಂಬಂಧಿಸಿದಂತೆ ಮಾರ್ಚ್ 31ರ ಒಳಗಾಗಿ ಈ ಕೆಲಸ ಮಾಡದಿದ್ದರೆ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವುದಿಲ್ಲ ಎಂಬುದರ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಬೇಕಾದರೆ.
ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಆಗ ಮಾತ್ರ ವರ್ಗಾವಣೆಯಾಗುತ್ತದೆ ಹಾಗಿದ್ದರೆ ಯಾವ ರೀತಿಯ ಕೆಲಸ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದ್ದು ಯಾವಾಗ ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಜಮಾ ಆಗುತ್ತದೆ ಎಂಬುದರ ಬಗ್ಗೆಯೂ ಮಾಹಿತಿಯನ್ನು ತಿಳಿಸಲಾಗುತ್ತದೆ.
ಸರ್ಕಾರದ ಐದು ಗ್ಯಾರಂಟಿ ಯೋಜನೆ :
ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಒಂದು ಮುಖ್ಯ ಯೋಜನೆಯಾಗಿದ್ದು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಯೋಜನೆಯ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಜನ ಮೆಚ್ಚಿದ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವುದು ಇದಾಗಿದ್ದು ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಸಬಲೀಕರಣ ದೃಷ್ಟಿಯಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ.
ಇನ್ನಿತರ ವಸ್ತುಗಳ ಬೆಲೆ ಹಾಗೂ ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಕುಟುಂಬಗಳಿಗೆ ಬರಗಾಲದ ಸಂದರ್ಭದಲ್ಲಿ ಬೆಲೆ ಏರಿಕೆಯ ಸಮಯದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ 2000 ಹಣ ಒಂದು ವರದಾನವಾಗಿದೆ ಎಂದು ಹೇಳಬಹುದು. ಮನೆ ಮುಖ್ಯಸ್ಥೆ ಯಾಗಿರುವ ಮಹಿಳೆಯರು ಮತ್ತು ಪಡಿತರ ಚೀಟಿಯನ್ನು ಹೊಂದಿರುವಂತಹ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳ ಹಣವನ್ನು ವರ್ಗಾವಣೆ ಮಾಡುತ್ತದೆ.
ಸಾಕಷ್ಟು ಬಡ ಕುಟುಂಬದ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ರಾಜ್ಯ ಸರ್ಕಾರದಿಂದ 2000ಗಳ ಹಣವನ್ನು ಪಡೆಯುತ್ತಿದ್ದಾರೆ. ಅಲ್ಲದೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದು ತನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಬಡ ಕುಟುಂಬಗಳಿಗೆ ಪ್ರತಿ ತಿಂಗಳು 2000ಗಳ ಹಣವನ್ನು ಅವರ ಬ್ಯಾಂಕ್ ಖಾತೆಗೆ ನೆರವಾಗಿ ವರ್ಗಾವಣೆ ಮಾಡುತ್ತಿದೆ ಎಂದು ಹೇಳಬಹುದು.
ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದರೆ ಮಹಿಳೆಯರು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದ್ದು ಮಾರ್ಚ್ 31ರ ಒಳಗಾಗಿ ಈ ಕೆಲಸ ಮಾಡಬೇಕು ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಯಾಗುವುದಿಲ್ಲ.
ಇದನ್ನು ಓದಿ : ಗೃಹಲಕ್ಷ್ಮಿ 7 ಕಂತಿನ ಹಣ ಜಮಾ : ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ ಇಲ್ಲಿದೆ ಲಿಂಕ್
ಮಾರ್ಚ್ 31ರ ಒಳಗಾಗಿ ಈ ಕೆಲಸ ಕಡ್ಡಾಯವಾಗಿ ಮಾಡಬೇಕು :
ಸರ್ಕಾರ ಹಿಂದೆ ತಿಳಿಸಿದ ಹಾಗೆ ಪ್ರತಿ ತಿಂಗಳ ದಿನಾಂಕ 26ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲು ನಿರ್ಧರಿಸಿತ್ತು ಆದರೆ ಚುನಾವಣೆ ಇರುವ ಕಾರಣದಿಂದಾಗಿ ಇದುವರೆಗೂ 7ನೇ ಕಂತಿನ ಹಣವನ್ನು ಸರ್ಕಾರ ಜಮಾ ಮಾಡಿಲ್ಲ. ಈ ಹಿಂದೆ ಎಲ್ಲ ಯಜಮಾನಿಯರ ಬ್ಯಾಂಕ್ ಖಾತೆಗೆ ಆರು ಕಂತುಗಳ ಒಟ್ಟು 12,000ಗಳ ಹಣವನ್ನು ಜಮಾ ಮಾಡಿದೆ.
ಸರ್ಕಾರದ ಕಡೆಯಿಂದ ಬರುವಂತಹ ಹಣ ಬಿಡುಗಡೆಯ ಪ್ರಕ್ರಿಯೆ ಸಂಪೂರ್ಣವಾಗಿ ನಿಯಮಗಳನ್ನು ಪಾಲಿಸಿದಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಇದರಿಂದ ಅವರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ ಆದ್ದರಿಂದ ಸರ್ಕಾರದ ಕಡೆಯಿಂದ ಪ್ರತಿಯೊಬ್ಬರೂ ಕೂಡ ತಮ್ಮೆಲ್ಲ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲನೆ ಮಾಡಬೇಕು.
ಹಲವಾರು ನಿಯಮಗಳನ್ನು ಕರ್ನಾಟಕ ಸರ್ಕಾರದ ಕಡೆಯಿಂದ ಗೃಹಲಕ್ಷ್ಮಿ ಯೋಜನೆಗೆ ಹಣ ಬಿಡುಗಡೆ ಮಾಡಲು ಜಾರಿಗೆ ತಂದಿದ್ದು, ಈ ನಿಯಮಗಳನ್ನು ಪಾಲನೆ ಮಾಡಿದರೆ ಮಾತ್ರ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.
ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಾದರೆ ಪ್ರತಿಯೊಬ್ಬರು ತಮ್ಮ ಬ್ಯಾಂಕ್ ಖಾತೆಗೆ ಎಂಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳುವುದು ಮಾರ್ಚ್ 31ರ ಒಳಗಾಗಿ ಕಡ್ಡಾಯ ಹಾಗೂ ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಮಾಡಿಸಿಕೊಳ್ಳುವುದು ಹಾಗೂ ರೇಷನ್ ಕಾರ್ಡಿಗೆ ಈಕೆ ವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಹಾಗಾಗಿ ಮಾರ್ಚ್ 31ರ ಒಳಗಾಗಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ಕೆಲಸಗಳನ್ನು ಸರಿಯಾಗಿ ಮಾಡಿಸಿಕೊಳ್ಳುವುದು ಮುಖ್ಯವಾಗಿರುತ್ತದೆ.
ಗೃಹಲಕ್ಷಿ ಲಿಂಕ್ : https://mahitikanaja.karnataka.gov.in/department
ಆಧಾರ್ ಕಾರ್ಡ್ ಅಪ್ಡೇಟ್ :
ಒಂದು ವೇಳೆ ಹತ್ತು ವರ್ಷ ಹಳೆಯ ಆಧಾರ್ ಕಾರ್ಡ್ ಅನ್ನು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯರು ನೀಡಿದ್ದರೆ ತಕ್ಷಣವೇ ಅವರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಕೊಳ್ಳಬೇಕು ಇಲ್ಲದಿದ್ದರೆ ಗೃಹಲಕ್ಷ್ಮಿ ಯೋಜನೆಯ ಹಣ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದು ನಿಲ್ಲುತ್ತದೆ.
ಜೂನ್ 15ನೇ ತಾರೀಕಿನ ಒಳಗಾಗಿ ಮಹಿಳೆಯರು ಆಧಾರ್ ಕಾರ್ಡ್ ಅಪ್ಡೇಟ್ ಅನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದಾಗಿದೆ.
ಪ್ರಮುಖ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಬೇಕೆಂದುವ ಉದ್ದೇಶದಿಂದ ಹಲವರು ಕ್ರಮಗಳನ್ನು ಕೈಗೊಳ್ಳುತ್ತಿದ್ದು 10 ವರ್ಷಗಳ ಹಳೆಯ ಆಧಾರ್ ಕಾರ್ಡ್ ಅನ್ನು ಕೂಡ ಅಪ್ಡೇಟ್ ಮಾಡಲು ತಿಳಿಸಿದೆ ಅದರ ಜೊತೆಗೆ ಬ್ಯಾಂಕ್ ಖಾತೆಗೆ ರೂಪಿಸಿಐ ಮ್ಯಾಪಿಂಗ್ ಆಧಾರ್ ಒಟ್ಟಾರೆ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗಬೇಕೆಂದುವ ಉದ್ದೇಶದಿಂದ ಹಲವರು ಕ್ರಮಗಳನ್ನು ಕೈಗೊಳ್ಳುತ್ತಿದ್ದು.
10 ವರ್ಷಗಳ ಹಳೆಯ ಆಧಾರ್ ಕಾರ್ಡ್ ಅನ್ನು ಕೂಡ ಅಪ್ಡೇಟ್ ಮಾಡಲು ತಿಳಿಸಿದೆ ಅದರ ಜೊತೆಗೆ ಬ್ಯಾಂಕ್ ಖಾತೆಗೆ ಎನ್ಪಿಸಿಐ ಮ್ಯಾಪಿಂಗ್ ಹಾಗೂ ರೇಷನ್ ಕಾರ್ಡ್ ಗೆ ಕೆ ವೈ ಸಿ ಅನ್ನು ಮಾರ್ಚ್ 31ರ ಒಳಗಾಗಿ ಮಾಡಿಸಬೇಕೆಂದು ತಿಳಿಸಿದೆ. ಹಾಗಾಗಿ ಪ್ರತಿಯೊಬ್ಬರಿಗೂ ಕೂಡ ರಾಜ್ಯ ಸರ್ಕಾರದ ಈ ನಿಯಮಗಳ ಬಗ್ಗೆ ಶೇರ್ ಮಾಡಿದ ಧನ್ಯವಾದಗಳು.