ನಮಸ್ಕಾರ ಸ್ನೇಹಿತರೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ವಿವಿಧ ಜಿಲ್ಲೆಗಳಿಂದ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಅನೇಕ ಹುದ್ದೆಗಳು ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ನೇಮಕಾತಿ ಮಾಡಿಕೊಳ್ಳಲು ಹೊರಡಿಸಲಾಗಿದ್ದು ಅರ್ಜಿ ಸಲ್ಲಿಸಲು ಬೇಕಾದಂತಹ ವೇತನ ವಯೋಮಿತಿ ಪ್ರಮುಖ ದಿನಾಂಕಗಳು ಅರ್ಜಿ ಶುಲ್ಕದ ವಿವರ ಸೇರಿದಂತೆ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಬಹುದು.
ಗ್ರಂಥಾಲಯ ಮೇಲ್ವಿಚಾರಕ ಹುದ್ದೆ ಖಾಲಿ :
ವಿವಿಧ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 54 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲಾಗಿದೆ.
- ಹುದ್ದೆಗಳ ಹೆಸರು : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳು.
- ಒಟ್ಟು ಖಾಲಿ ಇರುವ ಹುದ್ದೆಗಳು : 54 ಹುದ್ದೆಗಳು
- ಅರ್ಜಿ ಸಲ್ಲಿಸುವ ವಿಧಾನ : ಆಫ್ಲೈನ್ ಮೂಲಕ
- ಉದ್ಯೋಗದ ಸ್ಥಳ : ತುಮಕೂರು ಮತ್ತು ಕೊಪ್ಪಳ
ಶೈಕ್ಷಣಿಕ ಅರ್ಹತೆ :
ತುಮಕೂರು ಮತ್ತು ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ವಿದ್ಯಾರ್ಥಿಯನ್ನು ಹೊಂದಿರಬೇಕೆಂದು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿ ಸೂಚನೆಯಲ್ಲಿ ತಿಳಿಸಲಾಗಿದೆ.
- ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಪಿಯುಸಿ ಉತ್ತೀರ್ಣರಾಗಿರಬೇಕು.
- ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಮುಗಿಸಿರಬೇಕು ಹಾಗೂ ಮಾನ್ಯವಾದಗಳು ಪ್ರಮಾಣ ಪತ್ರ ಹೊಂದಿರಬೇಕು
- ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು
ಇದನ್ನು ಓದಿ : ಆಧಾರ್ ಕಾರ್ಡ್ ಹೊಂದಿರುವವರಿಗೆ 50,000 ಸೌಲಭ್ಯ ಸಿಗಲಿದೆ : ತಕ್ಷಣ ಅಪ್ಲೈ ಮಾಡಿ
ವಯಸ್ಸಿನ ಮಿತಿ :
ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೇಲಿನ ಬರದೆ ಎಂದು ತಿಳಿಸಲಾಗಿದೆ ಹಾಗೂ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಮಾಡಲಾಗುತ್ತದೆ.
ವಾಸ ಸ್ಥಳದ ವಿವರ :
ತುಮಕೂರು ಮತ್ತು ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಬಂಧ ಪಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿಯೇ ವಾಸಿಸುತ್ತಿರಬೇಕು.
ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಥಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಲಿಸ್ಟ್ ನಲ್ಲಿ ಶಾರ್ಟ್ ಲಿಸ್ಟ್ ಅನ್ನು ಅಭ್ಯರ್ಥಿಗಳದ್ದು ಮಾಡಲಾಗುತ್ತದೆ ಅದಾದ ನಂತರ ದಾಖಲೆಗಳನ್ನು ಪರಿಶೀಲನೆ ಮಾಡಿ ಸಂದರ್ಶನದ ಮುಖಾಂತರ ಅಂತಿಮವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ತುಮಕೂರು ಜಿಲ್ಲೆಯಲ್ಲಿ ಖಾಲಿ ಹುದ್ದೆಗಳು :
ಒಟ್ಟು ತುಮಕೂರು ಜಿಲ್ಲೆಯಲ್ಲಿ 33 ಹುದ್ದೆಗಳು ಖಾಲಿ ಇದ್ದು ಇದೀಗ ಈ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಅರ್ಜಿ ಸಲ್ಲಿಸಬಹುದು.
- ಮಧುಗಿರಿ
- ಪಾವಗಡ
- ಶಿರಾ
- ಕುಣಿಗಲ್
- ಕೊರಟಗೆರೆ
- ತುರುವೇಕೆರೆ
- ತುಮಕೂರು ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-04-2024 ಈ ದಿನಾಂಕ ದೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು.
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಹುದ್ದೆಗಳು :
ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೊಪ್ಪಳ ಜಿಲ್ಲಾ ಪಂಚಾಯಿತಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅದರಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ಕುಷ್ಟಗಿ
- ಕೊಪ್ಪಳ
- ಕುಕನೂರು
- ಯಲಬುರ್ಗಾ
- ಕಾರಟಗಿ
- ಗಂಗಾವತಿ
- ಕನಕಗಿರಿ ತಾಲೂಕುಗಳಲ್ಲಿ ಖಾಲಿ ಇದ್ದು ಈ ಹುದ್ದೆಗಳಿಗೆ ಅಭ್ಯರ್ಥಿಗಳು 03-04-2024 ಈ ದಿನಾಂಕದೊಳಗೆ ಅರ್ಜಿಯನ್ನು ಅಂಚೆ ವಿಳಾಸದ ಮೂಲಕ ಸಲ್ಲಿಸಬಹುದು.
- ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯಿತಿ ಜಿಲ್ಲಾ ಆಡಳಿತ ಭವನ ಹೊಸಪೇಟೆ ರೋಡ್ ಕೊಪ್ಪಳ ಈ ವಿಳಾಸಕ್ಕೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಒಟ್ಟಾರೆ ಕರ್ನಾಟಕ ಸರ್ಕಾರವು ತುಮಕೂರು ಮತ್ತು ಕೊಪ್ಪಳ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಒಟ್ಟು 51 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಆಸಕ್ತಿ ಹೊಂದಿರುವ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಜಿಲ್ಲಾ ಪಂಚಾಯಿತಿಯಲ್ಲಿ ಪಡೆಯಬಹುದಾಗಿದೆ ಹಾಗಾಗಿ ಈ ಬಗ್ಗೆ ನಿಮಗೆ ತಿಳಿದಿರುವ ತುಮಕೂರು ಮತ್ತು ಕೊಪ್ಪಳ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ರಾಜ್ಯ ಸರ್ಕಾರದಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಅಹ್ವಾನ : ಪುರುಷರಿಗೂ ಅರ್ಜಿ ಸಲ್ಲಿಸಲು ಅವಕಾಶ
- ಈ ಕೆಲಸಗಳನ್ನು ಮಾರ್ಚ್ 31ರ ಒಳಗಾಗಿ ಮುಗಿಸಿ : ತಪ್ಪದೆ ಗಮನಿಸಿ ! ನಾಳೆ ಕೊನೆಯ ದಿನಾಂಕ
ಉದ್ಯೋಗ ಸ್ಥಳ ಯಾವುದು ಗೊತ್ತ ..?
ಕರ್ನಾಟಕದಲ್ಲಿ ಇದೆ
ಹೇಗೆ ಆಯ್ಕೆ ಮಾಡಲಾಗುತ್ತೆ ..?
ಸರ್ಕಾರದ ಅಧಿಸೂಚನೆ ಪ್ರಕಾರ ನಡೆಯುತ್ತೆ.